ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶುಕ್ರವಾರ ಹಾಗೂ ಶನಿವಾರವೂ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜುಲೈ 8 ಮತ್ತು 9ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ...
ಮಂಗಳೂರು : ಪ್ಲ್ಯಾಟ್ ವೊಂದರ ಬಾಲ್ಕನಿಯಲ್ಲಿರುವ ಕೋಣೆಯ ಕರ್ಟನ್ ಸರಿಪಡಿಸುತ್ತಿರುವ ವೇಳೆ ಆಯತಪ್ಪಿ 5ನೇ ಮಹಡಿಯಿಂದ ಬಿದ್ದು ಬಾಲಕಿ ಮೃತಪಟ್ಟ ಘಟನೆ ಮಂಗಳೂರು ನಗರದ ಕಂಕನಾಡಿಯಲ್ಲಿ ನಡೆದಿದೆ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯು ಸೆಹರ್ ಇಮ್ತಿಯಾಜ್(15) ಎಂದು ಗು...
ಮಂಗಳೂರು: ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ ನಡೆಸಿದ ಅಂಗಡಿ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದ ಮೇಲೆ ಇಬ್ಬರು ರೌಡಿ ಶೀಟರ್ ಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಗಳನ್ನು ರೌಡಿ ಶೀಟರ್ ಗಳಾದ ಮಂಗಳೂರು ಜಲ್ಲಿಗುಡ್ಡೆ ಬಜಾಲ್ ನಿವಾಸಿ ಪ್ರ...
ಮಂಗಳೂರು: ಕೇರಳದಿಂದ ಮಂಗಳೂರಿಗೆ ಬಂದ ರೈಲಿನಲ್ಲಿ ಪ್ರಯಾಣಿಕನೋರ್ವ ದಾಖಲಾತಿ ಇಲ್ಲದೆ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ಸಾಗಿಸುತ್ತಿರುವುದನ್ನು ಮಂಗಳೂರು ರೈಲ್ವೆ ಪೊಲೀಸರು ಪತ್ತೆ ಹಚ್ಚಿ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಬಂದ ರೈಲನ್ನು ತಪಾಸಣೆ ನಡೆಸಿದಾಗ ಎಸ್ 4...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರದ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರ ಹಾಗೂ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ...
ಮಂಗಳೂರು: ನಗರದ ಕೂಳೂರು ಮತ್ತು ಕೋಡಿಕಲ್ ನಾಗಬನಗಳಲ್ಲಿ ನಾಗನ ಕಲ್ಲುಗಳನ್ನು ಭಗ್ನಗೊಳಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದು, ಆರೋಪಿಗಳು ಶಾಂತಿ ಕದಡುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಶನಿವಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರು ಪತ್ರಿಕಾಗೋಷ...
ಮಂಗಳೂರು: ನಮ್ಮ ಧರ್ಮದ ಹುಡುಗಿಯರನ್ನು ಮುಟ್ಟಿದ್ರೆ, ತಲ್ವಾರ್ ಎತ್ತುತ್ತೇವೆ ಎಂದೆಲ್ಲ ಹೇಳಿಕೆ ಕೊಡುವ ಕರಾವಳಿಯ ಕೆಲವು ಸಂಘಟನೆಗಳು, ಮಂಗಳೂರಿನಲ್ಲಿ 8 ವರ್ಷದ ಬಾಲಕಿಯ ಮೇಲೆ ನಡೆದ ಪೈಶಾಚಿಕ ಕೃತ್ಯದ ವಿರುದ್ಧ ಮಾತನಾಡಲು ಕೂಡ ಹಿಂದೆ ಮುಂದೆ ನೋಡುತ್ತಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೆಣ್ಣು ಮಕ್ಕಳು ಹಾಗಿರ ಬೇಕ...
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾ...
ಮಂಗಳೂರು: ಕೇಂದ್ರ ಸರ್ಕಾರ ಅಮಾನ್ಯ ಮಾಡಿರುವ ಒಂದು ಸಾವಿರ ಹಾಗೂ 500 ರೂಪಾಯಿಗಳ 1.92 ಕೋಟಿ ರೂ. ಮೊತ್ತದ ನೋಟು ಸಾಗಾಟವನ್ನು ಪತ್ತೆ ಹಚ್ಚಿರುವ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ. ನಗರದ ಲಾಲ್ ಬಾಗ್ ಬಳಿಯಲ್ಲಿ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದು, ಬಂಧಿತರನ್ನು ಕಣ್ಣೂರು ಬೋರುಗುಡ್ಡೆ ನಿವಾಸಿ ಜು...
ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಇರಿದು ಹತ್ಯೆ ಮಾಡಿರುವ ಘಟನೆ ನಗರದ ಕಾರ್ ಸ್ಟ್ರೀಟ್ ನಲ್ಲಿ ಬುಧವಾರ ರಾತ್ರಿ ನಡೆದಿದ್ದು, ಹತ್ಯೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ವೀರ ವೆಂಕಟೇಶ್ ಎಂಬ ಅಪಾರ್ಟ್ ಮೆಂಟ್ ನಿವಾಸಿ ವಿನಾಯಕ್ ಕಾಮತ್ ಎಂಬವರು ಹತ್ಯೆಗೀಡಾದವರ...