ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತದಲ್ಲಿ ನಡೆಯುತ್ತಿರುವ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಇತರ ಕಾರ್ಯಕ್ರಮಗಳು ಗ್ರಾಮೀಣ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದೆ ಎಂದು ನೇಶನಲ್ ಇನ್ಸೂರೆನ್ಸ್ ಕಂಪೆನಿಯ ಅಧ್ಯಕ್ಷರು ಮತ್ತು ಆಡಳಿತ ನಿರ್ದೇಶಕಿ ಸುಚಿತಾ ಗುಪ್ತ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲ...
ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದಿಸುವ ಉತ್ಪನ್ನಗಳಿಗೆ ಸರಿಯಾದ ಬ್ರಾಂಡಿಂಗ್ ಅಗತ್ಯ. ಬ್ರಾಂಡಿಂಗ್ ಸಾಧ್ಯವಾದರೆ ತಾನಾಗಿಯೇ ಮಾರುಕಟ್ಟೆ ಲಭ್ಯವಾಗುತ್ತದೆ ಎಂದು ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಭಾರತೀಯ ವಿದ್ಯಾ ಭವನದಲ್ಲಿ ನಡೆದ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಹೊಸ ಉತ್ಪನ್ನಗಳ ಬಿಡುಗಡೆ ಸಮಾರಂಭದ...