ಆಂಧ್ರಪ್ರದೇಶ: ಒಂದೇ ಕುಟುಂಬದ ನಾಲ್ವರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಆತ್ಮಹತ್ಯೆಯ ಬಳಿಕ, ವಿಡಿಯೋವೊಂದು ವೈರಲ್ ಆಗಿದ್ದು, ಪೊಲೀಸರ ದೌರ್ಜನ್ಯದಿಂದಲೇ ಈ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆಂಧ್ರಪ್ರದೇಶದ ನಂದ್ಯಾಲ್ ಪಟ್ಟಣದಲ್ಲಿರುವ ಶೇಕ್ ಅಬ್ದುಲ್ ಸಲಾಮ್ ಕುಟುಂಬ...
ವರದಿ: ಕೋಗಲೂರು ಕುಮಾರ್ ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ರೌಡಿಶೀಟರ್ ವೋರ್ವನನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಪಿಎಸ್ ಐ ಆಗಿರುವ ತಿರುಮಲೆಶ್ ಜಿ. ಹಾಗೂ ತಂಡ ಹೆಡೆಮುರಿಕಟ್ಟಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ರೌಡಿ ಶೀಟರ್ ಕಡೇಕಲ್ ಅಬೀದ್ ಬಂಧಿತ ರೌಡಿಶೀಟರ್ ಆಗಿದ್ದಾನೆ. ಈತ ಇಂದಿರಾ ನಗರದ ಶ್ರೀರಾ...
ಪಾಟ್ನಾ: ನಾಳೆ(ನ.10) ಬಿಹಾರ ವಿಧಾನಸಭಾ ಚುನಾವಣಾ ಮತ ಎಣಿಕೆ ನಡೆಯಲಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. 55 ಮತ ಎಣಿಕಾ ಕೇಂದ್ರಗಳಿದ್ದು, ಬಿಹಾರದಲ್ಲಿ 3 ಹಂತಗಳಲ್ಲಿ ನಡೆದ ಮತದಾನದಲ್ಲಿ ಶೇ.56.19ರಷ್ಟು ಮತದಾನವಾಗಿದೆ. ಇದು ಈ ಹಿಂದೆಂದಿಗಿಂತಲೂ ಹೆಚ್ಚು ಮತದಾನ ಎಂದು ಹೇಳಲಾಗಿದೆ. ಫಲಿತಾಂಶ ಹೊರ ಬೀಳ...
ನ್ಯೂಯಾರ್ಕ್: ಅಮೆರಿಕದ ನೂತನ ಅಧ್ಯಕ್ಷ ಜೋ ಬಿಡೆನ್ ಅವರು ಘೋಷಣೆಯಾದ ಬೆನ್ನಲ್ಲೇ ಅವರ ಪತ್ನಿ ಜಿಲ್ ಬಿಡನ್ ಅವರು ಸಂಭ್ರಮಾಚರಣೆ ಮಾಡಿದ್ದಾರೆ. 69 ವರ್ಷದ ಜಿಲ್ ಅವರ ಬಗ್ಗೆ ಒಂದಿಷ್ಟು ಮಾಹಿತಿ ತಿಳಿಯೋಣ. ಜೋ ಬಿಡೆನ್-ಜಿಲ್ ಬಿಡೆನ್ ದಂಪತಿ ಬಹಳ ಅನ್ಯೋನ್ಯವಾದ ಸಂಬಂಧವನ್ನು ಹೊಂದಿದ್ದಾರೆ. ತಮ್ಮ ಪತಿ ಚುನಾವಣೆಗೆ ಸ್ಪರ್ಧಿಸಿದ್ದ ಸಂದರ್ಭದ...
