ಮಂಗಳೂರು: ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ ಹೊಂದಿದವರು, ಅವರು ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ, ಆರೆಸ್ಸೆಸ್ ತಾಲಿಬಾನ್ ಸಂಸ್ಕೃತಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮ...
ಬೆಂಗಳೂರು: 2023ರ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಈಗಲೇ ಸಿದ್ಧವಾಗುತ್ತಿದ್ದು, ಇದರ ಹಿನ್ನೆಲೆಯಲ್ಲಿ ಪಕ್ಷದೊಳಗೆ ಮೇಜರ್ ಸರ್ಜರಿ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಇಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಮುಂದಿನ ಚುನಾ...
ಬೆಂಗಳೂರು: ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜೀನಾಮೆಗೂ ಮೊದಲೇ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿತ್ತು. ಏರೆಗ್ಲಾ ಪನೋಡ್ಚಿ, ಮೂಜಿ ಪುದರ್ ಉಂಡು(ಯಾರಿಗೂ ಹೇಳ್ಬೇಡಿ, ಮೂರು ಹೆಸರಿದೆ) ಎಂಬ ಅವರ ಡೈಲಾಗ್ ಕೂಡ ಫೇಮಸ್ ಆಗಿತ್ತು. ಆದರೆ, ಈ ಆಡಿಯೋ ನನ್ನದಲ್ಲ, ಯಾರೂ ಮಿಮಿಕ್ರಿ ಮಾ...
ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿರುವ ರಾಜ್ಯ ಬಿಜೆಪಿಯವರು ದಲಿತರನ್ನು ಮುಖ್ಯಮಂತ್ರಿ ಮಾಡಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಬಹಳಷ್ಟು...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ ನಡುವೆ ಬಿಎಸ್ ವೈ ವಿರೋಧಿ ಬಣಕ್ಕೆ ಆಡಿಯೋ ವೈರಲ್ ಹಿನ್ನಡೆ ಸೃಷ್ಟಿಸಿದೆ. ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆಯೇ, ಈ ಆಡಿಯೋ ...
ಬೆಂಗಳೂರು: ರಾಜ್ಯದಲ್ಲಿ ನಿನ್ನೆ ರಾತ್ರಿಯಿಂದಲೇ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ಈ ವಿಚಾರವಾಗಿ ಕಾಂಗ್ರೆಸ್ ಇದೀಗ ಪ್ರತಿಕ್ರಿಯಿಸಿದ್ದು, ನಾಯಕತ್ವ ಬದಲಾವಣೆಯ ಸೂತ್ರದಾರ ನಳಿನ್ ಕುಮಾರ್ ಕಟೀಲ್ ಎಂದು ಆರೋಪಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪರ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರ...
ಪುತ್ತೂರು: ಕಾಂಗ್ರೆಸ್ ಗೆ ವಿರೋಧ ಮಾಡುವುದು ಬಿಟ್ರೆ, ಬೇರೇನೂ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪ್ರತಿಯೊಂದಕ್ಕೂ ವಿರೋಧ ಮಾಡುತ್ತಲೇ ಇರುತ್ತದೆ ಎಂದು ನಳಿಕ್ ಕುಮಾರ್ ಟೀಕಿಸಿದರು. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊವಿ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಂದರ್ಶನದ ಆಡಿಯೋ ತಿರುಚಿದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಲಾಗಿದ್ದು, ಸ್ಥಳೀಯ ಖಾಸಗಿ ಕೇಬಲ್ ಟಿವಿಯ ಸಂದರ್ಶನದಲ್ಲಿ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದ್ದ ಕಾರ್ಯಕ್ರಮದ ಆಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡಲಾಗಿತ್ತು. ಸಂಸದ ನಳಿನ್ ಕುಮಾರ್ ಕಟೀಲ...
ಮಂಗಳೂರು: ನಳಿನ್ ಕುಮಾರ್ ಕಟೀಲ್ ಅವರ ರಾಸಲೀಲೆಯ ಬಗ್ಗೆ ಕರಾವಳಿ ಭಾಗದ ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ನೀವು ತಲೆ ಹಿಡಿದ ಪಟ್ಟಿ ದೊಡ್ಡದಿದೆಯಲ್ಲವೇ? ಎಂದು ತಿರುಗೇಟು ನೀಡಿದೆ. ಉಪ ಚುನಾವಣೆಯ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ಮುಂದು...