ಸಮಾಜ ಸೇವಕ, ರಾಜಕೀಯ ನೇತಾರ, ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ನಮ್ಮ ನಾಡ ಒಕ್ಕೂಟ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ಇನಾಯತುಲ್ಲಾ ಶಾಬಂದ್ರಿ ರವರನ್ನು ಭಟ್ಕಳದ ಪುರಾತನ ಮತ್ತು ಕೇಂದ್ರ ಸಂಸ್ಥೆ "ಮಜ್ಲಿಸ್ ಎ ಇಸ್ಲಾಹ್ ವ ತಂಝೀಮ್"ನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ನಾಡ ಒಕ್ಕೂಟದ ವತಿಯಿಂದ ಕುಂದಾಪುರದ ಕಚೇರಿ ಉದ್ಘಾಟನಾ ಸಮಾರಂ...
ಕುಂದಾಪುರ: ಶಾಸ್ತ್ರೀ ಸರ್ಕಲ್ ಬಳಿ ಪ್ಲೇಸೆಂಟ್ ಕಾಂಪ್ಲೆಕ್ಸ್ ನಲ್ಲಿ ಕೇಂದ್ರ ಸಮಿತಿ ಉಪಾಧ್ಯಕ್ಷರಾದ ಡಾ.ರಿಝ್ವಾನ್ ಅಹ್ಮದ್ ಕಾರ್ಕಳರವರ ಅಧ್ಯಕ್ಷತೆಯಲ್ಲಿ ನಮ್ಮ ನಾಡ ಒಕ್ಕೂಟದ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೌ. ಝಮೀರ್ ಅಹ್ಮದ್ ರಶಾದಿಯವರ ಕುರ್ ಆನ್ ಪಠಣದೊಂದಿಗೆ ಸಭೆ ಆರಂಭವಾಯಿತು. ಕೇಂದ್ರ ಸಮಿ...