ಸತೀಶ್ ಕಕ್ಕೆಪದವು ಸುಮಾರು 450 ವರ್ಷಗಳ ಹಿಂದೆ ಇಟ್ಟೆ ಕೊಪ್ಪ ಪೆರಿಯ ಮಂಜವು ಕಾಲುವೆ ಯೊಂದರ ಇಕ್ಕೆಡೆಗಳಲ್ಲಿ ಎರಡು ಊರುಗಳ ಜೋಡಣೆಯಾಗಿದ್ದು, "ಮನ್ಸರ" ( ಸಂವಿಧಾನ ಜಾರಿಯಾದ ನಂತರ/ ಜಾತಿ ದೃಢೀಕರಣ ಪಡೆಯುವ ಪ್ರಕ್ರಿಯೆ ಆರಂಭವಾದ ಮೇಲೆ ಪ್ರಸ್ತುತ ಜಾತಿಪಟ್ಟಿಯ ಪ್ರಕಾರ ಹೊಲೆಯ, ಹಸಲರು, ಪಾಲೆ, ತೋಟಿ, ಆದಿ ದ್ರಾವಿಡ, ಆದಿ ಕರ್ನಾಟ...
ಸತೀಶ್ ಕಕ್ಕೆಪದವು ತುಳುನಾಡಿನ ಅಪ್ರತಿಮ ಅವಳಿ ವೀರರು ಕಾನದ-- ಕಟದರು ಶೀರ್ಷಿಕೆಯಡಿಯಲ್ಲಿ ಅಸ್ಪೃಶ್ಯತೆ, ಅಸಮಾನತೆ, ದಬ್ಬಾಳಿಕೆ ಮೊದಲಾದವುಗಳ ವಿರುದ್ಧ ಸಿಡಿದೆದ್ದ ಅವಳಿ ವೀರರ ಜೀವನಗಾಥೆಯ ಬದುಕು ಬರಹಗಳತ್ತ ಸಾಗಿದಾಗ, ತುಳುನಾಡಿನ ಸಾಮಾಜಿಕ ಸಾಂಸ್ಕೃತಿಕ ಸ್ಥಿತಿಗತಿಗಳ ಅವಲೋಕನದ ಅನಿವಾರ್ಯ ಅವಶ್ಯಕತೆ ಎಷ್ಟಿದೆ ಎಂಬುದು ಸ್ಪಷ್ಟವಾ...
ಸತೀಶ್ ಕಕ್ಕೆಪದವು ಭಾರತದ ಭವ್ಯ ಇತಿಹಾಸದಲ್ಲಿ ಕರ್ನಾಟಕಕ್ಕೆ ಅದರಲ್ಲೂ ವಿಶೇಷವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ/ತುಳುನಾಡು ವಿಭಿನ್ನವಾದ ಇತಿಹಾಸವನ್ನು ಹೊಂದಿದೆ. ಬಹುತ್ವ ಬಯಸುವ ಬಹುಜನರು ಕೃಷಿ ಆಧಾರಿತ ಬದುಕು ಕಟ್ಟಿಕೊಂಡ ಸಂಸ್ಕೃತಿ ಕಾಣಸಿಗುತ್ತವೆ. ಜೊತೆ ಜೊತೆಗೆ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಲ್ಲಿ ಸಾವಿರಾರು ವರ್ಷಗಳಿ...