ಬಂಟ್ವಾಳ: ಬಾಲಕಿಯನ್ನು ನಿಗೂಢ ಸ್ಥಳಕ್ಕೆ ಕರೆದೊಯ್ದ ಸಾಮೂಹಿಕ ಅತ್ಯಾಚಾರ ನಡೆಸಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ...
ಮಂಗಳೂರು: ತನ್ನ ಮೇಲೆ ಮಾಟ ಮಂತ್ರ ಪ್ರಯೋಗಿಸಲಾಗಿದೆ ಎಂದು ಆರೋಪಿಸಿದ ವ್ಯಕ್ತಿಯೋರ್ವ ಸರ್ಕಾರಿ ಶಿಕ್ಷಣ ಸಂಸ್ಥೆಗೆ ನುಗ್ಗಿ ಮೂವರು ಮಹಿಳೆಯರ ಮೇಲೆ ವಿನಾಃ ಕಾರಣ ತಲವಾರಿನಿಂದ ದಾಳಿ ನಡೆಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನವೀನ್ ಶೆಟ್ಟಿ ಎಂಬಾತ ಈ ಕೃತ್ಯ ನಡೆಸಿರುವ ಆರೋಪಿಯಾಗ...
ಮಂಗಳೂರು: ನವಮಂಗಳೂರು ಬಂದರ್ ನಲ್ಲಿ ಕಂಟೈನರೊಂದು ಸಮುದ್ರಕ್ಕೆ ಬಿದ್ದ ಪರಿಣಾಮ ಓರ್ವ ಲಾರಿ ಚಾಲಕ ಮೃತಪಟ್ಟು, ಮತ್ತೋರ್ವ ನಾಪತ್ತೆಯಾದ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಮೃತಪಟ್ಟವರು ಉತ್ತರ ಕರ್ನಾಟಕ ಮೂಲದವರು ಎಂದು ತಿಳಿದು ಬಂದಿದೆ. ಡೆಲ್ಟಾ ಕಂಪೆನಿಯ 10 ಚಕ್ರದ ಕಂಟೈನರ್ ಕಬ್ಬಿಣದ ಅದಿರನ್ನು ಹಡಗಿನಿಂದ ಲೋಡ್ ಮಾಡಲು ಬಂದಿದ್ದ ...
ದಕ್ಷಿಣಕನ್ನಡ/ಉಡುಪಿ: ಕೊವಿಡ್ ನಿಂದ ಮೃತಪಟ್ಟ ಹಿಂದೂಗಳ ಮೃತದೇಹವನ್ನು ಹಿಂದೂಗಳಿಗೆ ಮಾತ್ರವೇ ನೀಡಬೇಕು. ಮೃತದೇಹಗಳನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಹಿಂದೂ ಸಂಘಟನೆಯ ಕಾರ್ಯಕರ್ತರು ಸಿದ್ಧರಿದ್ದಾರೆ ಎಂದು ಎಂದು ವಿಎಚ್ ಪಿ ಮುಖಂಡ ಶರಣ್ ಪಂಪ್ ವೇಲ್ ಮನವಿ ಮಾಡಿದ್ದಾರೆ. ಕೋವಿಡ್ ಕಾರಣದಿಂದ ಮೃತಪಟ್ಟ ಹಿಂದುಗಳ ಮೃತದೇಹವನ್ನು ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ ಹಿನ್ನೆಲೆಯಲ್ಲಿ ಜನರು ಅಗತ್ಯ ವಸ್ತುಗಳ ಖರೀದಿಗೆ ಇಂದು ಬೆಳಗ್ಗಿನಿಂದಲೇ ಜನರು ಅಂಗಡಿಗಳ ಮುಂದೆ ಕ್ಯೂ ನಿಂತಿದ್ದು, ಅಂಗಡಿಯವರು ಹೇಳಿದ ಬೆಲೆಗೆ ಸಾಮಗ್ರಿಗಳನ್ನು ಕೊಂಡು ಮನೆ ಸೇರಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ 6ರಿಂದ 9ಗಂಟೆಯವರೆಗೆ ಮಾತ್ರ ಖರೀದಿಗೆ...
