ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಏಕವಚನದಲ್ಲಿಯೇ ತೀವ್ರ ವಾಗ್ದಾಳಿ ನಡೆಸಿದ ಘಟನೆ ನಡೆದಿದ್ದು, ಪದೇ ಪದೇ ನನ್ನ ಬಗ್ಗೆ ಮಾತನಾಡಿ ಮುಖಭಂಗ ಅನುಭವಿಸಬೇಡಿ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನೀನು ಯಾಕಪ್ಪ ಆದಾಯದ ಮಿತಿ 25 ಲಕ್ಷಕ್ಕೆ ಏರಿಕೆ ಮಾಡಿದೆ?” ಎಂದು ಸಿದ್ದರಾಮಯ್ಯರನ್...
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನಿನ ವಿರುದ್ಧ ಡಿ.8(ನಾಳೆ)ರಂದು ನಡೆಯಲಿರುವ ಭಾರತ ಬಂದ್ ಗೆ ಜಾತ್ಯಾತೀತ ಜನತಾದಳ(ಜೆಡಿಎಸ್) ಬೆಂಬಲ ಸೂಚಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು , ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನ ವಿರೋಧಿ ಕಾನೂನು ...
ಮೈಸೂರು: ಸಿದ್ದರಾಮಯ್ಯನವರ ಕುತಂತ್ರ ಹಾಗೂ ಹೆಚ್.ಡಿ.ದೇವೇಗೌಡರ ಭಾವನಾತ್ಮಕ ಮಾತಿಗೆ ಕಟ್ಟು ಬಿದ್ದು, ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡು ನನ್ನ ಹೆಸರನ್ನು ಕೆಡಿಸಿಕೊಂಡೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಶ್ಚಾತಾಪಪಟ್ಟಿದ್ದಾರೆ. ನಾನು ಅವರ ಮಾತುಗಳನ್ನು ಕೇಳದೆ ಬೇರೆ ನಿರ್ಧಾರ ತೆಗೆದುಕೊಂಡಿದ್ದರೆ, ಈಗಲೂ ಮುಖ್ಯಮಂತ್ರಿಯಾ...
ಮದ್ದೂರು: ನಿಖಿಲ್ ಸ್ಪರ್ಧಿಸುವುದು ಬೇಡ ಎಂದು ಹೇಳಿದ್ದೆ. ಆದರೆ ಎಲ್ಲರೂ ಒತ್ತಡ ತಂದು ನಿಖಿಲ್ ಸ್ಪರ್ಧಿಸುವಂತೆ ಮಾಡಿದರು. ಆ ಬಳಿಕ ಎಲ್ಲರೂ ಸೇರಿ ಸೋಲಿಸಿದರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಭಾವುಕರಾದರು. ಬ್ಯಾಡರಹಳ್ಳಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾಸ್ವಾಮಿ ಅವರ ಸೋಲಿನ ಕುರಿತು ಬೇಸರ ವ್ಯಕ್...
ಚನ್ನಪಟ್ಟಣ: ಬಿಜೆಪಿ-ಜೆಡಿಎಸ್ ಮೈತ್ರಿಯಾದರೆ ತಪ್ಪೇನಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದು, ಸ್ಥಳೀಯ ಚುನಾವಣೆಗೆ ಸಂಬಂಧಿಸಿದಂತೆ ಅವರು ಈ ಹೇಳಿಕೆ ನೀಡಿದ್ದು, ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯನ್ನು ಅವರು ಸಮರ್ಥಿಸಿಕೊಂಡರು. ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮ...