ಲಕ್ನೋ: ತನ್ನ ಪ್ರಿಯಕರನೊಂದಿಗೆ ಜಗಳ ಮಾಡಿದ್ದ ಯುವತಿ ಮನೆಯ ಸಮೀಪದ ವಾಟರ್ ಟ್ಯಾಂಕ್ ಮೇಲೇರಿ ಆತ್ಮ ಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಮುಜಫರ್ ನಗರದ ಮಂಡಿ ಕೋತ್ವಾಲಿ ಕ್ಷೇತ್ರದ ಗಾಂಧಿ ನಗರದಲ್ಲಿ ನಡೆದಿದೆ. ತನ್ನ ಪ್ರಿಯಕರನೊಂದಿಗೆ ಜಗಳವಾಡಿದ ಯುವತಿ ಮನೆಯ ಸಮೀಪದ ವಾಟರ್ ಟ್ಯಾಂಕ್ ಏರಿದ್ದಳು. ಇದರಿಂದ ಆತಂಕಕ್ಕೊಳಗಾದ ಪೋಷಕರು ಹ...