ಗಾಜಿಯಾಬಾದ್: ಸಂಬಂಧಿಯ ಅಂತ್ಯಸಂಸ್ಕಾರಕ್ಕೆ ಬಂದಿದ್ದ 18 ಸಂಬಂಧಿಕರು ಶವಾಗಾರದ ಮೇಲ್ಛಾವಣಿ ಕುಸಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಗಾಜಿಯಾಬಾದ್ ನ ಮುರಾದ್ ನಗರದಲ್ಲಿ ನಡೆದಿದ್ದು, ಈ ಸಂದರ್ಭ ಒಟ್ಟು 25 ಜನರಿದ್ದರು. ಇನ್ನೂ ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಕಂಡು ಬಂದಿದೆ. ಉಖಲಾರ್ಸಿ ಗ್ರಾಮದ ವ್...
ಚೆನ್ನೈ: ಅರ್ಚಕನ ವಿಕೃತಿಗೆ ಮಹಿಳಾ ಕಾನ್ಸ್ ಸ್ಟೇಬಲ್ ಸಾವನ್ನಪ್ಪಿದ್ದರೆ, ಅವರ ಮಕ್ಕಳು 20 ದಿನಗಳವರೆಗೆ ಮೃತದೇಹವನ್ನು ಮನೆಯಲ್ಲಿಯೇ ಇಟ್ಟುಕೊಂಡ ಘಟನೆ ಅಮಾನವೀಯ ಘಟನೆ ತಮಿಳುನಾಡಿನ ದಿಂಡಿಗಲ್ ನಲ್ಲಿ ನಡೆದಿದೆ. ದಿಂಡಿಗಲ್ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆಯಾಗಿ ಕೆಲಸ ಮಾಡುತ್ತಿದ್ದ ಇಂದಿರಾ ಎಂಬವರು ಕಿಡ್ನಿ ಸಂಬಂಧಿ ಕಾಯಿಲೆಯಿಂದ ಬ...
ನೆಲ್ಯಾಡಿ: ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾ.ಪಂ.ನ 2ನೇ ವಾರ್ಡ್ ನ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದ್ದು, ತಡರಾತ್ರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್(60) ಹೃದಯಾಘಾತದಿಂದ ಮೃತಪಟ್ಟವರಾಗಿದ್ದಾರೆ. ಡಿಸೆಂಬರ್ ...
ಚಿಕ್ಕಮಗಳೂರು: ಪತಿಯ ಸಾವಿನ ಸುದ್ದಿ ತಿಳಿದು ಪತ್ನಿಯೂ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ ಸಮೀಪ ನಡೆದಿದ್ದು, ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದು, ಇದೀಗ ಇಬ್ಬರ ಅಂತ್ಯಕ್ರಿಯೆಯನ್ನು ಒಟ್ಟಾಗಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಎರಡು ವರ್ಷಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ 80 ವರ್ಷದ ದೊಡ...
ಬಾಗಲಕೋಟೆ: ಸಾವಿರಾರು ಹಾವುಗಳನ್ನು ರಕ್ಷಣೆ ಮಾಡಿದ್ದ ಉರಗ ತಜ್ಞ ಡೇನಿಯಲ್ ನ್ಯೂಟನ್ ಅವರು ಹಾವೊಂದು ಕಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ನಿಧನರಾಗಿದ್ದಾರೆ. ಇಲ್ಲಿನ ಸಿಕ್ಕೇರಿ ಕ್ರಾಸ್ ನಲ್ಲಿ ಹಾವು ಹಿಡಿಯಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ಹಾವು ಕಡಿಸಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವ...
ಹೈದರಾಬಾದ್: ಕ್ರಿಸ್ಮಸ್ ಹಿನ್ನೆಲೆಯಲ್ಲಿ ಪ್ರಾರ್ಥನಾ ಮೆರವಣಿಗೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಜನರ ಮೇಲೆ ಹರಿದಿದ್ದು, ಪರಿಣಾಮವಾಗಿ ನಾಲ್ಕು ಮಕ್ಕಳು ಮೃತಪಟ್ಟು 12 ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಹೈದರಾಬಾದ್-ಕಡಪಾ ರಾಷ್ಟ್ರೀಯ ಹೆದ್ದಾರಿ ಸಮೀಪದ ಯರಂಗ...
ಬೆಳ್ತಂಗಡಿ: ಆರಂಬೋಡಿ ಗ್ರಾಮದಲ್ಲಿ ಗುರುವಾರ ಎಸೆಸೆಲ್ಸಿ ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರಂಬೋಡಿ ಗ್ರಾಮದ ಕೋಡ್ಯೆಲು ಮನೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಸಮರ್ಥ್(16) ಮೃತಪಟ್ಟ ಬಾಲಕನಾಗಿದ್ದಾನೆ ಈತ ಸಿದ್ಧಕಟ್ಟೆ ಗುಣಶ್ರೀ ಆಂಗ್ಲಮಾಧ್ಯಮ ಶಾಲೆಯ 10...
ಕೌಕ್ರಡಿ: ಬೆಂಗಳೂರು-ಮಂಗಳೂರು 75.NH ರಾಷ್ಟ್ರೀಯ ಹೆದ್ದಾರಿ ಕೌಕ್ರಡಿಯ ಪೆರಿಯಶಾಂತಿ ಎಂಬಲ್ಲಿ ಇಂದು ಅಪರಿಚಿತ ಯುವಕನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಸ್ತೆ ಬದಿಯಲ್ಲಿ ಅಪರಿಚಿತ ಯುವಕನ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು. ವ್ಯಕ್ತಿಯ ಮುಖ ಸುಟ್ಟ ರೀತಿಯಲ್ಲಿದ್ದು, ತನಿಖೆಯ ಬಳಿಕವಷ್ಟೇ ಮೃತ ದೇಹದ ಮಾಹಿತಿ ತಿಳಿ...
ಶಿವಮೊಗ್ಗ: ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಅವರ ಪುತ್ರ ಸುಹಾಸ್ (31) ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುಂಜಾನೆಯ ವೇಳೆಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಕೆಲವೇ ಕ್ಷಣಗಳಲ್ಲಿ ಅವರು ಕುಸಿದು ಬಿದ್ದಿದ್ದಾರೆ. ಈ ವೇಳೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಅವರ...