ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಬದಲಾವಣೆ ಮಾಡುವುದು ಸೂಕ್ತವಲ್ಲ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ, ಪ್ರವಾಹ, ಕೊರೊನಾ ಪರಿಸ್ಥಿತಿಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುವ ಮೂಲಕ ಉತ್ತಮವಾಗಿ ಆಡಳಿ...
ಚಾಮರಾಜನಗರ: ದಲಿತ ಸಮುದಾಯದವರಿಗೆ ಅಧಿಕಾರ ವಂಚಿಸುವ ಪ್ರಕ್ರಿಯೆ ರಾಜ್ಯದಲ್ಲಿ ಈಗಾಗಲೇ ಶುರುವಾಗಿದೆ ಎಂದು ಮಾಜಿ ಸಚಿವ, ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಬುಧವಾರ ಹೇಳಿದ್ದಾರೆ. ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಚರ್ಚೆಯ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುವ ಕೆಲಸವನ್...
ಕೊಳ್ಳೇಗಾಲ: ಮೈಸೂರಿನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ತಿಕ್ಕಾಟಕ್ಕೆ ಸಂಬಂಧಿಸಿದಂತೆ ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದು, ಐಎಎಸ್ ಅಧಿಕಾರಿಗಳು ಮಾಧ್ಯಮಗಳಲ್ಲಿ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ. ಕೊಳ್ಳೇಗಾಲದಲ್ಲಿಂದು ಮಾಧ್ಯಮಗಳ ಜ...
ಕೊಳ್ಳೇಗಾಲ: ಕೊವಿಡ್ 19 ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಸಾಕಷ್ಟು ತುರ್ತು ಕ್ರಮಗಳನ್ನು ಕೈಗೊಂಡರೂ, ಕೊರೊನಾ ವಿಪರೀತ ವ್ಯಾಪಿಸಿದ್ದು, ವೈದ್ಯಕೀಯ ನಿಯಂತ್ರಣಕ್ಕೆ ಸಿಗದಿರುವ ಪರಿಸ್ಥಿತಿಗೆ ತಲುಪಿದೆ. ಪರಿಸ್ಥಿತಿಯನ್ನು ನಿಭಾಯಿಸಲು 15 ದಿನಗಳ ಕಾಲ 24x 7ಲಾಕ್ ಡೌನ್ ಜಾರಿಗೊಳಿಸುವುದು ಸೂಕ್ತ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್...
ಮೈಸೂರು: ಸಚಿವ ಸ್ಥಾನ ಸಿಗಲಿ, ಸಿಗದೇ ಇರಲಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡುತ್ತೇನೆ. ಸಚಿವ ಸ್ಥಾನ ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ...
ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಎರಡನೇ ಬಾರಿಗೆ ಸಚಿವರಾಗುತ್ತಾರೆ, ಸಂಪುಟದಲ್ಲಿ ಅವರೂ ಸ್ಥಾನ ಪಡೆದಿದ್ದಾರೆ ಎಂಬ ಸುದ್ದಿಗಳು ಪ್ರಕಟವಾದ ಬೆನ್ನಲ್ಲೇ ಈ ಬಗ್ಗೆ ಎನ್.ಮಹೇಶ್ ಅವರು ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಸಿಎಂ ಯಡಿಯೂರಪ್ಪ ಸೇರಿದಂತೆ, ಯಾರೂ ಕೂಡ ಕರೆ ಮಾಡಿಲ್ಲ, ನಾನು ಸಚಿವ ಸಂಪು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಸಚಿವ ಸ್ಥಾನಾಕಾಂಕ್ಷಿಗಳು ಒಂದೆಡೆ ಲಾಬಿ ಮಾಡುತ್ತಿದ್ದರೆ, ಇತ್ತ ಸಚಿವ ಸ್ಥಾನದ ವಿಚಾರದಲ್ಲಿ ಚರ್ಚೆಯಲ್ಲಿಯೇ ಇಲ್ಲದ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೂ ಸಚಿವ ಸ್ಥಾನ ದೊ...
ಚಾಮರಾಜನಗರ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೆಂಬಲಿತ 115 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಇದೀಗ ಎನ್.ಮಹೇಶ್ ಅವರು 20 ಗ್ರಾಮ ಪಂಚಾಯತ್ ಗಳನ್ನು ತಮ್ಮ ತೆಕ್ಕೆ ಎಳೆದುಕೊಳ್ಳುವುದಾಗಿ ಹೇಳಿದ್ದಾರೆ. ಮುಂದೆ ನಡೆಯಲಿರುವ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಯ ಸಂದರ್ಭದಲ್ಲಿ ನನ್ನನ್ನು ಇನ...
ಕೊಳ್ಳೇಗಾಲ: ಮಾಜಿ ಸಚಿವ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಬೆಂಬಲಿಗನ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಹಲವರ ವಿರುದ್ಧ ದೂರು ದಾಖಲಾಗಿದೆ. ಮಾಂಬಳ್ಳಿ ಗ್ರಾಮದ ಮಲ್ಲಿಕಾರ್ಜುನ ಹಲ್ಲೆಗೊಳಗಾದವರಾಗಿದ್ದಾರೆ. ಬಟ್ಟೆ ಖರೀದಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಇವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಲಾಗಿದೆ ಎಂದು ಅವರು ದೂರಿನಲ್ಲ...
ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಪೂರ್ಣಾವಧಿ ಆಡಳಿತ ನಡೆಸಿದರೂ, ಸಹ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಲಿಲ್ಲ ಎಂದು ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಘಟಕದ ವತಿಯಿಂದ ನಗರದ ರೈತ ...