ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ...