ಬೆಂಗಳೂರು: ಬಸ್ಸಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಸಿನಿಮಾ ಶೈಲಿಯಲ್ಲಿ ಮುತ್ತು ನೀಡಲು ಹೋದ ಯುವಕನಿಗೆ ಇದೀಗ ಸಂಕಷ್ಟ ಆರಂಭವಾಗಿದ್ದು, ಇದೀಗ ಮುತ್ತು ನೀಡಿ ಪರಾರಿಯಾದ ಯುವಕನಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವರು ಬಸ್ಸಿನಲ್ಲಿ ಗಣಪತಿ ಹಬ್ಬದ ನಿಮಿತ್ತ ತಮ್ಮ ಊರಿಗೆ ಹೊರಟಿದ್ದರು. ಸೆ....
ಬೆಂಗಳೂರು: ಕೊವಿಡ್ 19 ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಇದೀಗ ಬಂದಿರುವ ಮಾಹಿತಿಯ ಪ್ರಕಾರ ಕೆಎಸ್ಸಾರ್ಟಿಸಿ ಬಸ್ ನಾಳೆಯಿಂದ ಸಂಚರಿಸಲಿದೆ ಎಂದು ತಿಳಿದು ಬಂದಿದೆ. ಜೂನ್ 21ರ ಬಳಿಕ ಮೈಸೂರು ಹೊರತುಪಡಿಸಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಕೆಎಸ್ಸಾರ್ಟಿಸ...
ನವದೆಹಲಿ: KSRTC ಬ್ರಾಂಡ್ ಗೆ ಸಂಬಂಧಿಸಿದಂತೆ ಕರ್ನಾಟಕ ಕೇರಳ ರಾಜ್ಯಗಳ ನಡುವೆ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಹೋರಾಟ ಮುಕ್ತಾಯವಾಗಿದ್ದು, ಅಂತಿಮವಾಗಿ KSRTC ಬ್ರಾಂಡ್ ಕೇರಳದ ಪಾಲಾಗಿದೆ. ಬುಧವಾರ ಟ್ರೇಡ್ ಮಾರ್ಕ್ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ಈ ಕುರಿತು ತೀರ್ಪು ನೀಡಿದೆ. ತೀರ್ಪ...
ಬಾಗಲಕೋಟೆ: ಒಂದೆಡೆ ಸರ್ಕಾರದ ನಿರ್ಲಕ್ಷ್ಯ ಇನ್ನೊಂದೆಡೆ ಸಾರಿಗೆ ನೌಕರರ ಹೋರಾಟದ ಗಂಭೀರತೆಯನ್ನು ಅರ್ಥೈಸಿಕೊಳ್ಳದ ನೌಕರರು ಸಾರಿಗೆ ನೌಕರರ ಕೆಂಗಣ್ಣಿಗೆ ಗುರಿಯಾಗಿದ್ದು, ತನ್ನದೇ ಸಂಸ್ಥೆಯ ನೌಕರರ ಆಕ್ರೋಶಕ್ಕೆ ಸಾರಿಗೆ ನೌಕರರೋರ್ವರು ಸಾವಿಗೀಡಾಗಿದ್ದಾರೆ. ಸಾರಿಗೆ ನೌಕರರ ಮುಷ್ಕರದ ನಡುವೆಯೇ ಕರ್ತವ್ಯಕ್ಕೆ ಹಾಜರಾಗಿದ್ದ ಜಮಖಂಡಿ ಸಾರಿಗೆ ...
