ಬೆಂಗಳೂರು: ಆಕ್ಸಿಜನ್ ಕೊಡೋಕೆ ಆಗದವರು ಈಗ ಯೋಗ ಮಾಡಲು ಬಂದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ವ್ಯಂಗ್ಯವಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಪ್ರವಾಹ ಬಂದಾಗ ಪ್ರಧಾನಿ ಬರಲಿಲ್ಲ, ರಾಜ್ಯಕ್ಕೆ ವಿಶೇಷ ಅನುದಾನ ಕೊಡಲಿಲ್ಲ, ಈಗ ಅವರಿಗೆ ರಾಜ್ಯ ನೆನಪಾಗಿದೆ. ಆಕ್ಸ...
ಮೈಸೂರು: ಪ್ರೀತಿಯಿಂದ ಕರೆದು ಗುದ್ದುವುದು ಎಂದರೆ ಇದೇನಾ? ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರ ಕೈಯಿಂದ ಶಾಸಕ ರಾಮ್ ದಾಸ್ ಅವರು ಗುದ್ದಿಸಿಕೊಂಡ ವಿನೋದದ ಘಟನೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಂವಾದ ಕಾರ್ಯಕ್ರಮದ ವೇಳೆ ನಡೆಯಿತು. ಕಾರ್ಯಕರ್ತರ ಜೊತೆಗೆ, ಪಕ್ಷದ ನಾಯಕರ ಜೊತೆಗೆ ಸದಾ ಆತ್ಮೀಯವಾಗಿರುವ ಪ್ರಧಾನಿ ಮೋ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ಕರ್ನಾಟಕಕ್ಕೆ ಆಗಮಿಸಲಿದ್ದು, ಸರ್ಕಾರದ ವಿವಿಧ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ.ಅಗ್ನಿಪಥ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಿಗೆ ಭಾರೀ ಭದ್ರತೆಯನ್ನು ಏರ್ಪಡಿಸಲಾಗಿದೆ. ದೇಶದ ಮೊದಲ ಸಂಪೂರ್ಣ ಶೀತಲೀಕೃತ ರೈಲು...
ಕೇಂದ್ರ ಸರ್ಕಾರ ಹೊಸ ನಾಣ್ಯಗಳನ್ನು ಬಿಡುಗಡೆ ಮಾಡಿದೆ. ಆಜಾದಿ ಕಾ ಅಮೃತ್ ಮಹೋತ್ಸವ (AKAM) ಅಂಗವಾಗಿ ಕೇಂದ್ರ ಸರ್ಕಾರವು ಈ ನಾಣ್ಯಗಳನ್ನು ಬಿಡುಗಡೆ ಮಾಡಿದೆ. ನರೇಂದ್ರ ಮೋದಿ ಅವರು ವಿಶೇಷ ಸರಣಿಯ ನಾಣ್ಯಗಳನ್ನು ಬಿಡುಗಡೆ ಮಾಡಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ ಹಣಕಾಸು ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಣ್ಯವನ್ನು ಅನಾವರಣ...
ಭಾರತದಿಂದ ಕಳ್ಳಸಾಗಣೆಯಾದ ಪುರಾತನ ವಸ್ತುಗಳನ್ನು ಹಿಂದಿರುಗಿಸಲು ಆಸ್ಟ್ರೇಲಿಯ ಒಪ್ಪಿದೆ. ಭಾರತ-ಆಸ್ಟ್ರೇಲಿಯಾ ಶೃಂಗಸಭೆಯ ಮುನ್ನುಡಿಯಾಗಿ ಆಸ್ಟ್ರೇಲಿಯಾದಿಂದ 29 ಅಪರೂಪದ ಪ್ರಾಚೀನ ವಸ್ತುಗಳನ್ನು ಭಾರತ ಮರಳಿ ಪಡೆಯುತ್ತಿದೆ, ಹಿಂದಿರುಗಿಸಲಾದ ಹೆಚ್ಚಿನ ಕಲಾಕೃತಿಗಳು ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿರುವುದಾಗಿದೆ ಮತ್ತು ಜೈನ ಸಂಪ್ರದಾ...
ಲಕ್ನೋ: ಮುಸ್ಲಿಮ್ ಮಹಿಳೆಯರ ಮೇಲಿನ ಶೋಷಣೆ ತಡೆಯಲು ಉತ್ತರ ಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಭಾರತದಲ್ಲಿ ಮುಸ್ಲಿಮ್ ಮಹಿಳೆಯರ ಅಭಿವೃದ್ಧಿ ಮತ್ತು ಹಕ್ಕುಗಳನ್ನು ನಿರಾಕರಿಸಲು ಜನರು ಹೊಸ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ ಎಂದ ಅವರು, ಮುಸ್ಲಿಮ್ ಮಹಿಳೆಯರ ಶೋಷಣೆ ತಡೆಯಲು ಬ...
ನವದೆಹಲಿ: 15ರಿಂದ 18 ವರ್ಷದ ಮಕ್ಕಳಿಗೆ ಜನವರಿ 3ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದು, ಇನ್ನೂ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ತಿಳಿಸಿದರು. ದೇಶವನ್ನು ಉದ್ದೇಶಿಸಿ ತುರ್ತು ಭಾಷಣ ಮಾಡಿದ ಪ್ರಧಾನಿ ಮೋದಿ, ಒಮಿಕ್ರಾನ್ ಬಗ್ಗೆ ಆತಂಕಿತರಾಗಬೇಡಿ, ಆದರೆ ಎಚ್ಚರ ವಹಿಸ...
ಶಹಜಾನ್ಪುರ: ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ 594 ಕಿ.ಮೀ. ಉದ್ದದ ಸುಮಾರು ₹ 36,230 ಕೋಟಿ ರೂ. ವೆಚ್ಚದ ಗಂಗಾ ಎಕ್ಸ್ಪ್ರೆಸ್ವೇಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಗಂಗಾ ಎಕ್ಸ್ಪ್ರೆಸ್ ಹೈವೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಯುವಕರಿಗೆ ಉದ್ಯ...
ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನು ಯೋಜನೆಯಡಿಯಲ್ಲಿ ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆ.ಜಿ. ಉಚಿತ ಆಹಾರ ಧಾನ್ಯವನ್ನು ನೀಡುವ ಯೋಜನೆಯನ್ನು 2022ರ ಮಾರ್ಚ್ ವರೆಗೂ ವಿಸ್ತರಿಸಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಆರಂಭಿಸಲಾದ ಈ ಯೋಜನೆಯನ್ನು ರದ್ದುಪಡಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಇದೀಗ 2022ರ ಮಾರ್ಚ್ ವರೆಗೆ...
ನವದೆಹಲಿ: ಭಾರೀ ಚರ್ಚೆ ಹಾಗೂ ರೈತರ ರಕ್ತ ಹರಿಯಲು ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಾಗಿ ಕೊನೆಗೂ ಪ್ರಧಾನಿ ಮೋದಿ ಘೋಷಿಸಿದ್ದು, ರೈತರ ತೀವ್ರ ಹೋರಾಟ, ಬಲಿದಾನಕ್ಕೆ ಕೊನೆಗೂ ನ್ಯಾಯದೊರಕಿದಂತಾಗಿದೆ. ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ರೈತರ ನಿರಂತರ ಹೋರಾಟದ ಹಿನ್ನೆಲೆಯಲ್...