ಚಾಮರಾಜನಗರ: ನನ್ನನ್ನು ಟೀಕಿಸಿ ನಾಯಕರಾಗಬೇಕು ಎನ್ನುವ ಭ್ರಮೆಯಲ್ಲಿ ಕೆಲವರಿದ್ದಾರೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನು ಟೀಕಿಸಿ ಕಾಲ ಕಳೆಯುತ್ತಿದ್ದಾರೆ. ಟೀಕಿಸುವುದನ್ನು ಬಿಟ್ಟು ಅವರು ಪಕ್ಷ ಸಂಘಟನೆ ಮಾಡಲಿ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರ ಜಿಲ್ಲೆಯ ಹೊಟೇಲೊಂದರಲ್ಲಿ ಮಾಧ್ಯಮಗಳ ಜೊ...