ಬೆಂಗಳೂರು: ಲಾಕ್ ಡೌನ್ ನಿಂದ ಭಾರೀ ಕಷ್ಟದಲ್ಲಿರುವ ಅರ್ಚಕರ ರಕ್ಷಣೆಗೆ ಸರ್ಕಾರ ಮುಂದಾಗಿದ್ದು, ಸಿ ದರ್ಜೆಯ ದೇವಾಲಯಗಳ ಆರ್ಥಿಕ ಸಂಕಷ್ಟದಲ್ಲಿರುವ ಅರ್ಚಕರಿಗೆ ಮತ್ತು ಸಿಬ್ಬಂದಿಗೆ ಆಹಾರ ಕಿಟ್ ನೀಡಲು ಆದೇಶಿಸಿದೆ. ರಾಜ್ಯದ ಧಾರ್ಮಾದಾಯ ದತ್ತಿ ಇಲಾಖೆಗೆ ಒಳಪಡುವ ಸಿ ದರ್ಜೆಯ ದೇವಾಲಯದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅರ್ಚಕರಿಗೆ ಅಕ...
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆಗೆ ನಿಯೋಜನೆಗೊಂಡು ಕೊರೊನಾಗೆ ಸಾವನ್ನಪ್ಪಿದ ಶಿಕ್ಷಕರಿಗೆ ಪರಿಹಾರ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀ...
ಬೆಳಗಾವಿ: 'ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಕೊರೊನಾ ನಿಯಂತ್ರಣ ಹಾಗೂ ಪ್ಯಾಕೇಜ್ ಘೋಷಣೆ ವಿಷಯದಲ್ಲಿ ಸಂಪೂರ್ಣವಾಗಿ ಎಡವಿದೆ. ಇದೇ ರೀತಿ ಮುಂದುವರಿದರೆ ಅವರಿಗೆ ಜನರು ಬೀದಿ ಬೀದಿಯಲ್ಲಿ ಕಲ್ಲು ಹೊಡೆಯುವ ಪರಿಸ್ಥಿತಿ ಬರಲಿದೆ ಎಂದು ಕೆಪಿಸಿಸಿ ವಕ್ತಾರರೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರೆ. ಗುರುವಾರ ...
ತಿರುವನಂತಪುರಂ: ಕೇರಳ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ಕೊವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಸರಳ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಎಪ್ರಿಲ್-ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಲ್ ಡಿಎಫ್...
ಮಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರ ಪ್ಯಾಕೇಜ್ ನಲ್ಲಿ ಮೀನುಗಾರರಿಗೆ ಯಾವುದೇ ಪ್ಯಾಕೇಜ್ ನೀಡಲಾಗಿಲ್ಲ, ಅವರು ಮಾಡಿರುವ ತಪ್ಪಾದರೂ ಏನು ಎಂದು ಮಾಜಿ ಸಚಿವ, ಹಾಲಿ ಶಾಸಕ ಯು.ಟಿ.ಖಾದರ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಮಳೆಗಾಲ ಆರಂಭವಾದರೆ ಮತ್ತೆ 4 ತಿಂಗಳು ಮೀನುಗಾರರ ಬದುಕು ದಡದ ಪಾಲಾಗುತ್ತದೆ. ರಾ...
ಮುಂಬೈ: ಜೈನ ದೇವಾಲಯದಲ್ಲಿ 71 ವರ್ಷ ವಯಸ್ಸಿನ ಜೈನ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಸಾವಿಗೂ ಮುನ್ನ ಸ್ವಾಮೀಜಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಮನೋಹರ್ ಲಾಲ್ ಮುನಿ ಮಹಾರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಸ್ವಾಮೀಜಿಯಾಗಿದ್ದು, ಬುಧವಾರ ರಾತ್ರಿ ಮುಂಬೈನ ಘಾಟ್ ಕೋಪರ್ ಪ್ರದೇಶದ ಜೈನ ದೇವಾಲಯದಲ್ಲಿ ...
ಪಾಟ್ನಾ: ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷ ವಯಸ್ಸಿನ ಮಹಿಳೆಯ ಮೇಲೆ ಬಿಹಾರ ರಾಜಧಾನಿ ಪಾಟ್ನಾದ ಖಾಸಗಿ ಆಸ್ಪತ್ರೆಯ ಮೂವರು ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಅತ್ಯಾಚಾರದ ಬಳಿಕ ತೀವ್ರವಾಗಿ ಆರೋಗ್ಯ ಹದಗೆಟ್ಟು ಮಹಿಳೆ ಮೃತಪಟ್ಟಿದ್ದಾರೆ. ಪಾಟ್ನಾದ ಪರಾಸ್ ಎಚ್ ಎಂ ಆರ್ ಐ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್...
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡುಚಿ ಕ್ಷೇತ್ರದ ಶಾಸಕ ಪಿ.ರಾಜೀವ್ ಅವರ ತಾಯಿ ಇಂದು ಬೆಳಗ್ಗೆ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. 75 ವರ್ಷ ವಯಸ್ಸಿನ ಪಾಂಡಪ್ಪ ಲಮಾಣಿ ಮೃತಪಟ್ಟವರಾಗಿದ್ದಾರೆ. ತೀವ್ರ ಉಸಿರಾಟದ ಹಿನ್ನೆಲೆಯಲ್ಲಿ ಕಳೆದೊಂದು ವಾರಗಳಿಂದ ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ...
ಬೆಂಗಳೂರು: ಜನರು ಲಾಕ್ ಡೌನ್ ಪಾಲನೆ ಮಾಡುತ್ತಿಲ್ಲ, ಅನಗತ್ಯವಾಗಿ ಓಡಾಡುತ್ತಿದ್ದಾರೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲು ಗೃಹ ಇಲಾಖೆ ಸಜ್ಜಾಗಿದೆ. ಅನಗತ್ಯವಾಗಿ ಓಡಾಡುತ್ತಿರುವವರ ವಾಹನಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗುವುದು ಎಂದು ಗೃಹ ಸಚಿವ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲ...