ಬೆಂಗಳೂರು: ರಾಜ್ಯ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಕರ ವರ್ಗಾವಣೆಯ ವೇಳಾ ಪಟ್ಟಿಯನ್ನು ಹೊರಡಿಸದ ಹಿನ್ನೆಲೆಯಲ್ಲಿ ಶಿಕ್ಷಕರು ಆತಂಕದಲ್ಲಿದ್ದಾರೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ಮನವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದಾರೆ. ಇಂದಿನಿಂದ ಒಂದು ವಾರದೊಳಗಾಗಿ ಶಿಕ್ಷಣ ಇಲಾಖೆಯು ವರ್ಗಾವಣೆ ವೇಳಾಪಟ್...
“ಎಲ್ಲೋ ಒಂದೆರಡು ಘಟನೆಗಳು ನಡೆದಿರುವುದನ್ನು ಮುಂದಿಟ್ಟುಕೊಂಡು ಆಸ್ಪತ್ರೆಗಳ ಬಗ್ಗೆ ಭಯಪಡುವುದು ಬೇಡ. ಕೊರೊನಾ ಇರುವುದಂತೂ ಸತ್ಯ, ಜನರು ಕೊರೊನಾಕ್ಕೆ ಬಲಿಯಾಗಿರುವುದೂ ಸತ್ಯ. ನಮ್ಮ ಜೀವವನ್ನು ಕಷ್ಟಕ್ಕೆ ಸಿಲುಕಿಸುವುದು ಬೇಡ. ಇನ್ನೊಬ್ಬರನ್ನೂ ಕಷ್ಟಕ್ಕೆ ಸಿಲುಕಿಸುವುದು ಬೇಡ” ವಿಡಿಯೋ ನೋಡಿ: https://youtu.be/V-ozqne7GaU
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದ ಮುನಿರತ್ನ ಅವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಮುನಿರತ್ನ ಎಂಬವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಣದಲ್ಲಿ ಬಿಜೆಪಿ...
ನವದೆಹಲಿ: ಕೊರೊನಾದಿಂದ ಇಡೀ ವಿಶ್ವವೇ ತತ್ತರಿಸಿದ್ದು, ಲಾಕ್ ಡೌನ್ ಕಾಲ ಎಲ್ಲ ಮುಗಿದರೂ ಇನ್ನೂ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ. ದೇಶದಲ್ಲಿ ಕೂಡ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೇ ಸಂದರ್ಭ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜನತೆಗೆ ಸಿಹಿ ಸುದ್ದಿಯೊಂದು ದೊರೆತಿದೆ. ಆರೋಗ್ಯ ಸಚಿವಾಲಯ ನೀಡಿರುವ ಈ ಮಾ...
ಬೆಂಗಳೂರು: ಪ್ರತಿಭಾವಂತ ಕಾನೂನು ಪದವೀಧರರಿಗೆ, ಕಾನೂನು ವೃತ್ತಿಗೆ ಸೇರ್ಪಡೆ, ಕಾನೂನು ತಕರಾರು ಅರ್ಜಿಗಳ ವಿವಿಧ ರೂಪಗಳು, ಕಾನೂನಿನ ವಿವಿಧ ಶಾಖೆಗಳು ಮತ್ತು ನ್ಯಾಯಾಲಯದ ಕಾರ್ಯವಿಧಾನಗಳ ಪರಿಚಯ ಹಾಗೂ ನವ ಕಾನೂನು ಪದವೀಧರರಿಗೆ ಉತ್ತೇಜನ ನೀಡುವ ಸಲುವಾಗಿ ಕಾನೂನಿನಲ್ಲಿ ಪದವಿ, ಗಣಕಯಂತ್ರ ತರಬೇತಿ ಹೊಂದಿರುವಂತಹ ಅಭ್ಯರ್ಥಿಗಳಿಂದ 33 ಲಾ ಕ್ಲರ...