ಮಂಗಳೂರು: ನಗರದ ಯೋಧ ಮುರಳೀಧರ್ ಬಿ.ಎಸ್. (37) ಎಂಬುವವರು ಭೋಪಾಲ್ನಲ್ಲಿ ಕರ್ತವ್ಯದ ವೇಳೆ ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದರು. ಇವರ ಪಾರ್ಥಿವ ಶರೀರವನ್ನು ವಿಮಾನದ ಮೂಲಕ ತರಲಾಗಿದೆ. ಯೋಧ ಮುರಳೀಧರ್ ರ ಪಾರ್ಥೀವ ಶರೀರಕ್ಕೆ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ದ.ಕ.ಜಿಪಂ ಸಿಇಒ ಡಾ.ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ...