ಅವರು ದೇಶವೊಂದರ ಪ್ರಧಾನಿ. ಅವ್ರದ್ದು ಬರೋಬ್ಬರಿ 18 ವರ್ಷಗಳ ದಾಂಪತ್ಯ ಜೀವನ. ಮಧ್ಯೆ ಬಂದೇಬಿಡ್ತು ಬಿರುಗಾಳಿ. ಹೌದು. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಪತ್ನಿ ಸೋಫಿ ವಿಚ್ಛೇದನ ಪಡೆದಿದ್ದಾರೆ. ಈ ಮೂಲಕ ತಮ್ಮ 18 ವರ್ಷಗಳ ದಾಂಪತ್ಯ ಜೀವನವನ್ನು ಕೊನೆಗೊಳಿಸಿದ್ದಾರೆ. ಜಸ್ಟಿನ್ ಟ್ರುಡೊ ಹಾಗೂ ಪತ್ನಿ ಸೋಫಿ ಈ ಹಿಂದೆ ದಾಂಪತ್ಯ ಜ...
ಬಾಲಕಿಯನ್ನು ಕೊಂದು ಮೃತದೇಹವನ್ನು ಕಲ್ಲಿದ್ದಲು ಕುಲುಮೆಯಲ್ಲಿ ಹಾಕಿ ಸುಟ್ಟಿರುವ ಪ್ರಕರಣ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಕಲ್ಲಿದ್ದಲು ಕುಲುಮೆಯ ಬಳಿ ಬಾಲಕಿಗೆ ಸೇರಿದ ಬಳೆಗಳು ಮತ್ತು ಚಪ್ಪಲಿಗಳು ಪತ್ತೆಯಾಗಿದೆ. ಬಾಲಕಿಯ ಮೃತದೇಹದ ಸುಟ್ಟ ಅವಶೇಷಗಳು ಕುಲುಮೆಯೊಳಗೆ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿ.ಆರ್.ಎಸ್) ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಎಐಸಿಸಿ ರಾಜ್ಯ ...
ಮುಂಬೈ ಸಮೀಪದ ಥಾಣೆಯ ಕೆಜಿ ಜೋಶಿ ಕಾಲೇಜ್ ಆಫ್ ಆರ್ಟ್ಸ್ ಮತ್ತು ಎನ್ ಜಿ ಬೇಡಕರ್ ಕಾಲೇಜ್ ಆಫ್ ಕಾಮರ್ಸ್ (ಸ್ವಾಯತ್ತ)ದಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ ತರಬೇತಿ ವೇಳೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮುಂಬೈನಲ್ಲಿ ಸುರಿಯುತ...
ದೆಹಲಿ ಸುಗ್ರೀವಾಜ್ಞೆ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಮಸೂದೆಯನ್ನು ಮಂಡಿಸುವ ವೇಳೆ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿತು. ಇದೇ ವೇಳೆ ಮಸೂದೆಯನ್ನು ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ತೊಡೆ ತಟ್ಟಿದ್ದ ವಿರೋಧ ಪಕ್ಷದ ಮೈತ್ರಿ 'ಇಂಡಿಯಾ' ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಅಮಿತ್ ಶಾ, ಮಸೂದೆ ಅಂಗೀಕಾ...
ಬೆಂಗಳೂರು ಗಂಡನೊಬ್ಬ ತನ್ನ ಹೆಂಡತಿಯ ಬೆರಳನ್ನೇ ಕಚ್ಚಿ ತಿಂದಿರುವ ವಿಕೃತ ಘಟನೆ ಕೋಣನಕುಂಟೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿ ಜೊತೆ ಜಗಳವಾಡುತ್ತಿದ್ದಾಗ ಆಕೆಯ ಎಡಗೈ ಬೆರಳನ್ನೇ ಕಚ್ಚಿ ತಿಂದಿದ್ದಾನೆ ಎನ್ನಲಾಗಿದೆ. ಪುಷ್ಪಾ (40) ಎಂಬ ಮಹಿಳೆಯ ಗಂಡ ವಿಜಯಕುಮಾರ್ ಬೆರಳನ್ನು ಕಚ್ಚಿ ತಿಂದ ಗಂಡನಾಗಿದ್ದಾನೆ. 23 ವರ್ಷಗಳ ಹಿಂದೆ ಪುಷ್ಪ...
ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಕೊಂದು ಪತಿ ಸಾವಿಗೆ ಶರಣಾಗಿರುವ ಘಟನೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಒಂದು ವರ್ಷ ಹಾಗೂ ಮೂರು ವರ್ಷ ಇಬ್ಬರು ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ. ಸಾವಿಗೆ ಶರಣಾಗುವ ಮುನ್ನ ಪತಿ ವೀರಾರ್ಜುನ ವಿಜಯ್ ಪತ್ನಿ ಹಾಗೂ ಮಕ್...
ಚಾಮರಾಜನಗರ: ದ್ವೇಷ ಹಾಗೂ ಇನ್ನಿತರ ಕಾರಣಗಳಿಂದ ಕಿಡಿಗೇಡಿಗಳು ಒಂದು ಮೂಕ್ಕಾಲು ಎಕರೆ ಟೊಮೆಟೊ ಬೆಳೆಯನ್ನು ನಾಶಪಡಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮಲೆಯೂರು ಸಮೀಪದ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ. ರೈತ ಮಂಜು ಎಂಬವರಿಗೆ ಸೇರಿದ ಟೊಮೆಟೊ ಬೆಳೆಯನ್ನು ಕಿಡಿಗೇಡಿಗಳು ನಾಶ ಪಡಿಸಿದ್ದು ಅಂದಾಜು 20 ಲಕ್ಷ ಮೌಲ್ಯದ್ದು ಎನ್ನಲಾಗಿದೆ. ಜಮೀ...
ಬೀಜಿಂಗ್ : ಚೀನಾದ ರಾಜಧಾನಿಯಾದ ಬೀಜಿಂಗ್ ನಲ್ಲಿ ಕಳೆದ ದಿನಗಳಲ್ಲಿ ಜಲಪ್ರಳಯವಾಗಿದ್ದು, ಇದು 140 ವರ್ಷಗಳ ನಂತರ ಅತ್ಯಂತ ಪ್ರಬಲವಾದ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶನಿವಾರದಿಂದ ಬುಧವಾರ ಬೆಳಿಗ್ಗೆ ತನಕ 744.8 (29.3 ಇಂಚು) ಮಳೆಯಾಗಿದ್ದ ಬಗ್ಗೆ ವರದಿಯಾಗಿದೆ. ಮಳೆಯಿಂದಾಗಿ 11 ಜನ ಬಿಜಿಂಗ್ ನಲ್ಲಿ ಮೃತಪಟ್ಟಿದ್ದಾರೆ. ...
ಬೆಂಗಳೂರು: ಆರೋಪಿಯನ್ನು ಬಂಧನ ಮಾಡದೇ ಇರಲು 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಕೇರಳದಲ್ಲಿ ಕರ್ನಾಟಕದ ಇನ್ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ. ಉದ್ಯೋಗ ಕೊಡಿಸುವುದಾಗಿ ಸಾಫ್ಟ್ ವೆರ್ ಇಂಜಿನಿಯರ್ ಗೆ ಮೋಸವಾಗಿತ್ತು. ಚಂದಕ್ ಶ್ರೀಕಾಂತ್ ಎಂಬಾತ ಈ ಸಂಬಂಧ ದೂರು ಕೊಟ್ಟಿದ್ದ. ಆನ್ಲೈನ್ ಮೂಲಕ 2...