ವಿಮಾನದ ನಿರ್ವಹಣೆ ಮಾಡುತ್ತಿರುವ ಸಂದರ್ಭದಲ್ಲಿ ಸ್ಪೈಸ್ಜೆಟ್ ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಎಟಿಆರ್ ವಿಮಾನದ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದ್ದಾಗ ಒಂದು ಎಂಜಿನ...
ರಿಟೇಲ್ ಶಾಪ್ ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಡಿ ಭದ್ರತಾ ಪಡೆಯ ಹೆಡ್ ಕಾನ್ ಸ್ಟೇಬಲ್ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿದ್ದು ಅಮಾನತು ಮಾಡಲಾಗಿದೆ. ಇಂಫಾಲ್ ನ ಪೆಟ್ರೋಲ್ ಪಂಪ್ ಬಳಿಯ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಬಿಎಸ್ಎಫ್ ಹೆಡ್ ಕಾನ್ಸ್ಟೆಬಲ್ ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣ...
ನದಿ ನೀರು ಇದ್ದಕ್ಕಿದ್ದಂತೆ ಉಕ್ಕಿದ ಪರಿಣಾಮ ನೂರಾರು ಕಾರುಗಳು ಮುಳುಗಡೆಯಾಗಿರುವ ಘಟನೆ ಹಿಂಡನ್ ನದಿ ತೀರದಲ್ಲಿ ನಡೆದಿದೆ. ನದಿಯ ಪಕ್ಕದಲ್ಲೇ ಗ್ರೇಟರ್ ನೋಯ್ಡಾದ ಎಕೋಟೆಕ್ 3 ಉದ್ಯಮ ವಲಯಕ್ಕೆ ನೀರು ನುಗ್ಗಿದ್ದು ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಿಂಡನ್ ನದಿ ಪಾತ್ರದಲ್ಲಿ ಈಗಾಗಲೇ ಪ್ರವಾಹದ ಭೀತಿಯಿಂದಾಗಿ 200 ಕ್ಕೂ ಹೆಚ್ಚು ಜನ...
ಮೆಕ್ಕೆಜೋಳದ ಗದ್ದೆಗೆ ನುಗ್ಗಿ ಮೆಕ್ಕೆಜೋಳ ತಿಂದಿದ್ದಕ್ಕೆ ಗದ್ದೆಯ ಮಾಲಿಕ ಎಮ್ಮೆಯನ್ನು ಮುಳ್ಳು ತಂತಿಯಿಂದ ಕಟ್ಟಿಹಾಕಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ತಿರ್ವಾ ಕೊತ್ವಾಲಿ ಪ್ರದೇಶದ ಅಹೆರ್ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಎಂಬ ವ್ಯಕ್ತಿಗೆ ಸೇರಿದ ಎಮ್ಮೆ ಗ್ರಾಮದ ರೈತರೊಬ್ಬರ ಮೆಕ್ಕೆಜೋಳದ ಗದ್ದೆಗೆ ಹೋಗಿ ಸ್ವಲ್ಪ ಮೆಕ್ಕೆಜೋಳವನ್ನು ತ...
ಕೇರಳದಲ್ಲಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಬಂದಿದ್ದ ಯುವಕನನ್ನು ಮಂಗಳೂರು ಪೊಲೀಸ ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಿಶೂರ್ ಜಿಲ್ಲೆಯ 27 ವರ್ಷದ ಅಹ್ಮದ್ ಅಕ್ಮಲ್ ಎಂದು ಗುರುತಿಸಲಾಗಿದೆ. ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ...
ಸೆಕೆಂಡ್ ಹ್ಯಾಂಡ್ ಕಾರ್ ಶೋಂರೂನಲ್ಲಿ ಎರಡು ಕಾರನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಫೀಕ್, ಬಂಧಿತ ಆರೋಪಿ. ಜುಲೈ 12ರ ರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟಿನ ಕಾರ್ ಮಾರ್ಟ್ ಎಂಬ ಹೆಸರಿನ ಹಳೆಯ ವಾಹನಗಳ ಖರೀದಿ ಮತ್ತು ಮಾರಾಟದ ಶೋರೂಂಗ ದ್ವಿ ಚಕ್ರದಲ್ಲಿ ಬಂದ ಕಳ್ಳರು ಶೋರೂಂನ ಕ...
ಉಡುಪಿ: ಮಹಾರಾಷ್ಟ್ರ ಮೂಲದ ಅಪರಿಚಿತ ನೊಂದ ಮಹಿಳೆಯೊಬ್ಬರು ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ಅಸಹಾಯಕರಾಗಿ ದುಃಖಿಸುತ್ತಿದ್ದು ವಿಶು ಶೆಟ್ಟಿ ಅಂಬಲಪಾಡಿ ಪೊಲೀಸರ ಸಹಾಯದಿಂದ ರಕ್ಷಿಸಿ ಉಡುಪಿ ಸಖಿ ಸೆಂಟರ್ ಗೆ ದಾಖಲಿಸಿದ ಮಾನವೀಯ ಘಟನೆ ನಡೆದಿದೆ. ಮಹಿಳೆಯ ಬಳಿ ಆಧಾರ್ ಕಾರ್ಡ್ ಇದ್ದು ಮಹಿಳೆಯ ಹೆಸರು ಪ್ರಿಯಾಂಕಾ ಅಮಿತ್(40ವ) ಮಹಾರಾಷ್ಟ್ರ...
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಬಿಜೆಪಿ ಸಂಸದರ ಸಭೆಯಲ್ಲಿ ಪ್ರತಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಬಗ್ಗೆ ಟೀಕಿಸಿದ್ದಾರೆ. ವಿರೋಧ ಪಕ್ಷಗಳ ಮೈತ್ರಿಕೂಟವು ದೇಶದಲ್ಲಿ ದಿಕ್ಕು ತೋಚದಂತಿದೆ. ದೇಶದ ಹೆಸರಲ್ಲಿ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡುತ್ತಿದೆ. ಈ ಸಮಯದಲ್ಲಿ ಈಸ್ಟ್ ಇಂಡಿಯಾ ಕಂಪನಿ ಮತ್ತು ಭಯೋತ್ಪಾದಕ ಸಂಘಟನೆ ಇಂಡಿ...
ದಮ್ಮಪ್ರಿಯ, ಬೆಂಗಳೂರು ಪ್ರಜಾ ಪ್ರಭುತ್ವ ವ್ಯವಸ್ಥೆಯೊಳಗೆ ಸಂವಿಧಾನದ ಆಶಯಗಳನ್ನು ಅವಮಾನಿಸಿ, ಜಾತಿ ನಿಂದನೆ ಮಾಡುತ್ತಿರುವ ಪ್ರಜಾ ಪ್ರತಿನಿಧಿಗಳಿಗೆ ನಿಜವಾಗಿಯೂ ಜನ ನಾಯಕರಾಗುವ ಅರ್ಹತೆಗಳಿವೆಯೇ ಎನ್ನುವುದು ಜನಸಾಮಾನ್ಯರ ಪ್ರಶ್ನೆಗಳಾಗಿವೆ. ಇತ್ತೀಚೆಗೆ ವಿಧಾನಮಂಡಲದ ಅಧಿವೇಶನದಲ್ಲಿ ಉಪ ಸಭಾಪತಿಗಳನ್ನು ಜಾತಿಯ ಆಧಾರದ ಮೇಲೆ ಅ...
ಚುನಾವಣೆ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಹೀಗಾಗಿ ಇದೇ ಜುಲೈ 30 ರಂದು ಕೊಲ್ಲಾಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಸಭೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಲಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಸಿದ್ಧತ...