ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸಂಕಷ್ಟದ ನಡುವೆಯೇ ಘಟನೆಯೊಂದು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಇನ್ನಷ್ಟು ಆತಂಕವನ್ನುಂಟು ಮಾಡಿದೆ. ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳು ಮಾಡಿರುವ ಘನಂಧಾರಿ ಕೆಲಸಗಳಿಂದ ಇದೀಗ ಜನರು ನೆಮ್ಮದಿನಿಂದ ನಿದ್ರಿಸಲೂ ಭಯಪಡುವಂತಾಗಿದೆ. ಹೌದು...! ಮಹಾರಾಷ್ಟ...
ಮುಂಬೈ: ಪರೀಕ್ಷೆ ನಡೆಸದೆ ಒಂದರಿಂದ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಮಹಾರಾಷ್ಟ್ರ ಸರ್ಕಾರ ಪಾಸ್ ಮಾಡಿದೆ. ಈ ಬಗ್ಗೆ ಶಿಕ್ಷಣ ಸಚಿವೆ ವರ್ಷಾ ಗಾಯಕವಾಡ್ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೊವಿಡ್ ಸೋಂಕು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮವನ್ನು...
ಮುಂಬೈ: ಜನ್ಮ ನೀಡಿದ ತಂದೆಯೇ ತನ್ನ ಅವಳಿ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಘಟನೆಯೊಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತನ್ನ ಅವಳಿ ಮಕ್ಕಳ ಮೇಲೆ ನಾಲ್ಕು ವರ್ಷಗಳಿಂದಲೂ ತಂದೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಆದರೆ, ತಮ್ಮ ತಂದೆಯ ಕೃತ್ಯವನ್ನು ಹೇಳಿಕೊಳ್ಳಲು ಸಾಧ್ಯವ...
ಪುಣೆ: ಸೆಕ್ಯೂರಿಟಿ ಗಾರ್ಡ್ ಒಬ್ಬ ತಡರಾತ್ರಿಯಲ್ಲಿ ತನ್ನ ಸಹೋದ್ಯೋಗಿಯ ಮನೆಗೆ ನುಗ್ಗಿ ಆತನ ಪತ್ನಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ ಪ್ರದೇಶದಲ್ಲಿ ಅತ್ಯಾಚಾರ ನಡೆದಿದೆ. ಅತ್ಯಾಚಾರ ಆರೋಪಿ ಹಾಗೂ ಸಂತ್ರಸ...
ಮಹಾರಾಷ್ಟ್ರ: ಭೀಕರ ಬಸ್ ಅಪಘಾತವೊಂದರಲ್ಲಿ 5 ಜನರು ದಾರುಣವಾಗಿ ಮೃತಪಟ್ಟು, 34ಕ್ಕೂ ಅಧಿಕ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ವಿಸರ್ವಾಡಿ ಸಮೀಪದ ಕೊಂಡೈವಾಡಿ ಘಾಟ್ ಬಳಿಯಲ್ಲಿ ನಡೆದಿದೆ. ಮಲ್ಕಾಪುರದಿಂದ ಸೂರತ್ ಗೆ ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ. ಇದರ ಪರಿಣಾಮವಾಗಿ ಬಸ್...