ಬೆಂಗಳೂರು: ಸಾರಿಗೆ ನೌಕರರು 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಚಳುವಳಿ ಆರಂಭಿಸಿದ್ದು, ನಿನ್ನೆ ತಟ್ಟೆಲೋಟ ಹಿಡಿದು ಪ್ರತಿಭಟನೆ ನಡೆಸಿದ್ದ ಕಾರ್ಮಿಕರು ಇಂದು ಮತ್ತೊಂದು ಸುತ್ತಿನ ಪ್ರತಿಭಟನೆಗೆ ಮುಂದಾಗಿದ್ದಾರೆ. ಯುಗಾದಿ ದಿನವೂ ಸರ್ಕಾರಿ ನೌಕರರಿಗೆ ವೇತನ ನೀಡದ ಕ್ರಮವನ್ನು ಖಂಡಿಸಿ, ಚಳುವಳಿ ಆರಂಭಿಸಿರುವ ನೌಕರರು, ಭಿಕ್ಷಾಟನಾ ಚಳುವಳ...
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ನಾಳೆಯಿಂದ ರಾಜ್ಯಾದ್ಯಂತ ಮುಷ್ಕರ ಇನ್ನಷ್ಟು ತೀವ್ರಗೊಳಿಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸರ್ಕಾರವು ಮುಷ್ಕರ ಹತ್ತಿಕ್ಕಲು ಪ್ರಯತ್ನಿಸುತ್ತಿ...
ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ಕರುಣೆ ಇಲ್ಲದ ನಡತೆಯ ನಡುವೆಯೇ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತವರು ಜಿಲ್ಲೆಯಲ್ಲಿಯೇ ಸಾರಿಗೆ ನೌಕರರೊಬ್ಬರು ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ 40 ವರ್ಷ ವಯಸ್ಸಿನ ...
ವಿಜಯಪುರ: ಸಾರಿಗೆ ನೌಕರರ ಮುಷ್ಕರ ಹಾಗೂ ಸರ್ಕಾರದ ಕೆಟ್ಟ ಹಠದಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದು, ಖಾಸಗಿ ಬಸ್ ಗಳು ಬೇಕಾಬಿಟ್ಟಿ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟೆ ಭಾಗದಲ್ಲಿ ಬಸ್ ಸಂಚಾರ ಬಹುತೇಕ ಕ್ಷೀಣಿಸಿದ್ದು, ಖಾಸಗಿ ವಾಹನಗಳ ದರ್ಬಾರ್ ಹೆಚ್ಚಿದೆ...
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂದು ಕಳೆದ ಹಲವು ಸಮಯಗಳಿಂದ ರಾಜ್ಯ ಸರ್ಕಾರದ ವಿರುದ್ಧ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಳೆಯೂ ಈ ಪ್ರತಿಭಟನೆ ನಡೆಯುತ್ತಿದೆ. ಆದರೆ, ರಾಜ್ಯ ಸರ್ಕಾರ ಈ ಪ್ರತಿಭಟನೆಯನ್ನು ಇಲ್ಲಿಯವರೆಗೆ ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಸಾರಿಗೆ ನೌಕರರು ಪ್ರತಿಭಟಿ...
ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ನಲ್ಲಿ ಕೋಳಿ ಕೊಂಡು ಹೋಗಲು 50 ರೂ. ಟಿಕೆಟ್ ಪಡೆದುಕೊಳ್ಳಲಾಗುತ್ತಿದ್ದು, ಈ ವಿಚಾರ ಬುಧವಾರ ಪುತ್ತೂರಿನಲ್ಲಿ ನಡೆದ ಸಾರಿಗೆ ಅದಾಲತ್ ನಲ್ಲಿ ಚರ್ಚೆಗೀಡಾಯಿತು. ಅಗೇಲು ಸೇವೆ(ಕರಾವಳಿಯ ದೈವರಾಧನೆಯ ಪೂಜೆ)ಗಾಗಿ ಕೋಳಿಯನ್ನು ವ್ಯಕ್ತಿಯೊಬ್ಬರು ಬಸ್ ನಲ್ಲಿ ಕೊಂಡು ಹೋಗುತ್ತಿದ್ದರು. ಕೆಎಸ್ಸಾರ್ಟಿಸಿಯ ಕಂಡೆಕ್...