ಬೆಂಗಳೂರು: ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಅಧಿಕಾರ ಯಾರಿಗೂ ಇಲ್ಲ, ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ಮಾಡುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿರುವ ವಿಚಾರವಾಗಿ ಪ್ರತ...
ಬೆಂಗಳೂರು: ನನಗೆ ಯಾವ ಉತ್ಸವವೂ ಬೇಡ, ನನಗೆ ಕಾಂಗ್ರೆಸ್ ಹಾಗೂ ದೇಶದ ಉತ್ಸವ ಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಇದೀಗ ವಿವಿಧ ಅರ್ಥಗಳನ್ನು ಪಡೆದುಕೊಂಡಿದೆ. ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅಭಿಮಾನಿಗಳು ಅಭಿಮಾನದಿಂದ ಏನು ಮಾತನಾಡುತ್ತಾರೋ ಅದು ನನಗೆ ಬೇಡ. ನನ್ನ ಹುಟ...
ಬೆಂಗಳೂರು: ಮೋದಿ ಹಾದು ಹೋಗುವ ಮಾರ್ಗದಲ್ಲಿ ಕಾಲೇಜುಗಳಿಗೆ ಯಾಕೆ ರಜೆ ಘೋಷಿಸಲಾಗಿದೆ? ವಿದ್ಯಾರ್ಥಿಗಳು ಏನು ಟೆರರಿಸ್ಟ್ ಗಳಾ ?ಮೋದಿ ಬಂದು ಹೋಗಲಿ ಬೇಡ ಅಂದವರ್ಯಾರು. ಅದು ಅವರವರ ಪಕ್ಷಕ್ಕೆ ಸಂಬಂಧಿಸಿದ್ದುಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಇಂದು ಸದಾಶಿವನಗರದ ತಮ್ಮ ...
ಬೆಂಗಳೂರು : ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ನೋಟಿಸ್ ನೀಡಿದೆ. ಪೆಟ್ರೋಲ್, ಡೀಸೆಲ್ ಏರಿಕೆ ಸಂಬಂಧಿಸಿದಂತೆ ಪ್ರತಿಭಟನೆ ವೇಳೆ ಕೊರೊನಾ ನಿಯಮ ಉಲ್ಲಂಘನೆ ಮಾಡಲಾಗಿದೆ .ಈ ಕಾರಣಕ್ಕಾಗಿ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಏಪ್ರಿಲ್ 13 ರಂದು ಸಿಎಂ ಬಸವರಾಜ...
ಬೆಂಗಳೂರು: ಬದುಕಿರುವ ವಿದ್ಯಾರ್ಥಿಗಳನ್ನ ವಾಪಸ್ ಕರೆ ತರಲಿಲ್ಲ. ಅವರ ಹೆಣಗಳನ್ನು ಇಲ್ಲಿಗೆ ವಾಪಸ್ ತರ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಕೋಟಿ ಗಟ್ಟಲೆ ಶುಲ್ಕ ಕಟ್ಟಲು ಆಗಲ್ಲ. ಹಾಗಾಗಿ ಬೇರೆ ದೇಶಗಳಿಗೆ ಕಳುಹಿಸುತ್ತಾರೆ. ನಮ್ಮವರು ...
ಬೆಂಗಳೂರು: ಭವಿಷ್ಯದಲ್ಲಿ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎನ್ನುವ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿ ಸದನದೊಳಗೆ ಬಿಜೆಪಿ-ಕಾಂಗ್ರೆಸಿಗರ ನಡುವೆ ತೀವ್ರ ಗಲಾಟೆ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿರುವ ಈಶ್ವರಪ್ಪ ವಿರುದ್ಧ ದೇಶದ್ರೋಹದ ಕೇ...
ಮೈಸೂರು: ಲಾಕ್ ಡೌನ್ ಜಾರಿಯಾದರೂ ನಾವು ಹೆದರುವುದಿಲ್ಲ. ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಪಾದಯಾತ್ರೆಯನ್ನು ರಾಜಕಾರಣಕ್ಕಾಗಿ ಎಂದು ಬಿಂಬಿಸುತ್ತಿದ್ದಾರೆ. ನಮ...
ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೆಲ್ಫಿ ತೆಗೆದುಕೊಳ್ಳಲು ಬಂದ ಬೆಂಬಲಿಗನ ಮೊಬೈಲ್ ಕಸಿದು ಆತನ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧ ಬಳಿಯಲ್ಲಿ ಈ ಘಟನೆ ನಡೆದಿದ್ದು, 137ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಸೆಲ್ಫಿ ತೆಗೆದುಕ...
ಹಾಸನ: ಜೆಡಿಎಸ್ನ ಎಚ್.ಡಿ. ದೇವೇಗೌಡರನ್ನು ಪ್ರಧಾನಿ ಮಾಡಲು ಕಾಂಗ್ರೆಸ್ ಪಕ್ಷ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ಮೇಕೆದಾಟು ಯೋಜನೆ ಸಂಬಂಧ ಪಾದಯಾತ್ರೆ ಹಮ್ಮಿಕೊಳ್ಳುವ ಬಗ್ಗೆ ಕರೆದಿರುವುದು ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ರೇವಣ್ಣ ಯಾವಾಗಲ...
ಬೆಳಗಾವಿ: ಮತಾಂತರ ನಿಷೇಧ ಮಾತ್ರವಲ್ಲ ಯಾವುದೇ ಕಾಯ್ದೆ ಜಾರಿಗೆ ತಂದರೂ ಅದನ್ನು ನಾವು ವಾಪಸ್ ಪಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, 2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಆಗ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕ...