ಮೈಸೂರು: ಅಧಿಕಾರಿಗಳನ್ನು ವರ್ಗಾವಣೆ ಮಾಡಿಸೋದೇ ತಾಕತ್ತು ಎನ್ನುವುದಾದರೆ, ಅಂತಹ ತಾಕತ್ತೇ ನನಗೆ ಬೇಡ ಎಂದು ಸಂಸದ ಪ್ರತಾಪ್ ಸಿಂಹ, ಜಿ.ಟಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಸಂಸದನಾಗಿ ನನ್ನ ತಾಕತ್ತು ತೋರಿಸಿದ್ದೇನೆ. ಅದಕ್ಕೆ ಜನರು ಉತ್ತರ ನೀಡಿದ್ದಾರೆ. ನಾನು ಮೈಸೂರಿನಿಂದ ಹೊರಗಿನ ವ್ಯಕ್ತಿಯಾಗಿದ್ದರೂ ನನ್ನನ್ನು ಜನರು ...
ಮೈಸೂರು: ಸಾರಿಗೆ ನೌಕರರ ಮುಷ್ಕರ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಗೆ ಟಾಂಗ್ ನೀಡಿದ್ದು, ರೈತರನ್ನು ದಾರಿ ತಪ್ಪಿಸಿದ ರೈತ ಮುಖಂಡರೊಬ್ಬರು ಕೆಎಸ್ಸಾರ್ಟಿಸಿ ನೌಕರರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಮೈಸೂರು ಕೇಂದ್ರಿಯ ಬಸ್ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ...