ಸಿಂದಗಿ: ತಮ್ಮ ವೈಯಕ್ತಿಕ ವಿಚಾರವನ್ನೆತ್ತಿಕೊಂಡು ಬೈಗಾಮಿ(ದ್ವಿಪತ್ನಿ) ಪದ ಬಳಕೆ ಮಾಡಿದ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ(H.D.Kumaraswamy), ನಾನು ಏನು ಮಾಡಿದರೂ ಕದ್ದುಮುಚ್ಚಿ ಮಾಡಿಲ್ಲ. ಬಹಿರಂಗವಾಗಿ ಮಾಡಿದ್ದೇನೆ. ಆದರೆ, ಆರೆಸ್ಸೆಸ್(RSS) ಶಾಖೆಗಳಿಂದ ತರಬೇತಿ ಪಡೆದುಕೊಂಡು ಬಿಜೆಪಿಗೆ ಬಂದವರೆಲ್ಲ ನಡೆಸುತ...
ಬೆಂಗಳೂರು: ಆರೆಸ್ಸೆಸ್(RSS) ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(H D Kumaraswamy) ಅವರು ನೀಡಿರುವ ಹೇಳಿಕೆ ಸಂಬಂಧ ಬುಧವಾರ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ, ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ, ಹಾಗೆಯೇ ತನಗೆ ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯ ಇಲ್ಲ ಎಂದು ತಿರುಗೇಟು ...
ಬೆಂಗಳೂರು: ಆರೆಸ್ಸೆಸ್ ದೇಶವನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವ ಅಜೆಂಡಾವನ್ನು ಹೊಂದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದು, ದೇಶದಲ್ಲಿ ಶಾಂತಿಯುತ ಬದುಕು ಸಾಗಿಸುವ ವಾತಾವರಣ ಕಲ್ಪಿಸಲು ಸರ್ಕಾರ ಮುಂದಾಗಬೇಕಿದೆ ಎಂದು ಅವರು ಹೇಳಿದರು. ಬಿಡದಿಯ ತೋಟದ ಮನೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ...
ಬೆಂಗಳೂರು: ‘ಗೋ‘ ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೇ ಹೊರತು, ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರದ–FMD ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ರಾಜ್ಯ ಸರ್ಕಾರ ಕೇಳಿಲ್ಲ. ಈಗ ರಾಸುಗಳು ನರ...
ಮಂಡ್ಯ: ಚಾಮರಾಜನಗರದ ಆಕ್ಸಿಜನ್ ದುರಂತವನ್ನು ಮರೆಮಾಚಲು ರಾಜ್ಯ ಸರ್ಕಾರ ಬೆಡ್ ಬುಕ್ಕಿಂಗ್ ದಂಧೆಯ ನಾಟಕವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರವು ಸತ್ಯಾಂಶ ಮುಚ್ಚಿಟ್ಟು ಒಂದು ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಇ...
ರಾಮನಗರ: ಸಾವಿಗೂ ಮುನ್ನ ತನ್ನ ಅಂತ್ಯಕ್ರಿಯೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದ ಅಭಿಮಾನಿಯ ಕೊನೆಯ ಆಸೆಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೆರವೇರಿಸಿದ್ದು, ತಮ್ಮ ಪುತ್ರ ನಿಖಿಲ್ ಜೊತೆಗೆ ಆಗಮಿಸಿ ಅಂತ್ಯಕ್ರಿಯೆಲ್ಲಿ ಭಾಗವಹಿಸಿದ್ದಾರೆ. ಆಟೋ ಚಾಲಕರಾಗಿದ್ದ ಜಯರಾಮು ಅವರು, ಅನಾರ...
ಬೆಂಗಳೂರು: ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನವಾಗುತ್ತದೆ ಎಂಬ ಖಾಸಗಿ ವಾಹಿನಿಯ ವರದಿ ಸುಳ್ಳು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಜೆಡಿಎಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವುದು ಮತ್ತು ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ವಿಲೀನವಾಗುತ್ತದೆ ಎಂಬ ವರದಿ ಸುಳ್ಳು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಪರ...