ಲಕ್ನೋ: ಉತ್ತರಪ್ರದೇಶದ ಗೋಹತ್ಯೆ ತಡೆ ಕಾಯ್ದೆಯ ದುರ್ಬಳಕೆಯ ಬಗ್ಗೆ ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ಕಾಯ್ದೆಗಳನ್ನು ಅಮಾಯಕರ ಮೇಲೆ ಬಳಸಲಾಗುತ್ತಿದೆ. ಅಲ್ಲದೇ ಪೊಲೀಸರು ಈ ಪ್ರಕರಣಗಳಲ್ಲಿ ಸಲ್ಲಿಸಿರುವ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನೂ ಕೋರ್ಟ್ ಪ್ರಶ್ನಿಸಿದೆ. (adsbygoogle = window.adsbygoogle || ...
ದಾವಣಗೆರೆ: ದಾವಣಗೆರೆ ನಗರದ ಉತ್ತರ ಪೊಲೀಸ್ ವೃತ್ತ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ರಾಜೀವ್ ಎಂ. ರವರ ನೇತೃತ್ವದಲ್ಲಿ ನಗರದ ಮದೀನಾ ಆಟೋ ನಿಲ್ದಾಣದಿಂದ ಅಕ್ತಾರ್ ರಜಾ ಸರ್ಕಲ್ ವರೆಗೆ ಕೋವಿಡ್ 19 ಜಾಗೃತಿ ಜಾಥಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. (...
ಕೊಡಗು: ನವಂಬರ್ 26 ಸಂವಿಧಾನ ಅಂಗೀಕಾರವಾದ ದಿನದ ಪ್ರಯುಕ್ತ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಯುವ ಸೇನೆ,ಕೊಡಗು ಇವರ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದ್ದು. ಯಾವುದೇ ಕುಟುಂಬ ವರ್ಗ ಇದರಲ್ಲಿ ಭಾಗವಹಿಸಲು ಅವಕಾಶವಿದೆ.. "ಒಂದು ಕುಟುಂಬ - ಒಂದು ಪ್ರಬಂಧ" ಪರಿಕಲ್ಪನೆ ಹೊಂದಿರುವ ಈ ಸ್ಪರ್ಧೆಯಲ್ಲಿ ಪ್ರಬಂಧ...
ಮುಂಬೈ: “ಗೋ ಕೊರೊನಾ ಗೋ” ಎಂದು ಲಾಕ್ ಡೌನ್ ಸಂದರ್ಭದಲ್ಲಿ ಹೇಳಿ ದೇಶಾದ್ಯಂತ ಸುದ್ದಿ, ಟ್ರೋಲ್ ಗೀಡಾಗಿದ್ದ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರಿಗೆ ಮಂಗಳವಾರ ಕೊರೊನಾ ಪಾಸಿಟಿವ್ ಬಂದಿದೆ. (adsbygoogle = window.adsbygoogle || []).push({}); ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ನಾನು ವೈದ್ಯರ ಸಲಹೆ ಪಡೆದು ...
ನವದೆಹಲಿ: 160 ರೂಪಾಯಿ ರೀಚಾರ್ಜ್ ಮಾಡಿದರೆ ಸಿಗೋದು ಜುಜುಬಿ 16 ಜಿಬಿ ಡೇಟಾ, ಅದೂ ನೆಟ್ಟಗೆ ಕೆಲಸ ಮಾಡಿದರೆ ಪರವಾಗಿಲ್ಲ, ಹಣಕೊಟ್ಟು ಕೈ ಆರುವ ಮುನ್ನವೇ ನಿಮ್ಮ ಡೇಟಾ ಮುಗಿದಿದೆ ಎಂದು ಮೆಸೆಜ್ ಬಂದಿರುತ್ತದೆ. ಹೀಗೆ ಡೇಟಾ ಸಂಕಷ್ಟಕ್ಕೆ ಸಿಲುಕಿದವರಿಗೆ ಇದೀಗ ಸಂತಸದ ಸುದ್ದಿಯೊಂದು ದೊರಕಿದೆ. (adsbygoogle = window.adsbyg...
ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅವರನ್ನು ಬಂಧಿಸಲಾಗಿದ್ದು, ಪ್ರತಿಭಟನೆಯೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಸಂದರ್ಭದಲ್ಲಿ ಮಂಗಳವಾರ ಬೆಳಗ್ಗೆ ಅವರನ್ನು ಬಂಧಿಸಲಾಗಿದೆ. (adsbygoogle = window.adsbygoogle || []).push({}); ಮಹಿಳೆಯರ ವಿ...
ಲಕ್ನೋ: ಮಹಿಳೆಯೊಬ್ಬರ ಮೃತದೇಹ ಕಸ ಎಸೆಯುವ ಸ್ಥಳದಲ್ಲಿ ಪತ್ತೆಯಾಗಿರುವ ಘಟನೆ ಕ್ರಿಮಿನಲ್ ಗಳ ಸ್ವರ್ಗ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮಹಿಳೆಯ ಶವವನ್ನು ಪ್ರಾಣಿಗಳು ಎಳೆದಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣವು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಿಸಾರೆ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಫತೇಹುಲ್ಲ...
ಕೋಲ್ಕತ್ತಾ: ದುರ್ಗಾ ಮೂರ್ತಿಯ ವಿಸರ್ಜನೆಯ ವೇಳೆ ದೋಣಿ ಮಗುಚಿ ನಾಲ್ವರು ಮೃತಪಟ್ಟು ಹಲವರು ನಾಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಮುರಿಶಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕಾಪಾಡು ಎಂದು ದುರ್ಗಾ ದೇವಿಯನ್ನು ನಂಬಿ ಬಂದ ಭಕ್ತರು, ದುರಂತವಾಗಿ ಸಾವಿಗೀಡಾಗಿದ್ದಾರೆ. ಸುಖೇಂದು ಡೇ (21), ಪಿಕಾನ್ ಪಾಲ್ (23), ಅರಿಂದಮ್ ಬ್ಯಾನರ್ಜಿ (20) ಮ...
ಹಣ್ಣುಗಳನ್ನು ತಿನ್ನುವುದು ಒಳ್ಳೆಯದು ಎಂದು ಎಲ್ಲರೂ ಹೇಳುತ್ತಾರೆ. ಆದರೆ, ಹಣ್ಣನ್ನು ಯಾವ ಸಮಯಗಳಲ್ಲಿ ಸೇವಿಸಬೇಕು ಎನ್ನುವುದನ್ನೂ ಅರಿತುಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ಕೆಲವು ಹಣ್ಣುಗಳನ್ನು ನೀವು ಬೆಳಗ್ಗಿನ ಸಮಯದಲ್ಲಿ ಅಂದರೆ ಖಾಲಿ ಹೊಟ್ಟೆಯಲ್ಲಿ ತಿಂದರೆ, ಈ ಎಲ್ಲ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಬಾಳೆ ಹಣ್ಣು: ...
ಬೆಂಗಳೂರು: ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕಾಗಿ ಪತಿಯು ಮಹಿಳೆಗೆ ಕಿರುಕುಳ ನೀಡಿ ತಲಾಖ್ ನೀಡಿರುವ ಬಗ್ಗೆ ಬಸವನಗುಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಮರಾಜಪೇಟೆ ನಿವಾಸಿ ಮಹಿಳೆ ತನ್ನ ಪತಿಯ ಕೃತ್ಯದ ವಿರುದ್ಧ ದೂರು ನೀಡಿದ್ದಾರೆ. ಪತಿ ಸಯ್ಯದ್ ಅಜ್ಮಲ್ ಹಾಗೂ ಆತನ ಮನೆಯವರ ವಿರುದ್ಧ ದೂರು ದಾಖಲಾಗಿದೆ. ಮಹಿಳೆಗೆ ಮೂವರು ಮಕ...