ಎರ್ನಾಕುಲಂ: ಡಿವೈಎಫ್ ಐ ನಾಯಕರೋರ್ವರ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ ಘಟನೆ ನಡೆದಿದ್ದು, ಅವರ ಮನೆಯ ಬಳಿಯಲ್ಲಿಯೇ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಡಿವೈಎಫ್ ಐನ ಕೋಥಮಂಗಲಂ ಬ್ಲಾಕ್ ಅಧ್ಯಕ್ಷ ಜಿಯೋ ಪಿಯಸ್ ಆಸಿಡ್ ದಾಳಿಗೊಳಗಾದವರಾಗಿದ್ದಾರೆ. ನಿನ್ನೆ ರಾತ್ರಿ ಸುಮಾರು 9 ಗಂಟೆಗೆ ತಮ್ಮ ರಾಮಲ್ಲೂರ್ ನ...
ತಿರುವನಂತಪುರಂ: ಬಿಜೆಪಿ ಅಧಿಕಾರಕ್ಕೆ ಬಂದರೆ, ಕೇರಳದ ಜನತೆಗೆ ಗುಣಮಟ್ಟದ ಗೋಮಾಂಸವನ್ನು ನೀಡುವುದಾಗಿ ಬಿಜೆಪಿ ಮುಖಂಡ ಎನ್.ಶ್ರೀಪ್ರಕಾಶ್ ಹೇಳಿದ್ದು, ಕೇರಳದಲ್ಲಿ ಮತದಾರರಿಗೆ ಅವರು ಈ ಭರವಸೆಯನ್ನು ನೀಡಿದ್ದಾರೆ. ಕೇರಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿದರೆ, ಬಿಜೆಪಿಯು ಉತ್ತಮ ಗುಣಮಟ್ಟದ ಗೋಮಾಂಸವನ್ನು ರಾಜ್ಯದ ಜನತೆಗೆ ಒ...
ಕೊಚ್ಚಿ: ಇಬ್ಬರು ಮುಸ್ಲಿಮ್ ಯುವರ ಮೇಲೆ ಗುಂಪೊಂದು ಪೆಪ್ಪರ್ ಸ್ಪ್ರೇ ಮಾಡಿ ಅಮಾನವೀಯವಾಗಿ ಥಳಿಸಿ ಬೈಕ್ ಹಾಗೂ ಪರ್ಸ್, ಮೊಬೈಲ್ ಮತ್ತಿತರ ವಸ್ತುಗಳನ್ನು ದೋಚಿದ ಘಟನೆ ಕೇರಳದ ಕೊಚ್ಚಿಯ ಕಲೂರಿನ ರಿಸರ್ವ್ ಬ್ಯಾಂಕ್ ಬಳಿ ನಡೆದಿದೆ. ಆನ್ ಲೈನ್ ಆಹಾರ ವಿತರಕ ಸಂಸ್ಥೆಯ ಉದ್ಯೋಗಿ ಅಸ್ಲಂ ಹಾಗೂ ಅವರ ಸ್ನೇಹಿತ ಅಬ್ದುಲ್ ನಾಸರ್ ಸಂತ್ರಸ್ತ ಯುವಕರಾ...
ಅರೂರ್/ಕೋಲಂಚೇರಿ: ಮಕ್ಕಳ ವಿಚಾರದಲ್ಲಿ ಪೋಷಕರು ಎಷ್ಟು ಜಾಗೃತರಾಗಿದ್ದರೂ ಸಾಕಾಗುವುದಿಲ್ಲ ಎಂದು ಹೇಳುತ್ತಾರೆ. ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ಆಟವಾಡುತ್ತಿದ್ದ ಬಾಲಕನ ದುರಂತ ಅಂತ್ಯವಾಗಿದೆ. ಬಾಲಕ ತನ್ನಷ್ಟಕ್ಕೆ ತಾನು ಜೋಕಾಲಿಯಲ್ಲಿ ಆಡುತ್ತಿದ್ದ. ಮನೆಯವರು ಅವರ ಕೆಲಸದಲ್ಲಿ ನಿರತರಾಗಿದ್ದರು. ಆದರೆ ಕೆಲವೇ ಕ್ಷಣಗಳಲ್ಲಿ ನಡೆಯ...
ಕೋಯಿಕ್ಕೋಡ್: ಪತ್ನಿಯನ್ನು ಹೆಚ್ಚು ಪ್ರೀತಿಸುತ್ತಿದ್ದ ವ್ಯಕ್ತಿಯೇ ಆಕೆಯ ತಲೆಯನ್ನು ಕತ್ತರಿಸಿ ಹತ್ಯೆ ಮಾಡಿರುವ ಘಟನೆ ಕೇರಳದ ಕೋಯಿಕ್ಕೋಡ್ ನಲ್ಲಿ ನಡೆದಿದ್ದು, ಮನೆಯಲ್ಲಿ ಎಲ್ಲರೂ ಇದ್ದ ಸಂದರ್ಭದಲ್ಲಿಯೇ ಆರೋಪಿ ಹತ್ಯೆ ಮಾಡಿದ್ದಾನೆ. 20 ವರ್ಷದ ಮುಹ್ಸಿಲ ಹತ್ಯೆಗೀಡಾದ ಮಹಿಳೆಯಾಗಿದ್ದಾಳೆ. ಮುಕ್ಕಮ್ ಮುನ್ಸಿಪಾಲಿಟಿಯ ಚೇರುವಟಿ ಪಜಂಪರಂಬ...
ಇಡುಕ್ಕಿ: ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದಿದ್ದರೂ ಆಗಮಿಸಿದ ಕೆಪಿಸಿಸಿ ಸದಸ್ಯ ಸಿ.ಪಿ.ಮ್ಯಾಥ್ಯು ಅವರನ್ನು ಕಾರ್ಯಕ್ರಮದಿಂದ ಹೊರಗಟ್ಟಲಾಗಿದೆ. ಕೇರಳದ ತೊಡುಪುಳ ಖಾಸಗಿ ರೆಸಾರ್ಟ್ ನಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಮ್ಯಾಥ್ಯು ಅವರು ರೆಸಾರ್ಟ್ ಗೆ ಬಂದಿದ್ದು, ಮಾಧ್...
ತಿರುವನಂತಪುರಂ: ಕ್ರಿಸ್ ಮಸ್ ದಿನದಂದು ಅಲಂಕಾರ ಮಾಡುತ್ತಿರುವ ಸಂದರ್ಭದಲ್ಲಿ ತನ್ನ ಪತ್ನಿ ಸಾವಿಗೀಡಾಗಿದ್ದಾಳೆ ಎಂದು ಆಸ್ಪತ್ರೆಗೆ ಮೃತದೇಹವನ್ನು ತಂದ ವ್ಯಕ್ತಿಯ ಅಸಲಿಯತ್ತು ಇದೀಗ ಬಯಲಾಗಿದೆ. ಆಕೆ ತನ್ನ 51ರ ವಯಸ್ಸಿನಲ್ಲಿಯೂ ಇಂತಹ ನೀಚನೊಬ್ಬನನ್ನು ನಂಬಿ ವಿವಾಹವಾಗಿದ್ದಳು. ಆದರೆ ಈತನ ಕಣ್ಣ ಇದ್ದದ್ದು ಆಕೆಯ ಆಸ್ತಿಯ ಮೇಲೆ ಅಷ್ಟೆ. ಕ...