ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಮಹಾರಾಷ್ಟ್ರ ಸಚಿವ, ಎನ್ ಸಿಪಿ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಎನ್ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ, ಹೆಚ್ಚಿನ ವಿಚಾರಣೆಗಾಗಿ ಅ...