ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ,ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ಜರುಗಲಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ...
ಬೆಂಗಳೂರು: ಸಾರಿಗೆ ನೌಕರರು 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಚಳುವಳಿ ಆರಂಭಿಸಿದ್ದು, ನಿನ್ನೆ ತಟ್ಟೆಲೋಟ ಹಿಡಿದು ಪ್ರತಿಭಟನೆ ನಡೆಸಿದ್ದ ಕಾರ್ಮಿಕರು ಇಂದು ಮತ್ತೊಂದು ಸುತ್ತಿನ ಪ್ರತಿಭಟನೆಗೆ ಮುಂದಾಗಿದ್ದಾರೆ. ಯುಗಾದಿ ದಿನವೂ ಸರ್ಕಾರಿ ನೌಕರರಿಗೆ ವೇತನ ನೀಡದ ಕ್ರಮವನ್ನು ಖಂಡಿಸಿ, ಚಳುವಳಿ ಆರಂಭಿಸಿರುವ ನೌಕರರು, ಭಿಕ್ಷಾಟನಾ ಚಳುವಳ...
ನವದೆಹಲಿ: ಹೊಸ ಕಾನೂನುಗಳನ್ನು ಜಾರಿ ಮಾಡುವ ಮೂಲಕ ಸರ್ಕಾರಗಳು ಜನರನ್ನು ಕಟ್ಟಿ ಹಾಕಲು ಆರಂಭಿಸಿದೆ. ಭಾರತ ಪ್ರತಿಯೊಬ್ಬ ಪ್ರಜೆಗೂ ಪ್ರತಿಭಟಿಸುವ, ಪ್ರಶ್ನಿಸುವ ಹಕ್ಕನ್ನು ಸಂವಿಧಾನ ನೀಡಿದ್ದರೆ, ಇಲ್ಲೊಂದು ಸರ್ಕಾರ ಪ್ರತಿಭಟಿಸಿದರೆ ಸರ್ಕಾರಿ ಉದ್ಯೋಗ, ಸೇರಿದಂತೆ ವಿವಿಧ ಸೌಲಭ್ಯಗಳು ಸಿಗುವುದಿಲ್ಲ ಎಂಬ ಕಾನೂನು ಜಾರಿಗೆ ಮುಂದಾಗಿದೆ. ಈ ಸ...
ನವದೆಹಲಿ: ಗಣರಾಜ್ಯೋತ್ಸವ ದಿನದಂದು ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿದೆ. ಬೇರೆಯವರ ನಿರ್ದೇಶನದ ಮೇರೆಗೆ ಪ್ರತಿಭಟನೆಯನ್ನು ಮುಂದುವರಿಸಲು ಸಾಧ್ಯವಿಲ್ಲ. ನಾವು ಅವರಿಗೆ ಶುಭ ಹಾರೈಸುತ್ತೇವೆ. ಆದರ...
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್ ನಿಂದ ರಾಜಭವನದ ವರೆಗೆ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದು, ಈ ವೇಳೆ ಲೇಡಿ ಕಾನ್ಸ್ ಟೇಬಲ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿ ಅವರ ನಡುವೆ ತೀವ್ರ ವಾಗ್ವಾದ ನಡೆದಿದೆ. ಪ್ರತಿಭಟನಾಕಾರರನ್ನು ಮಹಾರಾಣಿ ಕಾಲೇಜು ಬಳಿಯಲ್ಲಿ ಪೊಲೀಸರ...
ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಮೂಲಕ ನೋಟಿಸ್ ರವಾನಿಸಿ ಕೇಂದ್ರ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಮುಖಂಡ ಶಿವಕುಮಾರ್ ಕಕ್ಕ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ರೈತರ ಪ್ರತಿಭಟನೆಯನ್ನು ಬೆಂಬಲಿಸುತ್ತಿರುವ...
ಮೈಸೂರು: ಕೃಷಿ ವಲಯವು ರಾಜ್ಯಗಳ ವ್ಯಾಪ್ತಿಗೆ ಬರುತ್ತದೆ. ಆದರೆ ಕೇಂದ್ರ ಸರ್ಕಾರವು ಕೃಷಿಗೆ ನೂತನ ಕಾನೂನು ಜಾರಿಗೊಳಿಸುವ ಮೂಲಕ ರಾಜ್ಯಗಳ ಸೂತ್ರ ಕಿತ್ತುಕೊಳ್ಳಲು ಮುಂದಾಗಿದೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಕೃಷಿ ಕಾನೂನಿನ ವಿರುದ್ಧ ಹಮ್ಮಿಕೊಂಡಿರುವ ಭಾರತ್ ಬಂದ್ ಗೆ ಬೆಂಬಲ ನೀಡಿ ಮ...
ಚಾರ್ಖಿ ದಾದ್ರಿ: ದೇಶಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಶಾಸಕ ಸಾಂಬೀರ್ ಸಾಂಗ್ವಾನ್ ಅವರು ಭಾರತೀಯ ಜನತಾ ಪಾರ್ಟಿ ನೇತೃತ್ವದ ಹರ್ಯಾಣ ಸರ್ಕಾರಕ್ಕೆ ತಾವು ನೀಡಿದ ಬೆಂಬಲವನ್ನು ಮಂಗಳವಾರ ವಾಪಸ್ ಪಡೆದಿದ್ದಾರೆ. (adsbygoogle = window.adsbygoogle || []).push({}); ಸ್ವತಂತ್ರ ಶಾಸಕರ...
ಹರ್ಯಾಣ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆ ಶುಕ್ರವಾರವೂ ಮುಂದುವರಿದಿದ್ದು ರೊಹ್ಟಕ್-ಜ್ಹಜ್ಜರ್ ಗಡಿಯಲ್ಲಿ ಇಂದು ಬೆಳಗ್ಗೆಯೇ ರೈತರು ಜಮಾಯಿಸಿದ್ದಾ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ರೈತರ ಪ್ರತಿಭಟನೆ ಮಧ್ಯೆ ಹರ್ಯಾಣ-ದೆಹಲಿ ಗಡಿಭಾಗದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗ...
ಉಳ್ಳಾಲ: ಉಳ್ಳಾಲವನ್ನು ಪಾಕಿಸ್ತಾನ ಎಂದು ಹೇಳಿರುವ ಪಾಕಿಸ್ತಾನ ಏಜೆಂಟರಾಗಿರುವ ಕಲ್ಲಡ್ಕ ಭಟ್ ವಿರುದ್ಧ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿಯಾದರೂ ಎಫ್ ಐ ಆರ್ ದಾಖಲಿಸುವುದು ಖಚಿತ ಎಂದು ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ. ಉಳ್ಳಾಲ ಪ್ರದೇಶವನ್ನು ಪಾಕಿಸ್ತಾನ...