ಮಂಗಳೂರು: ನಕಲಿ ಫೇಸ್ ಬುಕ್ ಖಾತೆ ಬಳಸಿ ಮಹಿಳೆಯರ ಹೆಸರಿನಲ್ಲಿ ವ್ಯವಹರಿಸಿ ಅಶ್ಲೀಲ ಫೋಟೋಗಳನ್ನು ಸಂಗ್ರಹಿಸಿ ಪೊಲೀಸ್ ಅಧಿಕಾರಿ ಸೋಗಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಂಗಳೂರಿನ ಗೋಕುಲ್ ರಾಜ್(20) ಮತ್ತು ಪವನ್ (20) ಎಂದು ಗುರುತಿಸಲಾಗಿ...
ಮಂಗಳೂರು: ಮಂಗಳೂರು-ಬೆಂಗಳೂರು-ಚೆನ್ನೈ ನಗರಗಳನ್ನು ಸಂಪರ್ಕಿಸುವ ಕರಾವಳಿ ಭಾಗದ ಶಿರಾಡಿ ಘಾಟಿ ಸುರಂಗ ಮಾರ್ಗ ನಿರ್ಮಾಣ ಯೋಜನೆಗೆ ಬಹುತೇಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಭೂಸ್ವಾಧೀನದ ಅಧಿಸೂಚನೆಗೆ ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಯುತ್ತಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಅಡ್ಡಹೊಳೆ...
ಮಂಗಳೂರು: ಉದ್ಯಮಿಯೊಬ್ಬರ ಮೇಲೆ ತಳವಾರಿನಿಂದ ದಾಳಿ ಮಾಡಿರುವ ಆಘಾತಕಾರಿ ಘಟನೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂದಾವರದಲ್ಲಿ ನಡೆದಿದ್ದು, ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ. ಭಾನುವಾರ ರಾತ್ರಿ ಸುಮಾರು 10:30ರ ವೇಳೆಗೆ ಉದ್ಯಮಿ ಅಬ್ದುಲ್ ಅಜೀನ್(58) ಮಸೀದಿಯಿಂದ ನಮಾಝ್ ಮುಗಿಸಿಕೊಂಡು ಮನೆಗೆ ಹಿಂದಿರುಗಲು ತನ್ನ ಕಾ...
ಮಂಗಳೂರು: ಭಾರತವನ್ನೇ ಪಾಕಿಸ್ತಾನ ಎಂದು ಹೇಳುವ ಮೂಲಕ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ದೇಶದ್ರೋಹಿ ಹೇಳಿಕೆ ನೀಡಿದ್ದು, ಮಂಗಳೂರಿನ ಉಳ್ಳಾಲವನ್ನು ನೋಡಿದರೆ, ಪಾಕಿಸ್ತಾನವನ್ನು ನೋಡಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ. (adsbygoogle = window.adsbygoogle || []).push({}); ಜಿಲ್ಲೆಯ ಉಳ್ಳಾಲಕ್ಕ...
ಮಂಗಳೂರು: ನಗರದ ಫಳ್ನೀರ್ ನಲ್ಲಿ ಇಂದು ಸಂಜೆ ಗುಂಡಿನ ದಾಳಿ ನಡೆದಿದ್ದು, ಪರಿಣಾಮವಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ನಡೆದ ವಾಗ್ವಾದವು ಗುಂಡಿನ ದಾಳಿಯೊಂದಿಗೆ ಅಂತ್ಯಕಂಡಿದೆ ಎಂದು ತಿಳಿದು ಬಂದಿದೆ. (adsbygoogle = window.adsbygoogle || []).push({}); ಶುಕ್ರವಾರ ಸಂಜೆ 5:3...