ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ದೇವರ ಮೂರ್ತಿ ಮುಟ್ಟಿದ ಎಂದು ಆರೋಪಿಸಿ ಸವರ್ಣಿಯರು ದಲಿತ ಬಾಲಕನ ಮೇಲೆ ದೌರ್ಜನ್ಯ ನಡೆಸಿ, 60 ಸಾವಿರ ದಂಡ ವಿಧಿಸಿದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಮಂಡಲದ ಎಸ್ಸಿ ಎಸ್ಟಿ ಕಲ್ಯಾಣ ಸಮಿತಿ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ತುಂಬಿತು. ಈ ವೇಳೆ ಮಾಜಿ ಸಚಿವ, ಕೊಳ್ಳೇಗಾಲ ಎನ...
ಕೊಳ್ಳೇಗಾಲ: ಶಾಸಕ ಎನ್.ಮಹೇಶ್ ಅವರು ಪ್ರವಾಹದ ಅರ್ಧ ಅಡಿ ನೀರಿನಲ್ಲಿ ತೆಪ್ಪದಲ್ಲಿ ಹೋಗಿದ್ದಾರೆ ಎಂಬ ವರದಿಗೆ ಸಂಬಂಧಿಸಿದಂತೆ ಕಾರ್ಯಕರ್ತರೊಬ್ಬರು ಪ್ರತಿಕ್ರಿಯಿಸಿದ್ದು, ವಾಸ್ತವ ಸ್ಥಿತಿ ತಿಳಿಯದೇ ಈ ಘಟನೆಯ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ ಎಂದಿದ್ದಾರೆ. ಎನ್.ಮಹೇಶ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಆದರೂ ಪ್ರವಾಹ ಸ್ಥಿತಿಯಲ್ಲ...
ಬುದ್ಧಪ್ರಿಯ, ಬೆಂಗಳೂರು ನಮ್ಮ ದೇಶದ ರಾಜಕೀಯ ವ್ಯವಸ್ಥೆ ಕಾಲ ಕಾಲಕ್ಕೆ ತಕ್ಕಂತೆ ಬದಲಾಗುತ್ತಲೇ ಹೋಗುತ್ತಿದೆ. 70 ವರ್ಷಗಳ ಕಾಲ ಕಾಂಗ್ರೆಸ್ ಆಡಿದ್ದೇ ಆಟ ಎಂಬಂತೆ ರಾಜಕೀಯ ವ್ಯವಸ್ಥೆ ಇದ್ದರೆ, ಇದೀಗ ಬಿಜೆಪಿ ಆಡಿದ್ದೇ ಆಟ ಎಂಬ ಸ್ಥಿತಿಯಲ್ಲಿ ರಾಜಕೀಯ ವ್ಯವಸ್ಥೆ ಸಾಗುತ್ತಿದೆ. ರಾಜಕೀಯ ವ್ಯವಸ್ಥೆಯ ಜೊತೆಗೆ ರಾಜಕಾರಣಿಗಳು ಕೂಡ ಬದಲಾವಣ...
ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆಯ ತಾಲೂಕಿನ ಕಟ್ಟೆ ಗಣಿಗನೂರು ಗ್ರಾಮದ ನೂತನವಾಗಿ ನಿರ್ಮಾಣಗೊಂಡ ಕಾಲುವೆ ಒಂದೇ ತಿಂಗಳಲ್ಲಿ ಮುರಿದು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು. ಯಳಂದೂರು ತಾಲೂಕಿನ ಕಟ್ಟೆ ಗಣಿಗನೂರು ಗ್ರಾಮದ ರೈತರ ಜಮೀನಿಗೆ ನೀರು ತುಂ...
ಕೊಳ್ಳೇಗಾಲ: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಕೊಳ್ಳೇಗಾಲದ MGSV ಆವರಣದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಎನ್.ಮಹೇಶ್, ಬಳಿಕ ಕ್ರೀಡಾಪಟುಗಳನ್ನು ಪರಿಚಯ ಮಾಡಿಕೊಂಡರು. ಕೈ ಕುಲು...
ಯಳಂದೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಮಾವನ ಮನೆಗೆ ಬೆಂಕಿ ಹಚ್ಚಿದ ಘಟನೆ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ನಡೆದಿದ್ದು, ಘಟನೆಯಿಂದ ನೊಂದ ಕುಟುಂಬಗಳನ್ನು ಕೊಳ್ಳೇಗಾಲ ಶಾಸಕರಾದ ಎನ್.ಮಹೇಶ್ ಭೇಟಿ ಮಾಡಿ ಧೈರ್ಯ ತುಂಬಿದರು. ಚಾಮರಾಜನಗರ ತಾಲೂಕಿನ ಹರದನಹಳ್ಳಿ ಗ್ರಾಮದ ರಾಜು ಎಂಬಾತನಿಗೆ 12 ವರ್ಷಗಳ ಹಿಂದೆ ಪುಟ್ಟ...
ಚಾಮರಾಜನಗರ: ನಾನು ಬೇಸಿಕಲಿ ಸಾವರ್ಕರ್ ವಾದಿ ಅಲ್ಲ, ನಾನು ಅಂಬೇಡ್ಕರ್ ವಾದಿ. ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ವೀರ ಸಾವರ್ಕರ್ ಅವರನ್ನು ನೋಡುವಂತಹ ಅಧ್ಯಯನ ಮಾಡುವಂತಹ ಕೆಲಸವನ್ನು ಶುರು ಮಾಡಿದ್ದೇನೆ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಕೊಳ್ಳೇಗಾಲ: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಅಂಬೇಡ್ಕರ್ ಫೋಟೋ ತೆರವುಗೊಳಿಸಿ ಉದ್ಧಟತನ ಮೆರೆದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಅವರ ಫೋಟೋವನ್ನು ತೆಗೆಸಿರುವುದು ನ್ಯಾಯಾಧೀಶರ ಸ್ಥಾನಕ್ಕೆ ಅಗೌರವವಾಗಿದ್ದು, ಅಂಬೇಡ್ಕರ್ ಫೋಟೋ ತೆಗೆದು...
ಬೆಳಗಾವಿ: ಹಿಂದೂ ಧರ್ಮದ ಮೇಲೆ ಅಸಹನೆಯಿದೆ. ಹಾಗಾಗಿಯೇ ನಾನು ಬೌದ್ಧ ಧರ್ಮಕ್ಕೆ ಸೇರಿದ್ದು. 14 ವರ್ಷಗಳ ಹಿಂದೆಯೇ ಪತ್ನಿ, ಮಗ ಸೇರಿದ್ದೇವೆ ಎಂದು ಕೊಳ್ಳೆಗಾಲ ಬಿಜೆಪಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಸಹನೆಯಿಂದಾಗಿಯೇ ಅಲ್ಲಿಗೆ ಹೋಗಿದ್ದು. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣಕ್...
ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕರಾದ ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳಾಗುತ್ತಿದ್ದು, ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವಿಚಾರದಲ್ಲಿ ಹಲವು ಟ್ರೋಲ್ ಗಳು ಹಾಗೂ ಅದಕ್ಕೆ ಉತ್ತರಗಳು ಸಾಮಾಜಿಕ ಜಾಲತಾಣಗಳಲ್...