ಮೈಸೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕರ್ನಾಟಕ ಪೊಲೀಸರು ಬಂಧಿಸಿದ ರೀತಿಯೇ ರೋಚಕವಾಗಿತ್ತು. ಆರೋಪಿಗಳ ವಿರುದ್ಧ ಪ್ರಬಲ ಸುಳಿವುಗಳು ಸಂತ್ರಸ್ತರಿಂದಲೂ ಸಿಗದೇ ಇದ್ದಂತಹ ಸಂದರ್ಭದಲ್ಲಿಯೂ ಸಣ್ಣ ಸುಳಿವುಗಳನ್ನೇ ಹಿಂಬಾಲಿಸಿ ಹೋದ ಪೊಲೀಸರು ಅತ್ಯಾಚಾರಿಗಳ ಹೆಡೆಮುರಿಕಟ್ಟಿದ್ದಾರೆ. ...
ಮೈಸೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ವೇಳೆ ಬಂಧಿತ ಆರೋಪಿಗಳ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯುಳ್ಳವರು ಎಂದು ತಿಳಿದು ಬಂದಿದೆ. ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳ ಪೈಕಿ ಓರ್ವ, ತಾನು ಪ್ರೀತಿಸಿದ ಯುವತ...
ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದೆ ಎಂದು ಹೇಳಲಾಗಿದ್ದು, ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗಿದೆ. ತಮಿಳುನಾಡು ಮೂಲದ ಒಬ್ಬ ಇಂಜಿನಿಯರಿಂಗ್ ಸ್ಟೂಡೆಂಟ್ ಹಾಗೂ ಕೇರಳ ಮೂಲ...
ಮೈಸೂರು: ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬೂದಿಮುಚ್ಚಿದ ಕೆಂಡದಂತಿದ್ದು, ಇದೀಗ ಮತ್ತೆ ಸಿಎಂ ಯಡಿಯೂರಪ್ಪ ಮಾತ್ರವಲ್ಲದೇ ಅವರಿಗೆ ಬೆಂಬಲವಾಗಿ ನಿಂತಿರುವ ಮಠಾಧೀಶರ ವಿರುದ್ಧವೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದಾರೆ. ಮೈಸೂರು ಪ್ರವಾಸದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇಂದು ಮುಖ್ಯಮಂತ್ರಿಗಳ ಪರವಾಗಿ ಮ...
ಮೈಸೂರು: ಲಾಕ್ ಡೌನ್ ನಡುವೆಯೇ ಮಗನಿಗೆ ಔಷಧಿ ತರಲು ತಂದೆ 280 ಕಿ.ಮೀ. ದೂರ ಸೈಕಲ್ ಪ್ರಯಾಣ ಮಾಡಿದ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಗಾಣಿಗನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಎಲ್ಲೋ ಉತ್ತರಪ್ರದೇಶಗಳಲ್ಲಿ ನಡೆಯುತ್ತಿರುವ ಮಾದರಿಯ ಘಟನೆಗಳು ಇದೀಗ ಕರ್ನಾಟಕದಲ್ಲಿಯೂ ಕಂಡು ಬರುತ್ತಿದೆ. ಗಾರೆ ಕೆಲಸ ಮಾಡುತ್ತಿದ್ದ ಆನಂದ್ ಎ...
ಮೈಸೂರು: ತಂದೆಯ 6 ಲಕ್ಷ ಹಣ, ಮೊಬೈಲ್ ಇತರ ವಸ್ತುಗಳನ್ನು ಕೊಡಿ, ಮೃತದೇಹ ನನಗೆ ಬೇಡ ಎಂದು ಪಾಪಿ ಮಗನೋರ್ವ ಹೇಳಿದ ಘಟನೆ ಇಲ್ಲಿನ ಹೆಬ್ಬಾಳ ಸಮೀಪದ ಸೂರ್ಯ ಬೇಕರಿ ಬಳಿಯಲ್ಲಿ ನಡೆದಿದೆ. ಸೂರ್ಯ ಬೇಕರಿ ಸಮೀಪದ ಮನೆಯ ವ್ಯಕ್ತಿಯೊಬ್ಬರು ಕೊವಿಡ್ ಗೆ ಬಲಿಯಾಗಿದ್ದರು. ಹೀಗಾಗಿ ಸ್ಥಳೀಯ ನಗರ ಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ಅವರು ಮೃತರ ಪುತ್ರನ...
ಮೈಸೂರು: ಕೊವಿಡ್ ಸೋಂಕಿಗೆ ಹೆದರಿ 65 ವರ್ಷ ವಯಸ್ಸಿನ ಕೊರೊನಾ ಸೋಂಕಿತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಸಿದ್ಧಾರ್ಥ್ ಲೇಔಟ್ ನಲ್ಲಿ ನಡೆದಿದೆ. ಟಿ.ನರಸೀಪುರ ತಾಲೂಖಿನ ಬನ್ನೂರು ಹೋಬಳಿಯ ಗೊರವನಹಳ್ಳಿ ನಿವಾಸಿಯಾಗಿದ್ದ ಶಿವನಂಜೇಗೌಡ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ನಾಲ್ಕು ದಿನಗಳ ಹಿಂದೆಯಷ್ಟೇ ಇವರಿಗೆ ಕೊರೊನ...
ಮೈಸೂರು: ಅಪ್ಪ- ಮಗನನ್ನು ಕೆಲವೇ ದಿನಗಳ ಅಂತರಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಡಕಳ್ಳಿ ಗ್ರಾಮದ 25 ವರ್ಷದ ಪುತ್ರ ಸತೀಶ್ ಕುಮಾರ್ ಹಾಗೂ 48 ವರ್ಷದ ಮರಿಕೋಟೆ ಗೌಡ ಎಂಬವರನ್ನು ಕೆಲವೇ ದಿನಗಳ ಅಂತರದಲ್ಲಿ ಹತ್ಯೆ ಮಾಡಿರುವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ...
ಮೈಸೂರು: ಐದು ವರ್ಷಗಳಿಂದ ಸತತ ಪ್ರೀತಿಯ ಬಳಿಕ “ನೀನು ಡ್ರೈವರ್, ನಿನ್ನನ್ನು ನಾನು ಮದುವೆಯಾಗುವುದಿಲ್ಲ” ಎಂದು ಪ್ರೇಯಸಿ ಹೇಳಿದ್ದು, ಇದರಿಂದ ಸಿಟ್ಟಿಗೆದ್ದ ಯುವಕ ಯುವತಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ದೀವಾನ್ಸ್ ರಸ್ತೆಯಲ್ಲಿ ಮನೆ ಮುಂದೆ ನಿಂತಿದ್ದ ಯುವತಿಗೆ ನ.15ರಂದು ಯುವತಿಗೆ ಚಾಕುವಿನಿಂದ ಇರಿದು ಕೊಲೆ ಯುವಕ ಯತ್ನಿಸಿದ್ದ...
ಮೈಸೂರು: ದೀಪಾವಳಿ ಹಬ್ಬದಂದೇ ಪತ್ನಿಯನ್ನು ಕೊಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಪತಿ ತಲೆ ಮರೆಸಿಕೊಂಡಿದ್ದಾನೆ. ಟಿ.ನರಸೀಪುರದ ದೊಡ್ಡಮುಲಗೂಡು ಗ್ರಾಮದ ರಮೇಶ್(30) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಪತ್ನಿ ಶಾಂತಮ್ಮ(22) ಹತ್ಯೆಯಾದ ಮಹಿಳೆಯಾಗಿದ್...