ಉಡುಪಿ: ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶದ 10 ರಾಜ್ಯಗಳಲ್ಲಿ ಐತಿಹಾಸಿಕ ಮಿಂಚಿನ ದಾಳಿ ನಡೆಸಿ ಪಿಎಫ್ ಐ ರಾಷ್ಟ್ರೀಯ ಅಧ್ಯಕ್ಷ ಸೇರಿದಂತೆ 100ಕ್ಕೂ ಹೆಚ್ಚು ಪಿಎಫ್ ಐ ನಾಯಕರನ್ನು ಬಂದಿಸಿರುವ ದಿಟ್ಟ ಕ್ರಮ ಹಾಗೂ ದಾಳಿಯನ್ನು ವಿರೋಧಿಸಿ ಉಡುಪಿ ಜಿಲ್ಲೆಯ ಕಾಪು ಮತ್ತ...