'ಹಜ್ ಯಾತ್ರಾ' ದಿನವನ್ನು ಸಕ್ಸಸ್ ಮಾಡಲು ಸೌದಿ ಅರೇಬಿಯಾ ಭಾರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹಜ್ ನ ಭಾಗವಾಗಿ ಮಕ್ಕಾದ ಪ್ರವೇಶ ದ್ವಾರಗಳಲ್ಲಿ ಪಾರ್ಕಿಂಗ್ ಗೆ ಭಾರಿ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಐದು ಪಾರ್ಕಿಂಗ್ ಕೇಂದ್ರಗಳಲ್ಲಿ 50,000 ಕ್ಕಿಂತಲೂ ಹೆಚ್ಚು ವಾಹನಗಳ ಪಾರ್ಕ್ ಮಾಡುವುದಕ್ಕೆ ಬೇಕಾದ ಸೌಲಭ್ಯಗಳನ್ನು ಮಾಡಲಾಗುತ್ತಿದೆ...
"ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ," ಎಂದು ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವರಾದ ಡಾ.ಕೆ.ಟಿ.ಜಲೀಲ್ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಾತ್ಯಾತೀತತೆ, ಸಬಲೀಕರಣ ಮತ್ತು ಮು...
ಮಂಗಳೂರು: ಭಾರತದ ದೊಡ್ಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಮರ ಸ್ಥಿತಿಗತಿ, ದೇಶದ ರಾಜಕಾರಣ ಹೆಚ್ಚು ಹೆಚ್ಚು ಕೋಮುವಾದೀಕರಣಗೊಳ್ಳುತ್ತಿರುವುದರಿಂದ ಮುಸ್ಲಿಂ ಸಮುದಾಯ ಎದುರಿಸುತ್ತಿರುವ ಬಹು ಆಯಾಮಗಳ ಬಿಕ್ಕಟ್ಟುಗಳ ಹಿನ್ನಲೆಯಲ್ಲಿ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿಯು ಮಂಗಳೂರಿನ ಪುರಭವನದಲ್ಲಿ ಮೇ 31, ಜೂನ್ 1ರಂದು ಎರಡು ದಿನಗಳ ರಾಜ್ಯ ಮಟ್ಟ...