ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದಲ್ಲಿ 94ಸಿ ಯೋಜನೆಯಡಿ ಮಂಜೂರಾದ ಸ್ವಂತ ನಿವೇಶನದಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡ ಕುಟುಂಬದ ಮನೆ ಮುಂದೆ ಗ್ರಾ.ಪಂ. ಸದಸ್ಯರೊಬ್ಬರು ಅಕ್ರಮ ಕಟ್ಟಡ ಕಟ್ಟಿ ದಿಗ್ಬಂಧನ ಮಾಡಿರುವ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಲಾಗಿದೆ. ಕಡಿರುದ್ಯಾವರ ಗ್ರಾಮದ ಎರ್ಮಾಳ್ ಪಲ್ಕ...
ಬಂಟ್ವಾಳ: ತನ್ನ ಪತ್ನಿಯ ಜೊತೆಗೆ ತಮ್ಮನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಅಣ್ಣನೇ ತಮ್ಮನನ್ನು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಶಾಂತಿ ಗುಡ್ಡೆ ನಿವಾಸಿ 30 ವರ್ಷ ವಯಸ್ಸಿನ ಸುಂದರ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತ...
ದಕ್ಷಿಣಕನ್ನಡ: ಜಿಲ್ಲೆಯಿಂದ ಶನಿವಾರ ದಿಂದ ಎರಡು ದಿನ ವಾರಂತ್ಯದ ಕರ್ಫ್ಯೂ ಜಾರಿಯಾಗಲಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಲು, ಹಣ್ಣು, ತರಕಾರಿ, ಮೀನು ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನದ ನಂತರ ಲಾಕ್ ಡೌನ್ ಮುಂದುವರಿಯುತ್ತದೆ. ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಉಳಿದ ಚಟುವಟಿಕೆಗಳನ್ನು ನಿಯಂತ್ರ...
ದಕ್ಷಿಣಕನ್ನಡ: ಜಿಲ್ಲೆಯಲ್ಲಿ ಜೂನ್ 23ರಿಂದ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ನಾಳೆ(ಜೂ.23)ಯಿಂದ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ ಕೋಟ ಶ್ರೀನಿವಾಸ್ ಪೂಜಾರ...
ಮಂಗಳೂರು: ಜಿಲ್ಲೆಯಲ್ಲಿ ಗುರುವಾರ ಮತ್ತೆ 3 ಬ್ಲ್ಯಾಕ್ ಫಂಗಸ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 54 ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳಿವೆ ಎಂದು ವರದಿಯಾಗಿದೆ. ಬ್ಲ್ಯಾಕ್ ಫಂಗಸ್ ನಿಂದ ಮೃತಪಟ್ಟವರು ಒಬ್ಬರು ಚಿಕ್ಕಮಗಳೂರಿನವರಾಗಿದ್ದು, ಮತ್ತೊಬ್ಬರು ಉತ್ತರಕನ್ನಡ ಜಿಲ್ಲೆಯವರಾಗಿದ್ದಾರೆ ...
ದಕ್ಷಿಣಕನ್ನಡ: ಕೊರೊನಾ ನಿಯಂತ್ರಣಕ್ಕೆ ನಾಳೆಯಿಂದ ಟಫ್ ರೂಲ್ಸ್ ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಹೀಗಾಗಿ ಬೆಳಗ್ಗೆ 6ರಿಂದ 9 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ನಡೆದ ತುರ್ತು ಕೊವಿಡ್ ನಿರ್ವಹಣಾ ಸಭೆಯಲ್ಲಿ, ಜನತಾ...
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮಂಗಳೂರಿಗೆ ತಲುಪಿದ್ದು, ಗುರುವಾರ ನಡೆಯಲಿರುವ ರಾಜ್ಯಕಾರ್ಯಕಾರಣಿ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಅವರು ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಸಂಜೆ ಆಗಮಿಸಿದರು. (adsbygoogle = windo...