ಮುಂಬೈ: ಡೇಟಿಂಗ್ ಆಪ್ ನಲ್ಲಿ ಪರಿಚಯವಾದ ಯುವತಿಯ ಬಲೆಯಲ್ಲಿ ಬಿದ್ದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬ ಬರೋಬ್ಬರಿ 6 ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಘಟನೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ಮತ್ತು ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಾಫ್ಟ್ ವೇರ್ ಡೇಟಿಂಗ್ ಅಪ್ಲಿಕೇಶನ್ ನಲ್ಲಿ ಯುವತಿಯೊಬ್ಬಳು ಸಾಫ್ಟ್ವೇರ್ ಎಂಜಿನಿಯರ...
ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪರ ಪ್ರಧಾನಿ ನರೇಂದ್ರ ಮೋದಿ ನಿಂತರೂ, ಅಮೆರಿಕದ ಭಾರತೀಯರು ಜೋಬಿಡೆನ್ ಅವರನ್ನು ಯಾಕೆ ಆಯ್ಕೆ ಮಾಡಿದ್ದಾರೆ ಗೊತ್ತಾ? ಇಲ್ಲಿ ಭಾವನಾತ್ಮಕ ವಿಚಾರಕ್ಕಿಂತಲೂ ವಾಸ್ತವ ಬದುಕಿನ ವಿಚಾರಗಳಿದ್ದವು. ಭಾರತದ ಜನರು ಧರ್ಮ, ಜಾತಿಗಳೆಂಬ ಭಾವನಾತ್ಮಕ ವಿಚಾರಗಳಿಗೆ ಬೆಲೆ ನೀಡಿದರೆ, ಅಮೆರ...
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದವರಿಗಾಗಿ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು ಆನ್ಲೈನ್ ದೂರು ನಿರ್ವಹಣಾ ವ್ಯವಸ್ಥೆಯನ್ನು ಪ್ರಾರಂಭಿಸಿ, 2020 ಜೂನ್ 1 ರಿಂದ ಕಾರ್ಯರೂಪಕ್ಕೆ ತರಲಾಗಿದೆ. ಅರ್ಜಿದಾರರು ತಮ್ಮ ಕುಂದುಕೊರತೆಗಳನ್ನು www.ncm.nic.in ಆನ್ಲೈನ್ ಪೋರ್ಟ...
ದಾವಣಗೆರೆ: ಅಪ್ರಾಪ್ತ ಯುವತಿಯನ್ನು ಹೆದರಿಸಿ ಮೂರು ಜನ ಯುವಕರು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಆರೋಪಿಯಾದ ಹಾಲೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ. ವಿಶೇಷವಾಗಿ ಈ ಪ್ರಕರಣದಲ್ಲಿ ಮೊದಲ ಆರೋಪಿಗೆ ಸಹಕರಿಸಿದ ಸ್ನೇಹಿತರಾದ ಚನ್ನಗಿರಿ...
ನವದೆಹಲಿ: ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಪತ್ರಕರ್ತರ, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರ ವಿರುದ್ಧ ಪ್ರತಿಭಟಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ರಾಜ್ಘಾಟ್ನ ಸಮೀಪ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂ...
ಮಹಾನಾಯಕ" ಮತ್ತೂ ನಾನು(ವೀಕ್ಷಕ)ಒಂದು ವಿಮರ್ಶಾಲೇಖನ: ಸಂಚಿಕೆ(ಎಪಿಸೋಡ):35 ವಾರ : ಶನಿವಾರ ದಿನಾಂಕ :07/11/2020 ನಾವೆಲ್ಲರೂ ಹೋದ ವಾರ ಮಹಾನಾಯಕ ಧಾರಾವಾಹಿಗೆ ಡಬ್ಬಿಂಗ್ ಬಹುಮಾನ ಬಂದಿದ್ದು, ರಾಜ್ಯದ ಕೋಟಿ ಕೋಟಿ ಜನರು ಅಭಿನಂದಿಸಿ, ಖುಷಿ ಪಟ್ಟಿದ್ದು ಹಾಗೂ ಜೀ ವಾಹಿನಿಯ ಅವಾರ್ಡ ಕಾರ್ಯಕ್ರಮದಲ್ಲಿ ಖ್ಯಾತ ಹಂಸಲೇಖ ಸರ್ ವರು ...