ನವದೆಹಲಿ: ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿಂದು ಮಹತ್ವದ ಸಭೆಯನ್ನು ನಡೆಸಲಾಗಿದ್ದು, ರಾಷ್ಟ್ರೀಯ ಭದ್ರತೆ ಮೇಲಿನ ಸಂಪುಟ ಸಮಿತಿ ಸಭೆ ಇಂದು ನಡೆಯಲಿದೆ. ದೆಹಲಿಯ 7 ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಈ ಸಭೆ ನಡೆಯಲಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾ...
ನವದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಭಾರತ ಸರ್ಕಾರವು ಬಡವರಿಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಬಡವರ ಆರೋಗ್ಯ ಮತ್ತು ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದೇವೆ ಎಂದು ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಮಧ್ಯಪ್ರದೇಶದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ...
ಮುಂಬೈ: ಕೊರೊನಾ, ಲಾಕ್ ಡೌನ್ ಸಂಕಷ್ಟದ ನಡುವೆಯೇ ಕೇಂದ್ರ ಸರ್ಕಾರದ ಕ್ರಮಗಳ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಇಲ್ಲೊಬ್ಬ ಟೀ ವ್ಯಾಪಾರಿ ಪ್ರಧಾನಿ ಮೋದಿಗೆ 100 ರೂಪಾಯಿ ಕಳುಹಿಸಿಕೊಟ್ಟಿದ್ದು, ಗಡ್ಡ ತೆಗೆಸಿಕೊಳ್ಳುವಂತೆ ಪತ್ರ ಬರೆದಿದ್ದಾರೆ. ಟೀ ವ್ಯಾಪಾರಿ ಅನಿಲ್ ಮೋರೆ ಪ್ರಧಾನಿ ನರೇಂದ್ರ ಮೋದಿಗೆ 100 ರೂಪಾಯ...
ಬೆಂಗಳೂರು: ಆರೋಗ್ಯ ಕಾರ್ಯಕರ್ತರೊಂದಿಗಿನ ಸಂವಾದದ ವೇಳೆ ಪ್ರಧಾನಿ ನರೇಂದ್ರ ಮೋದಿ ಕಣ್ಣೀರು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಇದು ಅದ್ಬುತ ನಟನ ಕೌಶಲ್ಯ ಎಂದು ಟೀಕಿಸಿದೆ. ಈ ಬಗ್ಗೆ ಇಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, "ಕಣ್ಣೀರು" ಹೇಡಿಯ ಪ್ರಮುಖ ಅಸ್ತ್ರ!! ಎದುರಿಗಿದ್ದ ಕ್ಯಾಮೆರಾ ಹಾಗೂ ಟೆ...
ಢಾಕಾ: ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಪ್ರತಿಭಟನೆ ನಡೆಸಿದ್ದು ತನ್ನ ಜೀವನದ ಮೊದಲ ಪ್ರತಿಭಟನೆಗಳಲ್ಲಿ ಒಂದಾಗಿತ್ತು. ಈ ಪ್ರತಿಭಟನೆಯಲ್ಲಿ ನಾನು ಜೈಲಿಗೆ ಹೋಗಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಾಂಗ್ಲಾದೇಶಕ್ಕೆ ಶುಕ್ರವಾರ ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ಮೋದಿ, ಬಾಂಗ್ಲಾದೇಶದ 50ನೇ ಸ್ವಾತಂತ್ರ್ಯೋತ್ಸವ...
ನವದೆಹಲಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಗಗನಕ್ಕೇರಿದೆ. ಇಲ್ಲಿಯವರೆಗೆ ಪ್ರಧಾನಿ ಮೋದಿ ಈ ಬಗ್ಗೆ ಹೇಳಿಕೆ ನೀಡಿರಲಿಲ್ಲ. ಆದರೆ, ಚೆನ್ನೈನಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂಧನ ಬೆಲೆ ಏರಿಕೆ ಬಗ್ಗೆ ಮಾತನಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರವೇ ಕಾರಣ ಎಂದ...
ನವದೆಹಲಿ: ರೈತರ ಅಭಿವೃದ್ಧಿಗಾಗಿ, ಅನ್ನದಾತ ಸ್ವಾಲಂಬಿಯಾಗಿ ತಮ್ಮ ಉತ್ಪನ್ನಗಳ ಮಾರಾಟ ಮಾಡಬೇಕು ಎಂಬ ಉದ್ದೇಶದಿಂದ ಮೂರು ಕೃಷಿ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಇದರಿಂದ ರೈತರಿಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಕಾಯ್ದೆ ಜಾರ...
ವಾರಣಾಸಿ: ಪ್ರದಾನಿ ನರೇಂದ್ರ ಮೋದಿಯವರ ವಾರಣಾಸಿಯ ಕಚೇರಿಯನ್ನು ಒಎಲ್ ಎಕ್ಸ್ ನಲ್ಲಿ ಮಾರಾಟಕ್ಕಿಟ್ಟ ಘಟನೆ ನಡೆದಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. 7.5ಕೋಟಿ ರೂ.ಗೆ ಆರೋಪಿಗಳು ಪ್ರಧಾನಿ ಅವರ ವಾರಣಾಸಿಯಲ್ಲಿರುವ ಕಚೇರಿಯನ್ನು ಒಎಲ್ ಎಕ್ಸ್ ನಲ್ಲಿ ಮಾರಾಟಕಿಟ್ಟಿದ್ದು, ಮಾರಾಟಕಿಟ್ಟ ಬಳಿಕ ಅದರ ಫೋಟೋವನ್ನು ಸಾಮಾಜಿಕ ಜಾಲತಾ...
ಅಹ್ಮದಾಬಾದ್: ನೂತನ ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆಯು ಕೇಂದ್ರ ಸರ್ಕಾರದ ವಿರುದ್ಧದ ಯೋಜಿತ ಪಿತೂರಿಯ ಭಾಗವಾಗಿದೆ. ಪ್ರತಿಭಟನಾ ನಿರತ ರೈತರನ್ನು ದಾರಿ ತಪ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಗುಜರಾತ್ ನ ಕಚ್ ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ರೈತ ಸಂ...
ನವದೆಹಲಿ: ಒಂದು ದೇಶ ಒಂದು ಚುನಾವಣೆ ಎಂಬುವುದು ಕೇವಲ ಚರ್ಚೆ ಮಾತ್ರವಲ್ಲ, ಅದರ ಅಗತ್ಯ ದೇಶಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂವಿಧಾನದ ದಿನದ ಅಂಗವಾಗಿ ನಡೆದ ಅಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, ಕೆಲವು ತಿಂಗಳಿಗೆ, ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದು ...