ಮೂಡಿಗೆರೆ: ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಎಲ್ಲ ಪಕ್ಷಗಳಲ್ಲಿ ಹಲವಾರು ಅಭ್ಯರ್ಥಿಗಳು ಕ್ಷೇತ್ರದಾದಂತ ಬಿರುಸಿನ ಪ್ರವಾಸ ಕೈಗೊಂಡಿದ್ದು, ಮಾಜಿ ಸಚಿವೆ ಮೊಟ್ಟಮ್ಮನವರ ಪುತ್ರಿ ಸಹ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೊಂದಿರುವ ಮೋಟಮ್ಮ ತಮ್ಮ ಪುತ್ರಿಗೆ ಮುಂದಿನ ಚುನಾವಣ...
ಮೂಡಿಗೆರೆ: ತಾಲೂಕಿನ ದೇವವೃಂದ ಗ್ರಾಮದ ರಮೇಶ್ ಎಂಬುವರ ತೋಟದಲ್ಲಿ ಮಂಗಳವಾರ ಸಂಜೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದೇವವೃಂದ ಗ್ರಾಮದ ರಮೇಶ್ ಎಂಬುವರ ತೋಟದಲ್ಲಿ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಕಾಫಿ ಗಿಡಗಳ ನಡುವೆ ಚಿರತೆ ಇರುವುದು ಕಂಡು ಬಂದಿದೆ....
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದು, ಘಟನೆಯಿಂದ ಆಕ್ರೋಶಗೊಂಡ ಜನರು ತೀವ್ರ ಪ್ರತಿಭಟನೆ ನಡೆಸಿದ್ದು, ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ಬಂದ ಪೊಲೀಸ್ ಜೀಪನ್ನು ಜಗ್ಗಾಡಿದ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರ...
ಚಿಕ್ಕಮಗಳೂರು: ಗಣಪತಿ ವಿಸರ್ಜಿಸಿ ಬರುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗಲಿ ಮೂವರು ಭಕ್ತರು ಸಾವನ್ನಪ್ಪಿರುವ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಬಳಿಯ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜು(47), ರಚನಾ(35), ಪಾರ್ವತಿ(26) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿ...
ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟ ದಾರುಣ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಎಂಬಲ್ಲಿ ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು 55 ವರ್ಷದ ಚಂದ್ರಮ್ಮ ಹಾಗೂ ಮಗಳು 37 ವರ್ಷದ ಸರಿತಾ ಎಂದು ತಿಳಿದು ಬಂದಿದೆ. ಭಾರೀ ಮಳೆಯಿಂದಾಗ...
ಮೂಡಿಗೆರೆ: ಸಿನಿಮಾಗಳಲ್ಲಿ ಕನ್ನಡಿಗೆ ಹೊಡೆದು ಹೀರೋಗಳು ಹೀರೋಯಿಸಂ ತೋರಿಸುವುದು ಸಾಮಾನ್ಯ ವಿಚಾರ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಕಾಲೇಜಿನ ಕಿಟಕಿಗೆ ಬರಿ ಗೈಯಿಂದ ಹೊಡೆದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿವಾದಕ್ಕೆ ಕಾರಣವಾಗಿದೆ. ಮೂಡಿಗೆರೆಯ ಡಿ.ಎಸ್.ಬಿಳೀಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಘಟನೆ ನಡೆದ...