ಬೆಳಗಾವಿ: ಎಂಇಎಸ್ ಖ್ಯಾತೆ ಕುರಿತಂತೆ ವಿಪಕ್ಷನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮರ್ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ ಎಂದು ಗ್ರಾಮಾಭಿವೃದ್ಧಿ ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ. ಅನಗೋಳದಲ್ಲಿ ಮಾಧ್ಯಮಗೊಂದಿಗೆ ಮಾತನಾಡಿದ ಅವರು, ಸದನದೊಳಗೆ ಎಂಇಎಸ್ ನಿಷೇಧ ಮಾಡಲು ಸಿದ್ದರಾಮಯ್ಯ ಒತ್ತಾಯ ಮಾಡುತ್ತಾರೆ. ಹೊರಗೆ ಡಿ.ಕೆ....
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಎರಡೂ ಕಡೆಯಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಸ್ವಂತ ಬಲದ ಮೇಲೆ ನಂಬಿಕೆ ಇಲ್ಲ. ಈ ಕಾರಣಕ್ಕಾಗಿ ಬಿಜೆಪಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಸೇರಿದಂತೆ...
ಹಾಸನ: ಬೇರೆ ಪಕ್ಷದಿಂದ ಬಂದು ಪಕ್ಷದೊಳಗೆ ಗುಂಪುಗಾರಿಕೆ ಮಾಡಿ, ಕಾಂಗ್ರೆಸ್ ಗೆ ಹಾನಿ ಮಾಡುವವರ ಬಗ್ಗೆ ಎಚ್ಚರವಹಿಸಿ ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ನ ತತ್ವ, ಸಿದ್ಧಾಂತ ಮತ್ತು ನಾಯಕತ್...
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕೊವಿಡ್ ನಿಯಮ ಉಲ್ಲಂಘನೆಯ ಆರೋಪದ ಮೇಲೆ ಹುಬ್ಬಳ್ಳಿ –ಧಾರವಾಡ ಮಹಾನಗರ ಪಾಲಿಕೆ 10 ಸಾವಿರ ₹ ದಂಡ ವಿಧಿಸಿದೆ. ಡಿ.ಕೆ.ಶಿವಕುಮಾರ್ ಅವರು ಮೇ 31ರಂದು ಇಲ್ಲಿನ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು,...
ಬೆಂಗಳೂರು: ಕೊರೊನಾ ಕಾಲ ಘಟ್ಟವನ್ನು ಬಿಜೆಪಿಗರು ಹಣ ಮಾಡಲು ಬಳಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗ ಹಣ ಬಿದ್ದಂತೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ' ಕರೋನಾ...
ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಡವರಿಗೆ ಹಣಕಾಸು ಪ್ಯಾಕೇಜ್ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಬೀದಿ ಬದಿ ವ್ಯಾಪಾರಿಗಳು ಮತ್ತು ಕಾರ್ಮಿಕರು, ರೈತರು ...
ಬೆಂಗಳೂರು: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದೇ ಸಂದರ್ಭದಲ್ಲಿ ಸರ್ಕಾರವು ತನಗೆ ಬೇಕಾದವರಿಗೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು ಮಾಡಿದರೆ ಹುಷಾರ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮ...
ಬೆಳಗಾವಿ: ಇಂದು ಬೆಳಗಾವಿ ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಶಿವಕುಮಾರ್ ಆಗಮನದ ಸುದ್ದಿ ತಿಳಿದು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಪೊಲೀಸರು ತಡೆದಿದ್ದಾರೆ. ಈ ವೇ...
ತುಮಕೂರು: ಪ್ರತಿ ದಿನ ನೀವು ಬಿಜೆಪಿಯವರ ಸಿನಿಮಾ ಟಿವಿಯಲ್ಲಿ ನೋಡುತ್ತೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದು, ಬಿಜೆಪಿ ನಾಯಕರ ರಾಸಲೀಲೆ ಸಿಡಿ ಬಿಡುಗಡೆ ವಿಚಾರವಾಗಿ ಅವರು ಬಿಜೆಪಿಯವರ ಸಿನಿಮಾ ಪ್ರತಿ ದಿನ ನೀವು ನೋಡುತ್ತೀರಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಮಧುಗಿರಿಯಲ್ಲಿ ನಡೆದ ನೂತನ ಗ್ರಾಮ ಪಂಚಾಯತ್ ಸದಸ್ಯರ ...
ದೇವನಹಳ್ಳಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ ಎಂದು ಹೇಳಿಕೆ ನೀಡಿರುವ ಕೆ.ಎಸ್.ಈಶ್ವರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈಶ್ವರಪ್ಪನವರಿಗೆ ಸಂವಿಧಾನ ಓದಿಸಬೇಕು. ಸಂವಿಧಾನದ ಆಶಯ ಏನು ಎನ್ನುವುದನ್ನು ಅವರು ತಿಳಿದುಕೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್...