ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಿರುವ ಕಾರಣ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಕೊವಿಡ್ ಸಂಬಂಧ ನಡೆದ ಸಭೆಯ ಬಳಿಕ ಕೊವಿಡ್ ನಿಯಂತ್ರಣ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,...