ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಎಸ್ಪಿಯನ್ನು ಅಧಿಕಾರಕ್ಕೆ ತರಲು ದಲಿತರು ಮತ್ತು ಬ್ರಾಹ್ಮಣರು ಒಂದಾಗ ಬೇಕು ಎಂದು ಬಹುಜನ ಸಮಾಜ ಪಾರ್ಟಿ (ಬಿಎಸ್ ಪಿ) ವರಿಷ್ಠೆ ಮಾಯಾವತಿ ಹೇಳಿದ್ದು, ಬಿಜೆಪಿ ಹಾಗೂ ಎಸ್ ಪಿ ಕೇವಲ ಭರವಸೆ ಅಷ್ಟೇ ನೀಡುತ್ತವೆ. ಆದರೆ ಬಿಎಸ್ ಪಿ ಭರವಸೆಗಳನ್ನು ಈಡೇರಿಸುವ ಪಕ್ಷವಾಗಿದೆ ಎಂದು ಹೇಳಿದರು. ಉತ್ತರ ಪ್ರದೇಶದಲ್ಲಿ ...
ಮೈಸೂರು: ಬಿಎಸ್ ಪಿ ನನ್ನ ತಾಯಿ ಪಕ್ಷ ಎಂದು ನಾನು ಹೇಳಿದ್ದೆ. ಆದರೆ, ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಏನು ಮಾಡಬೇಕು ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಪ್ರಶ್ನಿಸಿದರು. ಶ್ರೀನಿವಾಸಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ಶಾಸಕ ಎನ್.ಮಹೇಶ್ ಅವರು ಪ್ರಸಾದ್ ಅವರನ್ನು ಭೇಟಿಯಾಗಿ ಶುಭ ಕೋರಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತ...
ಲಕ್ನೋ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜುಲೈ 23ರಂದು ಬ್ರಾಹ್ಮಣರ ಸಮ್ಮೇಳನವನ್ನು ಆಯೋಜಿಸುತ್ತಿದ್ದು, ಬಿಎಸ್ ಪಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಮಿಶ್ರಾ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇಂದು ಸುದ್ದಿಗಾರರಿಗೆ ಈ ವಿಚಾರ ತಿಳಿಸಿರುವ ಬಿಎಸ್ ಪಿ ಮುಖ್ಯಸ್ಥೆ...
ಲಕ್ನೋ: ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷದ ಜೊತೆಗೆ ಬಿಎಸ್ ಪಿ ಮೈತ್ರಿ ಮಾಡಿಕೊಳ್ಳಲಿದೆ ...
ಮುಂಬೈ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಬಾಲಿವುಡ್ ನಟ ರಣದೀಪ್ ಹೂಡಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ವಿಶ್ವಸಂಸ್ಥೆಯ ಪರಿಸರ ಒಪ್ಪಂದದ ವಲಸೆ ಪ್ರಭೇದಗಳ ಸಂರಕ್ಷಣಾ ರಾಯಭಾರೀ ಸ್ಥಳದಿಂದ ಅವರನ್ನು ವಜಾಗೊಳಿಸಲಾಗಿದೆ. ರಣದೀಪ್ ಹೂಡಾ ಅವರು ಮ...
ನವದೆಹಲಿ: ಇಂಧನ ಬೆಲೆ ಏರಿಕೆ ಸಂಬಂಧ ಕೇಂದ್ರ ಸರ್ಕಾರ ಯಾವುದಾದರೂ ಪರಿಹಾರೋಪಾಯ ಕಂಡುಕೊಳ್ಳಬೇಕು ಎಂದು ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಬೃಹತ್ ಮಟ್ಟದ ಬೆಲೆ ಏರಿಕೆ ಜನ ಸಾಮಾನ್ಯರನ್ನು ತತ್ತರಿಸುವಂತೆ ಮಾಡಿದೆ ಇಂಧನ ದರದ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದ ಮೇಲೆ ಈ ಸಮ...
ಲಕ್ನೋ: ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯ ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ ಎಂದು ಮಾಯಾವತಿ ಅವರು ಟ್ವೀಟ್ ಮಾಡಿದ್ದಾರೆ. ಇಂತಹದ್ದೊಂದು ಘಟನೆ ನಡೆಯಬಾರದಿತ್ತು. ಕೇಂದ್ರ ಸರ್ಕಾರ ...
ಲಕ್ನೋ: ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯನ್ನು ಅಧಿಕಾರಕ್ಕೆ ತಂದರೆ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಶುಕ್ರವಾರ ಹೇಳಿದ್ದಾರೆ. ಈ ಬಗ್ಗೆ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೋನಾ ಲಸಿಕೆ ವಿತರಣೆ ಮಾಡುವ ಕೇಂದ್ರ ಸರ್ಕಾರದ ಕಾರ್ಯಕ್ರಮವನ್ನು ಪಕ್ಷ ...
ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಬಹುಜನ ಸಮಾಜ ಪಾರ್ಟಿ(BSP)ಯ ಮುಖ್ಯಸ್ಥೆ ಮಾಯಾವತಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿ ಮತ್ತು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಒತ್ತಾಯಿಸಿದ್ದಾರೆ. ಸೋನಿಯಾ ಗಾಂಧಿ ಹಾಗೂ ಮಾಯಾವತಿ ಇಬ್ಬರು ಕೂಡ ಪ್ರಖ್ಯಾತ ರ...
ನವದೆಹಲಿ: ಕೊರೊನಾ ಲಸಿಕೆಯು ಕಡುಬಡವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಉಚಿತವಾಗಿ ನೀಡಬೇಕು ಎಂದು ಬಹುಜನ ಸಮಾಜ ಪಾರ್ಟಿಯ ಮುಖ್ಯಸ್ಥೆ ಮಾಯಾವತಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೊರೊನಾ ಲಸಿಕೆ ಅಭಿವೃದ್ಧಿ ಪಡಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿರುವ ಅವರು, ದೇಶದಲ್ಲ...