ಮಂಗಳೂರು: ಪಿಎಫ್ ಐ ಕಛೇರಿಗೆ ಬೀಗ ಜಡಿಯಲು ಆದೇಶದ ಹಿನ್ನೆಲೆಯಲ್ಲಿ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ ಐ ಕಛೇರಿ ಪಿಎಫ್ಐ ಕಛೇರಿ ಬಳಿ ಪೊಲೀಸ್ ಭದ್ರತೆಯಲ್ಲಿ ಸೀಝ್ ಮಾಡಲಾಯಿತು. ಕಛೇರಿಗೆ ಬೀಗ ಜಡಿಯಲು ಪೊಲೀಸರು ಆಗಮಿಸಿದರು. ಇದೇ ವೇಳೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪರಿಶೀಲನೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ...
ಮಂಗಳೂರು: ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಕಾಸರಗೋಡು ಮೂಲದ ಅಮೃತಾ (27), ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಂಎಸ್ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದೆ. ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್...
ಶಾಲೆಗೆ ತೆರಳಿದ್ದ 9 ವರ್ಷದ ಬಾಲಕ ಏಕಾಏಕಿ ನಾಪತ್ತೆಯಾಗಿ ಸ್ಥಳದಲ್ಲಿ ಹಾಗೂ ಶಾಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಮೂಲ್ಕಿಯ ಕಾರ್ನಾಡು ಎಂಬಲ್ಲಿ ನಡೆದಿದೆ. ಹೆಜಮಾಡಿಯಿಂದ ಪ್ರತಿನಿತ್ಯ 9 ಗಂಟೆಗೆ ಕಾರ್ನಾಡ್ ಶಾಲೆಗೆ ಬಸ್ಸಿನಲ್ಲಿ ಬರುತ್ತಿದ್ದ 4 ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕ ಶಾಲೆ ಎದುರು ಭಾಗದಲ್ಲಿ ಬಸ್ಸಿನಲ್ಲಿ ಬಂದ...
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ 8 ಮಂದಿಯನ್ನು ಬಂಧಿಸಿದ ಘಟನೆ ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಮರಳು ಸಾಗಾಟದ ವಾಹನವನ್ನು ವಶಪಡಿಸಿಕೊಂಡಿದೆ. ಬಂಧಿತ ಆರೋಪಿಗಳನ್ನು...
ಮಂಗಳೂರು: ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಹೊರವಲಯದ ವಳಚ್ಚಿಲ್ ಎಂಬಲ್ಲಿ ನಡೆದಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ಮಿಫ್ತಾಹ್ ಎಂಬ ಬಾಲಕನನ್ನು ತಡೆದಿದ್ದ ಗ್ಯಾಂಗ್ ವೊಂದು ಮಾರಕಾಸ್ರ್ತಗಳಿಂದ ಹಲ್ಲೆ ನಡೆಸಲು ಯತ್ನಿಸುತ್ತಿದ್ದ ...
ಮಂಗಳೂರು: ನಗರದ ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ಕಾಂಕ್ರಿಟ್ ರಸ್ತೆಯಂಚಿನಲ್ಲಿ ಹೊಂಡ ಕಾಣಿಸಿಕೊಂಡಿದೆ. ಈ ಹೊಂಡಕ್ಕೆ ದ್ವಿಚಕ್ರ ವಾಹನ ಸವಾರರು ಬೀಳುತ್ತಿದ್ದರೆ, ಪಾದಚಾರಿಗಳ ಕಾಲು ಸಿಲುಕುತ್ತಿದೆ. ಈ ಹೊಂಡದಿಂದಾಗಿ ಜನರು ತೊಂದರೆಗೀಡಾಗುತ್ತಿರುವುದನ್ನು ದಿನನಿತ್ಯ ಗಮನಿಸುತ್ತಿರುವ ವಿದ್ಯಾರ್ಥಿಯೊಬ್ಬ ಪಕ್ಕದಿಂದ ಸಣ್ಣ ಕಲ್ಲುಗಳನ್ನು ಹ...
ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ಓರ್ವನನ್ನು ಮಂಗಳೂರು ಏರ್ ಪೋರ್ಟ್ ನ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಭಟ್ಕಳ ಮೂಲದವರು ಎಂದು ತಿಳಿದುಬಂದಿದೆ. ಬಂಧಿತನಿಂದ 24 ಕ್ಯಾರೆಟ್ ನ 11.78 ಲಕ್ಷ ರೂಪಾಯಿ ಮೌಲ್ಯದ 224 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಮಂಗಳೂರ...
75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳೂರು ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮ...
ಮಂಗಳೂರಿನಲ್ಲಿ ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದ ಬೋಟೊಂದು ಅವಘಡಕ್ಕೀಡಾದ ಘಟನೆ ನಡೆದಿದೆ. ಆಳ ಸಮುದ್ರಕ್ಕೆ ಹೋದ ಮೀನುಗಾರಿಕಾ ದೋಣಿಯ ತಳಭಾಗದಲ್ಲಿ ತೂತಾಗಿ ಮುಳುಗಡೆಯಾದ ಘಟನೆ ನಡೆದಿದೆ. ದೋಣಿಯಲ್ಲಿದ್ದ ಎಲ್ಲಾ 10 ಮಂದಿ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ರಾತ್ರಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದ್ದು ನಾಳೆಯಿಂದ ರಾತ್ರಿ 9 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ನಾಳೆಯಿಂದ ಅಂದ್ರೆ ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ...