ಕೇರಳ: ಯೆಮೆನ್ ಪ್ರಜೆಯ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಿಮಿಷ ಪ್ರಿಯಾಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ. ಈ ಸಂಬಂಧ ಮೇಲ್ಮನವಿ ಸಲ್ಲಿಸಲು ಭಾರತೀಯ ರಾಯಭಾರ ಕಚೇರಿ ಸಹಾಯ ಮಾಡುತ್ತದೆ ಎಂದು ಕೇಂದ್ರವು ದೆಹಲಿ ಹೈಕೋರ್ಟ್ಗೆ ತಿಳಿಸಿದೆ. 2016 ರಿಂದ ಭಾರತೀಯರು ಯೆಮೆನ್ ಗೆ ಪ್ರಯಾಣಿಸುವುದನ್ನು ನಿಷೇಧಿಸಲಾಗ...