ಮಂಗಳೂರು: ಬಿಲ್ಲವರ ಮೂಲಪುರುಷ ಕೋಟಿ ಚೆನ್ನಯರ ಅವಹೇಳನ ಮಾಡಿದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿಯನ್ನು ಯಾಕೆ ಇನ್ನೂ ಕೂಡ ಬಿಜೆಪಿ ಉಚ್ಛಾಟನೆ ಮಾಡಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಪ್ರಶ್ನಿಸಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬಿಲ್ಲವರ ಪಾತ್ರ ಎಷ್ಟಿದೆ ಎನ್ನುವುದು ಎಲ್ಲರಿಗೂ ...