ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಮತ್ತು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS) ಸಹಯೋಗದೊಂದಿಗೆ ಆಗಸ್ಟ್ 5 ರವರೆಗೆ ಏರ್ಪೋರ್ಟ್ನ ಆವರಣದಲ್ಲಿ “ವಾಯುಯಾನ ಭದ್ರತಾ ಸಂಸ್ಕೃತಿ ಸಪ್ತಾಹ”ವನ್ನು ಆಚರಿಸಲಾಗುತ್ತಿದೆ. ಬಿಐಎಎಲ್ನ ಸಿಇಒ ಹರಿ ಮರಾರ್ಹಾಗೂ ಬಿಸಿಎಎಸ್ನ ಪ್ರಾದೇಶಿಕ ನಿರ್ದೇಶಕರಾದ...
ಬೆಂಗಳೂರು: ನಗರದ ಪಶ್ಚಿಮ ವಿಭಾಗದ ಉಪರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರಿನ ವಿವಿಧ ಕಡೆ ಹಾಗೂ ದಾವಣಗೆರೆ ಜಿಲ್ಲೆ, ರಾಮನಗರ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಂದಿಗೆ ಸೇರಿ ಕೃತ್ಯವೆಸಗುತ್ತಿದ್ದು, ಅವರ ಮಾಹಿತಿ ಮೇರೆಗೆ ಒಟ್ಟು 9 ...
ಬೆಂಗಳೂರು: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ತೀವ್ರಖಂಡನೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಕ್ತಪಡಿಸಿದ್ದಾರೆ. " ಕುಲ ಕುಲವೆಂದು ಹೊಡೆದ...
ಬೆಂಗಳೂರು: ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ದಲಿತ ವಿರೋಧಿ ಎಂಬುದನ್ನು ಸಾಬೀತು ಪಡಿಸಲು ಹೊರಟಿದೆ. ದಲಿತ ವರ್ಗದ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್ ಸಿ -- ಎಸ್ ಪಿ / ಟಿ ಎಸ್ ಪಿ ಯೋಜನೆಯ 11,130 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳಿಗಾಗಿ ವಿನಿಯೋಜಿಸುತ್ತಿರುವುದು ವರ್ಗಕ್ಕೆ ಮಾಡ...
ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿರುವ ಬಾಕಿ ಅನುದಾನಗಳ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ. ಇಂದು ಬೆಳಗ್ಗೆ ದೆಹಲಿಗೆ ಭೇಟಿ ನೀಡಿದ ಸಿದ್ದರಾಮಯ್ಯನವರು ಮೊದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಈ ವೇಳೆ ...
ನವದೆಹಲಿ: “ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ” ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿಗಳು ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನು...
ಉಡುಪಿ: ಆಗಸ್ಟ್ 3 ಮತ್ತು 4ನೇ ತಾರೀಖಿನಂದು ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗಂಟೆಗೆ 30--40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಹಾಗಾಗಿ, ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಿದೆ ಮತ್ತು ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕ...
ಮಂಗಳೂರು ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಹಫೀಝ್ ಯಾನೆ ಅಪ್ಪಿ(35), ಅಮೀರ್ ಯಾನೆ ಅಮ್ಮಿ(34), ಜಾಕಿರ್ ಹುಸೇನ್ ಯಾನೆ ತಾಚ್ಚಿ (28) ಬಂಧಿತರು. ಉಳ್ಳಾಲ ತಾಲೂಕಿನ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಕಾರಿ...
ಬೆಂಗಳೂರು: ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದಂತೆ ಗ್ಯಾರಂಟಿ ಯೋಜನೆಗಳ ಬಳಿಕ ಇದೀಗ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರ ಈ ಹಿಂದೆ ಘೋಷಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ಪಡಿಸಲು ಸಿದ್ಧತೆ ನಡೆಸಿದೆ. ಎಸ್ಇಪಿ (SEP) ಜಾರಿ ಬಗ್ಗೆ ಈಗಾಗಲೇ ಹಲವು ಹಂತದ ಸಭೆಗಳನ್ನು ಉನ್ನತ ಶಿಕ್ಷಣ ಸಚಿವರೊಂದಿಗೆ ನಡೆಸಲಾಗಿದೆ. ಅದ...
ಬೆಂಗಳೂರು:ಜಾಮೀನಿಗಾಗಿ ವಕೀಲರನ್ನೇ ಕಿಡ್ನಾಪ್ ಮಾಡಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.ಜೈಲಿನಲ್ಲಿರುವ ತನ್ನ ಕಡೆಯ 8 ಜನರಿಗೆ ಜಾಮೀನು ಕೊಡಿಸಲು ಮೂರು ಜನ ರೌಡಿಶೀಟರ್ ವಕೀಲ ಗಿರಿಧರ್ನನ್ನು ಕಿಡ್ನಾಪ್ ಮಾಡಿದ್ದಲ್ಲದೇ ವಕೀಲರಿಂದ ಹಣಕಸಿದುಕೊಂಡಿದ್ದಾರೆ. ವಕೀಲ ಗಿರಧರ್ ಎಂಬುವವರನ್ನು ಅವರ ಕಾರ್ನಲ್ಲೇ ಅಪಹರಿಸಿ ಜೈಲಿನಲ್ಲಿರುವ ತಮ...