ಬೆಳ್ತಂಗಡಿ: ಹರೀಶ್ ಪೂಂಜ ಅವರೇ ನಿಮಗೆ ಗನ್ ಮ್ಯಾನ್ ಬೇಕಾದರೆ ಅರ್ಜಿ ಕೊಡಿ ಒಂದಲ್ಲ ಮೂರು ಕೊಡಿಸುತ್ತೇನೆ ಈ ರೀತಿಯ ಕಟ್ಟು ಕತೆ ನಾಟಕ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸ ಬೇಡಿ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರ ಹೇಳಿದರು. ಬೆಳ್ತಂಗಡಿ ತಾಲೂಕು ಪಂಚಾಯತಿನ ಎದುರು ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಮತ್...
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮೇಲೆ ನೋಟೀಸ್ ಜಾರಿ ಮಾಡಿದ ಪೊಲೀಸ್ ಕ್ರಮವನ್ನು ಖಂಡಿಸಿ, ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವ ಬಿಜೆಪಿ ನೀತಿಯನ್ನು ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ನ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ ...
ರಾಜ್ಯದ ಬಿಜೆಪಿ ಆಡಳಿತದಲ್ಲಿ ಅತ್ಯಾಚಾರಿಗಳಿಗೆ, ಕಾಮುಕರಿಗೆ ಕಾನೂನಿನ ಭಯವೇ ಇಲ್ಲದಂತಾಗಿರುವುದಕ್ಕೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಬಾಲಕಿಯ ಅತ್ಯಾಚಾರ ಮತ್ತು ಕೊಲೆಯಲ್ಲಿ ಸಾಬೀತಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೊ ಹೇಳಿದ್ದಾರೆ. ಟ್ಯೂಷನ್ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ 52 ವರ್ಷದ ವ್ಯಕ್ತಿ ಅತ್...
ಮಂಗಳೂರು ನಗರದ ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಎಸಗಿರುವ ತಾರತಮ್ಯವನ್ನು ಖಂಡಿಸಿ ಮತ್ತು ಸೂಕ್ತ ನ್ಯಾಯ ಕಲ್ಪಿಸುವಂತೆ ಆಗ್ರಹಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಸುರತ್ಕಲ್ ವಲಯ ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸುರತ್ಕಲ್ ವ್ಯಾಪ್ತಿಯ 27 ಜಮಾತ್ ...
ತೀವ್ರವಾಗಿ ಹದಗೆಟ್ಟಿರುವ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮಂಗಳವಾರ ಗುಂಡಿ ಬಿದ್ದ ರಸ್ತೆಯಲ್ಲೇ ಉರುಳು ಸೇವೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕೇಸರಿ ನಿಲುವಂಗಿ ಧರಿಸಿದ್ದ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ತೆಂಗಿನಕಾಯ...
ಮಂಗಳೂರು: ಮಹಾನಗರ ಪಾಲಿಕೆಯ ಅವ್ಯವಸ್ಥೆ ವಿರುದ್ಧ ಸಾಮಾಜಿಕ ಹೋರಾಟಗಾರ ಜೆರಾರ್ಡ್ ಟವರ್ಸ್ ಹಾಗೂ ಸ್ಥಳೀಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿದ್ದ ಜಲ್ಲಿಕಲ್ಲುಗಳನ್ನ ಗುಡಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಕದ್ರಿಯ ಸರ್ಕಲ್ ನಲ್ಲಿ ಅಗೆದ ರಸ್ತೆ ದುರಸ್ತಿ ಮಾಡದೇ ಸ್ಥಳೀಯರಿಗೆ ಹಾಗೂ ಸಮೀಪ ರಿ...
ದೆಹಲಿ ;ಕುತುಬ್ ಮಿನಾರ್ ಅನ್ನು “ವಿಷ್ಣು ಸ್ತಂಬ್” ಎಂದು ಮರುನಾಮಕರಣದ ಮಾಡಿ ಎಂದು ಮಹಾಕಲ್ ಮಾನವ ಸೇನೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ನಾಮಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದು, ನಂತರ ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕುತುಬ್ ಮಿನಾರ್ ಯುನೆಸ್ಕೋ ಅಂಗೀಕಾರ ಮಾಡಿದ...
ಸುರತ್ಕಲ್: ಎನ್ ಐಟಿಕೆ ಅಕ್ರಮ ಟೋಲ್ ಗೇಟ್ ತೆರವುಗೊಳಿಸಲು ಒತ್ತಾಯಿಸಿ ಸಮಾಜ ಸೇವಕ ಆಸಿಫ್ ಆಪತ್ಬಾಂಧವ ನೇತೃತ್ವದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಯುತ್ತಿದ್ದು, ಇಂದಿಗೆ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮುಂಜಾನೆ, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಧರಣಿ ಸ್ಥಳಕ್ಕೆ ಆಗಮಿಸಿ, ಆಸಿಫ್ ಅವರ ಹೋರಾಟಕ್ಕೆ ಬೆ...
ದೆಹಲಿ: ದೇಶದಲ್ಲಿ ಭಾರೀ ಚರ್ಚೆಗೊಳಗಾಗಿದ್ದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಆದರೂ, ರೈತರು ತಮ್ಮ ಆಂದೋಲವನ್ನು ಮುಂದುವರಿಸಿದ್ದಾರೆ. ಪ್ರಧಾನಿ ಮೋದಿ ಅವರು ನೀಡಿರುವ ಹೇಳಿಕೆ ಆರಂಭವಷ್ಟೆ. ಈ ನಿರ್ಧಾರವನ್ನು ಸಂಸತ್ತಿನಲ್ಲಿ ಸರ್ಕಾರ ಅಧಿಕೃತವಾಗಿ ಅಂಗೀಕರಿ...
ಶ್ರೀನಿವಾಸಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಆಗ್ರಹಿಸಿದ್ದು, ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ವಿನಾ ಕಾರಣವಾಗಿ ಹಲ್ಲೆ ನಡೆಸಲಾಗಿದೆ ಎಂದು ಅವರು ಹೇಳಿದರು. ಪಟ್ಟಣದ ಸರ್ಕ...