ಮಂಗಳೂರು: ಗೂಡ್ಸ್ ರೈಲಿನ ಮೇಲೆ ಹತ್ತಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಬಾಲಕನ ಮೇಲೆ ಹೈವೋಲ್ಟೇಜ್ ಪ್ರವಹಿಸಿದ್ದು, ಬಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗೂಡ್ಸ್ ರೈಲು(ಎಲ್ ಪಿಜಿ ಟ್ಯಾಂಕರ್) ಇಲ್ಲಿನ ಕೆಂಜಾರು ತೋಕೂರಿನಲ್ಲಿ ನಿಂತಿದ್ದ ವೇಳೆ ಸ್ನೇಹಿತರ ಜೊತೆಗೆ ಆಟವಾಡಲು ತೆರಳಿದ್ದ ಜೋಕಟ್ಟೆ ಎಚ್ ಪಿಸಿಎಲ್ ಕಾಲನಿ ನಿವ...
ಮಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭವು ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನೆರವೇರಿತು . ಸಮಾರೋಪ ಸಮಾರಂಭದ ಭಾಷಣವನ್ನು ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ ಅವರು ಮಾಡಿ , ವಿದ್ಯಾರ್ಥಿ ಪರಿಷತ್ ನ ಬಗ್ಗೆ , ಕಾರ್ಯಗಳ ಬಗ...
ಮಂಗಳೂರು: ಮಂಗಳೂರು ಸಂಚಾರಿ ಪೊಲೀಸರು ಇತ್ತೀಚೆಗೆ ಸಾರ್ವಜನಿಕರ ವಾಹನಗಳನ್ನು ಅನಾವಶ್ಯಕವಾಗಿ ಎಳೆದುಕೊಂಡು ಹೋಗಿ ದಂಡ ವಿಧಿಸುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ ಇದೀಗ ದೊಡ್ಡದೊಂದು ಪ್ರಮಾದವನ್ನು ಎಸಗಿದ್ದಾರೆ. 9 ವರ್ಷದ ಬಾಲಕ ಕಾರಿನೊಳಗಿದ್ದರೂ ಪೊಲೀಸರು ಬಾಲಕನ ಸಹಿತ ಕಾರನ್ನು ಠಾಣೆಗೆ ಎಳೆದೊಯ್ದ ಅಮಾನವೀಯ ಘ...
ಮಂಗಳೂರು: ITM ಸೇಲ್ ಮಾರ್ಕೆಟಿಂಗ್ ಕಂಪೆನಿ ಹೆಸರಿನಲ್ಲಿ ಸಿಸ್ಟಮ್ ಕೆಲಸ ಕೊಡುವುದಾಗಿ ನಂಬಿಸಿ ಸುಮಾರು 500ಕ್ಕೂ ಅಧಿಕ ಜನರಿಗೆ ಪಂಗನಾಮ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಸಾಲ ಮಾಡಿ, ಚಿನ್ನ ಅಡವಿರಿಸಿ ಉದ್ಯೋಗದ ಆಸೆಯಿಂದ ಬಂದ ಯುವಕ, ಯುವತಿಯರು ಇದೀಗ ಅಕ್ಷರಶಃ ಬೀದಿ ಪಾಲಾಗಿದ್ದಾರೆ. ಈ ಯುವಕ -ಯುವತಿಯರಿಗೆ SRM ಪರ್ಚೆಸಿಂಗ್ ...
ಮಂಗಳೂರು: ಬೋಳಾರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಆಳ ಸಮುದ್ರದಲ್ಲಿ ಮಗುಚಿದ್ದು, ದೋಣಿಯಲ್ಲಿದ್ದ 6 ಮೀನುಗಾರರು ನಾಪತ್ತೆಯಾಗಿದ್ದಾರೆ. ಬೋಳಾರದ ಶ್ರೀರಕ್ಷಾ ಮೀನುಗಾರಿಕಾ ಬೋಟ್ ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ರಾತ್ರಿ ವಾಪಸ್ ಬರುವ ಸಂದರ್ಭದಲ್ಲಿ ಉಳ್ಳಾಲದ ಪಶ್ಚಿಮ ಭಾಗದ ನಾಟೆಕಲ್ ಮೈಲ್ ದೂರದಲ್ಲಿ ದ...