ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 1 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು 25 ಲಕ್ಷ ರೂಪಾಯಿ ಗೃಹ ಸಾಲ ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೀಟಾ ಪೇರಿಸ್ ಎಂಬುವವರು ನೀಡಿದ ದೂರಿನಲ್ಲಿ ತನ್ನ ಪುತ್ರಿ ನಿಖಿತಾ ಪೇರಿಸ್ ಮತ್ತು ಇನ್ನೋರ್ವ ಗೋಡ್ವಿನ್ ಫೆರ್ನಾಂಡಿಸ್ ಆರೋಪಿಗಳು ಎಂದು ದೂರಿದ್ದ...
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ಹಿಂದೂ ಕಾರ್ಯಕರ್ತರು ತಡೆದು ಹಲ್ಲೆಗೆ ಯತ್ನಿಸಿದ್ದಾರೆ. ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರ ಜೊತೆ ಸುತ್ತಾಡುತ್ತಿ...
ಮಂಗಳೂರು: ಕುಡುಕನಿಗೆ ಸಿಕ್ಕಿದ 10 ಲಕ್ಷ ರೂಪಾಯಿ ಪೊಲೀಸರು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಪಂಪ್ವೆಲ್ ನಲ್ಲಿ ಘಟನೆ ನಡೆದಿದೆ. ಹಣ ಸಿಕ್ಕಿದ ಶಿವರಾಜ್ ಗಾಡಿ ಕ್ಲೀನ್, ಮೆಕಾನಿಕ್ ಕೆಲಸ ...
ಮಂಗಳೂರು: ನಗರದ ರಸ್ತೆ ಬದಿಯಲ್ಲಿ ಸುಮಾರು ಹತ್ತು ಲಕ್ಷ ಮೌಲ್ಯದ ಹಣವಿದ್ದ ಬಂಡಲ್ ಬಿದ್ದಿತ್ತು. ಆ ಕಟ್ಟನ್ನು ಕಂಡ ಆ ಕುಡುಕನಿಗೆ ಸ್ವರ್ಗವೇ ಧರೆಗಿಳಿದು ಬಂದಂತಾಗಿತ್ತು. ಆದ್ರೆ ಕೊನೆಗೆ ಆಗಿದ್ದು ಮಾತ್ರ ಬೇರೆ. ದಾರಿ ಬದಿಯಲ್ಲಿ ಕುಡುಕನಿಗೆ ಬಿದ್ದು ಸಿಕ್ಕಿದ 10 ಲಕ್ಷ ರೂಪಾಯಿಯ ಗಂಟೊಂದು ಅರ್ಧಗಂಟೆಯಲ್ಲೇ ಪೊಲೀಸರ ಪಾಲಾದ ಘಟನೆಯೊಂದು ...
ಮಂಗಳೂರು: ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಶಂಕಿತ ಆರೋಪಿ ಶಾರೀಕ್ ನ ಗುರುತು ಪತ್ತೆಗೆ ಕ್ರಮಕೈಗೊಂಡಿದ್ದಾರೆ. ಈಗಾಗಲೇ ಶಾರೀಕ್ ನ ಕುಟುಂಬಸ್ಥರು ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದಾರೆ. ಶಾರೀಕ್ ನ ಕುಟುಂಬದ ಮೂವರು ಮಹಿಳೆಯರು ಮಂಗಳೂರಿಗೆ ಆಗಮಿಸಿದ್ದಾರೆ. ಪ್...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರಿನ ಸುಲ್ತಾನ್ ಬತ್ತೇರಿ ಪರಿಸರದಲ್ಲಿ ಸುಮಾರು ಎರಡು ಮೂರು ವರ್ಷಗಳಿಂದ ಹಾಕಲಾದ ಕಲ್ಲು ಮತ್ತು ಮಣ್ಣಿನ ರಾಶಿಯನ್ನು ತುರ್ತಾಗಿ ತೆರವುಗೊಳಿಸುವಂತೆ ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್ ರವರು ಸದ್ರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ. ಅದರಂತೆ ಅಧಿಕಾರಿಗಳು ಇಂದು ಹಾಕಲಾದ...
ಮಂಗಳೂರು: ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಗ್ರಾಮದ ಪಿಲಾರ್ ನ ಪಂಜಂದಾಯ ದೇವಸ್ಥಾನದ ಸಮೀಪ ನಡೆದಿದೆ. 55 ವರ್ಷದ ಶಿವಾನಂದ ತನ್ನ ಹೆಂಡತಿ ಶೋಭರನ್ನು ಹತ್ಯೆ ಮಾಡಿ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಶಯದ ಸ್ವಭಾವದ ಶಿವಾನಂದ ತ...
ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ಬಾಲಕ ಕೆಳಗಡೆ ಬಿದ್ದು ಬಸ್ ಚಕ್ರ ಹರಿದು ಮೃತಪಟ್ಟ ಘಟನೆ ಮಂಗಳೂರಿನ ಲಾಲ್ ಭಾಗ್ ಸಿಗ್ನಲ್ ಬಳಿ ನಡೆದಿದೆ. ಧನು(13) ಮೃತಪಟ್ಟ ಬಾಲಕ. ಬಾಲಕ ತನ್ನ ಸಂಬಂಧಿ ಜತೆ ಸ್ಕೂಟರ್ ನಲ್ಲಿ ಸಹ ಸವಾರನಾಗಿ ಹೋಗುತ್ತಿದ್ದಾಗ ಖಾಸಗಿ ಸರ್ವಿಸ್ ಬಸ್ ಡಿಕ್ಕಿ ಹೊಡೆ...
ಮಂಗಳೂರು: ಲಂಚ ಸ್ವೀಕರಿಸಿದ ಆರೋಪದಡಿಯಲ್ಲಿ ಬಂಧಿತರಾಗಿರೋ ಮಂಗಳೂರು ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತು ಸಹಾಯಕನಿಗೆ ಜಾಮೀನು ನಿರಾಕರಿಸಿದ ಮಂಗಳೂರು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ನಡೆಸಿದ ಕಾರ್ಯಾಚಣೆಯಲ್ಲಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಮಂಗಳೂರು ತಹಶೀಲ್ದ...
ಮಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಮಂಗಳೂರು ನಗರದ ಮಿನಿ ವಿಧಾನ ಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಗೆ ದಾಳಿ ನಡೆಸಿ ಅರ್ಜಿದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ತಹಶೀಲ್ದಾರ್ ಸಹಾಯಕನನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿರುವ ಶಿವಾನಂದ ನಾಟೇಕ...