ಮಂಗಳೂರು: ಸಾಲದ ಬಾಧೆಯಿಂದ ಬೇಸತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದಲ್ಲಿ ವರದಿಯಾಗಿದೆ. ಬಿಹಾರದ ಪಾಟ್ನಾ ಮೂಲದ ಸೌರವ್ ಕುಮಾರ್ ಯಾದವ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಂಗಳೂರು ಹೊರವಲಯದ ಸುರತ್ಕಲ್ ಎನ್ಐ ಟಿಕೆ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ ಇಂಜಿನಿಯರಿಂಗ್...
ಸುಳ್ಯ: ಶೌಚಾಲಯದ ಹಳೆಯ ಗೋಡೆ ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಬಿದ್ದು ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದಲ್ಲಿ ನಡೆದಿದೆ. 60 ವರ್ಷ ವಯಸ್ಸಿನ ಬೀಪಾತುಮ್ಮ ಮತ್ತು 45 ವರ್ಷ ವಯಸ್ಸಿನ ನೆಬಿಸಾ ಮೃತಪಟ್ಟ ಮಹಿಳೆಯರು ಎಂದು ಗುರುತಿಸಲಾಗಿ...
ಮೈಸೂರು: ಕುದಿಯುತ್ತಿದ್ದ ನೀರಿಗೆ ಆಕಸ್ಮಿಕವಾಗಿ ಬಿದ್ದು, 2 ವರ್ಷ ವಯಸ್ಸಿನ ಮಗು ಸಾವನ್ನಪ್ಪಿದ ದಾರುಣ ಘಟನೆ ನಡೆದಿದ್ದು, ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂದು ವರದಿಯಾಗಿದೆ. ತಾಯಿ ಮನೆಯಿಂದ ಹೊರಗೆ ಇದ್ದ ಸಂದರ್ಭದಲ್ಲಿ ಮಗು ಮನೆಯೊಳಗಿದ್ದು, ಮಗು ಬಿಸಿ ನೀರಿಗೆ ತಲೆ ಕೆಳಗಾಗಿ ...
ಕಾರ್ಕಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೋರ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದ್ದು, ಸಿಡಿಲಿನಬ್ಬರಕ್ಕೆ ವಿದ್ಯುತ್ ಪರಿಕರಗಳು ಕೂಡ ಹಾನಿಯಾಗಿವೆ. ನೀರೆ ರಾಜೀವ ನಗರದ 60 ವರ್ಷ ವಯಸ್ಸಿನ ವಾದಿರಾಜ ಆಚಾರ್ಯ ಮೃತಪಟ್ಟವರು ಎಂದು ಗುರುತಿಸಲಾಗಿದೆ....
ಬೆಂಗಳೂರು: : ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದ ಸ್ಪೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಮಾಗಡಿ ರಸ್ತೆಯಲ್ಲಿರುವ ಗೋಪಾಲಪುರ ಬಳಿ ನಡೆದಿದ್ದು, ಮೃತಪಟ್ಟವರು ಬಿಹಾರ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಸೌರಭ್ ಹಾಗೂ ಮನೀಶ್ ಮೃತ ಕಾರ್ಮಿಕರಾಗಿದ್ದು, ಘಟನೆಯಲ್ಲಿ ಮನೀಷ್ ಸೇರಿ ನಾಲ್ವರು ಗಾಯಗೊಂ...
ಬೆಂಗಳೂರು: ಕೊರೊನಾ ಪಾಸಿಟಿವ್ ವರದಿ ಬಂದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ 61 ವರ್ಷ ವಯಸ್ಸಿನ ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕೆಲವು ದಿನಗಳ ಹಿಂದೆಯಷ್ಟೇ ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನ...
ಪ್ರತಾಪ್ ಗಢ: ಮದ್ಯ ಸೇವಿಸಿ ಮಹಿಳೆ ಸೇರಿದಂತೆ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಪ್ರತಾಪ್ ಗಢದಲ್ಲಿ ನಡೆದಿದ್ದು, ನಕಲಿ ಸಾರಾಯಿಯ ಕಾರಣದಿಂದಾಗಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ, ಜವಾಹರಲಾಲ್ ಸರೋಜ್(56), ವಿಜಯ್ ಕುಮಾರ್ (35) ಮತ್ತು ರಾಮ್ ಪ್ರಸಾದ್(40) ಮೃತಪಟ್ಟವರಾಗಿದ್ದು, ಸುನೀತಾ ಸರೋಜ್ ಎಂಬ...
ಮೈಸೂರು: ತನ್ನ ಅಕ್ಕನ ಜೊತೆಗೆ ಆಟವಾಡುತ್ತಿದ್ದ ಪುಟ್ಟ ಕಂದಮ್ಮ, ಕೆಲವೇ ಕ್ಷಣಗಳಲ್ಲಿ ನೀರಿನ ಸಂಪಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಮನಕಲಕುವ ಘಟನೆ ಹುಣಸೂರು ತಾಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ತೆಂಕಲಕೊಪ್ಪಲಿನ ನಟರಾಜ್ ಎಂಬವರ ಒಂದೂವರೆ ವರ್ಷದ ದಯಾನಂದ ಮೃತಪಟ್ಟ ಮಗುವಾಗಿದ್ದು, ನಿರ್ಮಾಣ ಹಂತದ ಮನೆಯ ಮುಂದಿನ ...
ಡೆಹ್ರಾಡೂನ್: ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ 12 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿ ಮೃತಪಟ್ಟಿರುವ ಘಟನೆ ಉತ್ತರರಾಖಂಡದ ರುದ್ರಪುರದಲ್ಲಿ ನಡೆದಿದ್ದು, ಸಾವಿನ ವೇಳೆ ಬಾಲಕಿ ಅತ್ಯಾಚಾರದ ಆರೋಪಿ ಹೆಸರನ್ನು ತಿಳಿಸಿದ್ದಾಳೆ. ಠಾಕೂರ್ ನಿವಾಸಿಯಾಗಿರುವ 12 ಬಾಲಕಿ ಬಾಲಕಿಗೆ ಶನಿವಾರ ರಾತ್ರಿ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು....
ಲಕ್ನೋ: ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟು 15ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದ ಆರೋಪದಡಿಯಲ್ಲಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಸಿಕಂದರಾಬಾದ್ ಪ್ರದೇಶದ ಜೀತ್ ಗಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಮದ್ಯಸೇವಿಸಿ ಮ...