ಚಾಮರಾಜನಗರ: ಬಂಡೀಪುರ ಅರಣ್ಯ ಇಲಾಖೆಯ ಕ್ಷಿಪ್ರ ಕಾರ್ಯದಿಂದಾಗಿ ಆನೆ ಬದುಕುಳಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಸ ವ್ಯಕ್ತ ಪಡಿಸಿದ್ದಾರೆ. ಕಳೆದ ಮಂಗಳವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಖಾಸಗಿ ಜಮೀನಿನಲ್ಲಿ ಅಕ್ರಮ ವಿದ್ಯುತ್ ಪ್ರವಹಿಸ...
Hyderabad: Leaders and activists of the Left parties were arrested by police in Telangana for staging a protest against Prime Minister Narendra Modi's visit. The protests were organised in Hyderabad and Peddapalli district against Centre's "discrimination" towards Telangana...
ನರ್ಮದಾ: ನಾನು ಏಕ್ತಾ ನಗರದಲ್ಲಿದ್ದರೂ ನನ್ನ ಮನಸ್ಸು ಮೋರ್ಬಿ ಸಂತ್ರಸ್ತರ ಜೊತೆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಸೇತುವೆ ದುರಂತದ ಕುರಿತು ಮಾತನಾಡಿದ್ದಾರೆ. ಗುಜರಾತ್ ನ ಕೆವಾಡಿಯಾದಲ್ಲಿ ಸೋಮವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸಿದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಪಘಾತದಲ್ಲಿ ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಧ್ಯಪ್ರದೇಶದ ಕುನೋ ನ್ಯಾಷನಲ್ ಪಾರ್ಕ್ ಗೆ 8 ಚೀತಾಗಳನ್ನು ಬಿಡುಗಡೆ ಮಾಡಿದ್ದಾರೆ. ದೇಶದಲ್ಲಿ ನಶಿಸಿಹೋಗಿದ್ದ ಚೀತಾಗಳನ್ನು ಮತ್ತೆ ಬೆಳೆಸುವ ಪ್ರಯತ್ನ ಇದಾಗಿದ್ದು, ದಶಕಗಳ ಬಳಿಕ ದೇಶಕ್ಕೆ ಚೀತಾಗಳನ್ನು ತರಲಾಗಿದೆ ಎಂದು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ...
ಮಂಗಳೂರಿನ ಗೋಲ್ಡ್’ಪಿಂಚ್ ಮೈದಾನದಲ್ಲಿ3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ಪ್ರಧಾನಿ ಮೋದಿ ಸೆಪ್ಟಂಬರ್ 2ರಂದು ನೆರವೇರಿಸಿದರು. ಈ ದಿನದ ವಿಶೇಷ ಚಿತ್ರಗಳು ವಿಡಿಯೋಗಳು ಇಲ್ಲಿವೆ. ಕಾರ್ಯಕ್ರಮದ ವ...
ಮಂಗಳೂರು: ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಅವರು ಶುಕ್ರವಾರ ಇಲ್ಲಿನ ಗೋಲ್ಡ್ ಪಿಂಚ್ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 5 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು...
ಮಂಗಳೂರು: ನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಮಾತಿಗೂ ಮೊದಲು ಸಹೋದರ ಸಹೋದರಿಯರೇ ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದರು. ಮಂಗಳೂರಲ್ಲಿ ಮೂರು ಸಾವಿರ ಕೋಟಿ ಯೋಜನೆಗಳಿಗೆ ಚಾಲನೆ ನೀಡಿದ್ದೀವಿ. ಹಲವು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೇರವೇರಿ...
ಮಂಗಳೂರಿನಲ್ಲಿ ಶುಕ್ರವಾರ ಪ್ರಧಾನಿ ಮೋದಿ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು ಫುಲ್ ರೆಡಿಯಾಗಿದೆ. ಸ್ಥಳ ಪರಿಶೀಲನೆಯಿಂದ ಹಿಡಿದು ರಕ್ಷಣಾ ವಿಚಾರದಲ್ಲೂ ಫುಲ್ ಭಧ್ರತೆ ತಯಾರಿಯಲ್ಲಿದೆ. ಮತ್ತೊಂದೆಡೆ ಮಂಗಳೂರಿನ ರಸ್ತೆಗಳು ಡಾಮರೀಕರಣಗೊಂಡು ಫಳಫಳನೆ ಹೊಳೆಯುತ್ತಿದೆ. ಮೋದಿ ಆಗಮನಕ್ಕೆ ಭಾಗವತಿಕೆಯ ಸ್ವಾಗತ. ಮೋದಿ ಆಗಮನದ ಸಂತಸದಲ್...
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು 1 ಲಕ್ಷಕ್ಕೂ ಮೇಲ್ಪಟ್ಟು ಜನರು ಸೇರುವ ನಿರೀಕ್ಷೆ ಇದೆ. ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯ ಬಳಿಕ ಈ...
ಪ್ರಧಾನಮಂತ್ರಿ ನರೇಂದ್ರ ಮೋದಿಯವ್ರು ಸೆಪ್ಟಂಬರ್ 2ರಂದು ಮಂಗಳೂರಿಗೆ ಭೇಟಿ ನೀಡುವ ಕಾರ್ಯಕ್ರಮದ ಸಮಯ ಬದಲಾವಣೆ ಆಗಿದೆ. ಮಧ್ಯಾಹ್ನ 1:15ಕ್ಕೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದ್ದಾರೆ. ಮಂಗಳೂರಲ್ಲಿರೋ ಪಕ್ಷದ ಜಿಲ್ಲಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್...