ಹಾವೇರಿ: ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಹೊಂಡಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ. ಶಾಲಾ ಆವರಣದ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗಾಗಿ ತೋಡಿದ್ದ ಹೊಂಡಕ್ಕೆ ಮಕ್ಕಳು ಬಿದ್ದಿದ್ದಾರೆ. 7ರಿಂದ 8 ಮಕ್ಕಳು ಆಟವಾಡುತ್ತಿದ್ದರು ಎಂದು ತಿಳಿದು ಬಂದಿದೆ. ...
ಬೆಂಗಳೂರು: ಅತ್ತಿಗೋಡು ಆನೆ ಶಿಬಿರಕ್ಕೆ ಅತಿಕ್ರಮವಾಗಿ ಪ್ರವೇಶಿಸಿ ಆನೆ ಮೇಲೆ ಕುಳಿತು ಫೋಟೋ ತೆಗೆಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಬಜಾರ್ ಚಿತ್ರದ ನಾಯಕ ನಟ ಧನ್ವೀರ್ ಗೌಡ ಹಾಗೂ ಅವರ ಸ್ನೇಹಿತರ ವಿರುದ್ಧ ಎಫ್ ಐಆರ್ ದಾಖಲಾಗಿದೆ. (adsbygoogle = window.adsbygoogle || []).push({}); ಧನ್ವೀರ್ ಹಾಗೂ ...
ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 26ರಿಂದ ಐದು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕೋಲಾರ ಮಾತ್ರವಲ್ಲದೇ ಚಿತ್ರದುರ್ಗ, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾ...
ಜೀ ಕನ್ನಡ ಕುಟುಂಬ ಅವಾರ್ಡ್- 2020ಗೆ ಟಿವಿಯ ವಿವಿಧ ಕಾರ್ಯಕ್ರಮಗಳಿಗೆ ಓಟ್ ಮಾಡಲು ಜೀ ಕನ್ನಡ ಕೋರಿದೆ. ಆದರೆ ಪ್ರಮುಖ ಧಾರಾವಾಹಿ, ಡಬ್ಬಿಂಗ್ ಧಾರಾವಾಹಿ ಮಹಾನಾಯಕಕ್ಕೆ ಓಟು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮಹಾನಾಯಕ ಅಭಿಮಾನಿಗಳು ದೂರುತ್ತಿದ್ದಾರೆ. ಎಲ್ಲ ಧಾರಾವಾಹಿಗಳ ಪೈಕಿ ಡಬ್ಬಿಂಗ್ ಧಾರಾವಾಹಿಗಳ ವಿಭಾಗದಲ್ಲಿರುವ ಮಹಾನಾಯಕ ಧಾರಾವ...
ಹಾಸನ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಆಧಾರ ಸ್ವಯಂ ಉದ್ಯೋಗ ಯೋಜನೆಯಡಿ ಜಿಲ್ಲೆಯ ವಿಕಲಚೇತನರು ಸ್ವಯಂ ಉದ್ಯೋಗ ಕೈಗೊಂಡು ಜೀವನ ನಡೆಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿಕಲಚೇತನರು ಈ ಕಚೇರಿಯಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತ...
ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಅವರ ಮಗನನ್ನು ನೋಡಲು ಅರ್ಜುನ್ ಸರ್ಜಾ ಅವರ ಮಾವ ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದಾರೆ. ಇಂದು ಬೆಳಗ್ಗೆ ಮೊಮ್ಮಗನನ್ನು ನೋಡಲು ಕುಟುಂಬ ಸಮೇತರಾಗಿ ಆಸ್ಪತ್ರೆಗೆ ಬಂದಿದ್ದಾರೆ. ಮಾವ ಆಸ್ಪತ್ರೆಗೆ ಬರುತ್ತಿದ್ದಂತೆಯೇ ನಟ ಧ್ರುವ ಸರ್ಜಾ ಕೂಡ ಆಸ್ಪತ್ರೆಗೆ ಬಂದಿದ್ದಾರೆ. ಚಿರು ಸಾವಿನ ನೋವಿನ ನಡುವೆಯೇ ...
ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ. ಡಿ.ಟಿ.ಶ್ರೀನಿವಾಸ್ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜಾತಿಯ ಬಗ್ಗೆ ಮಾತನಾಡಿ ಸಣ್ಣತನ ತೋರಿಸಿದ್ದಾರೆ. ಅವರು ಇಂತಹ ಸಣ್ಣತನಗಳನ್ನು ಬಿಡುವುದು ಉತ್ತಮ ಎಂದು ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದ್ದಾರೆ. ಮುನಿರತ್ನ ಒಕ್ಕಲಿಗ ಮುಖಂಡರನ್ನು ಬೆಳೆಸಿಲ್ಲ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ ಮ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಾಗಿ ಭಾರತ ಸರ್ಕಾರವು ‘ನಮಸ್ತೆ ಟ್ರಂಪ್’ ಎಂಬ ಅದ್ದೂರಿ ಕಾರ್ಯಕ್ರಮವನ್ನು ಕೋಟಿ ಗಟ್ಟಲೆ ಹಣ ವಿನಿಯೋಗಿಸಿ ನಡೆಸಿತು. ಆದರೆ, ಭಾರತದಲ್ಲಿ ಭಾರತವನ್ನು ಹಾಡಿ ಹೊಗಳಿದ ಟ್ರಂಪ್ ಅಮೆರಿಕದಲ್ಲಿ ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಭಾರತ ಕೊಳಕು ಎಂದ ಹೇಳಿದ್ದಾರೆ. ಜೊತೆಗೆ ಭಾರತ ಗಾಳಿಯಂತೂ ತುಂಬಾ ಹೊಲಸ...
ಮುಂಬೈ: ಆನ್ ಲೈಕ್ ಕ್ಲಾಸ್ ನಲ್ಲಿ ಶಿಕ್ಷಕರ ಪ್ರಶ್ನೆಗೆ ಮಗು ಉತ್ತರಿಸಿಲ್ಲ ಎಂಬ ಕಾರಣಕ್ಕೆ ತಾಯಿಯೊಬ್ಬಳು ತನ್ನ 12 ವರ್ಷದ ಮಗಳಿಗೆ ಪೆನ್ಸಿಲ್ ನಿಂದ ಚುಚ್ಚಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆ ಸಂಬಂಧ ಸ್ಯಾಂಟ್ಕ್ರೂಜ್ ಪೊಲೀಸ್ ಠಾಣೆ ಮಹಿಳೆಯ ವಿರುದ್ಧ ದೂರು ದಾಖಲಿಸಿದೆ. ಆನ್ ಲೈನ್ ತರಗತಿಯ ಸಂದರ್ಭದಲ್ಲಿ ತನ್ನ 6ನೇ ತರಗತಿಯ 12 ...