ಬೆಂಗಳೂರು: ಖ್ಯಾತ ತೆಲುಗು ನಟ ನಂದಮೂರಿ ತಾರಕರತ್ನ ಅವರು ಹಲವು ದಿನಗಳ ಸಾವು ಬದುಕಿನ ಹೋರಾಟದ ಬಳಿಕ ಇದೀಗ ನಿಧನರಾಗಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೊನೆಯುಸಿರೆಳೆದಿದ್ದಾರೆ. 39 ವರ್ಷದ ನಂದಮೂರಿ ತಾರಕರತ್ನ ಅವರು ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ...