ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ವಹಿಸಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ, ಅಂಗನವಾಡಿ, ಕಾಲೇಜುಗಳಿಗೆ ಆಗಸ್ಟ್ 3 ಬುಧವ...
ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಳೆ ಹೆಚ್ಚಾಗಿರುವ ಶಾಲೆಗಳಿಗೆ ಕಳೆದ ಹಲವು ದಿನಗಳಿಂದ ರಜೆ ಘೋಷಿಸಲಾಗಿದ್ದು, ಮಂಗಳೂರಿನಲ್ಲಿ ಇಂದು ಶಾಲೆಗಳು ತೆರೆದಿವೆ. ಈ ನಡುವೆ ಶಾಲೆಗಳಿಗೆ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮಕ್ಕಳು ಸುಗಮವಾಗಿ ಶಾಲೆಗೆ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶುಕ್ರವಾರ ಹಾಗೂ ಶನಿವಾರವೂ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜುಲೈ 8 ಮತ್ತು 9ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಲೆ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ರಜೆ ಘೋಷಿಸಿದ್ದಾರೆ. ನಿನ್ನೆ ರಾತ್ರಿ ಆರಂಭಗೊಂಡಿರುವ ಮಳೆ ಇನ್ನೂ ನಿಲ್ಲದೇ ಸುರಿಯುತ್ತಿದೆ. ಈಗಾಗಲೇ ಶಾಲೆಗೆ ವಿದ್ಯಾರ್ಥಿಗಳು ತೆರಳಿದ್ದಾರೆ. ವಿದ್ಯಾರ್ಥಿಗಳು ಶಾಲೆ ತ...
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗ...
ಮೈಸೂರು: ಮೈಸೂರಿನ ವಿವಿಧ ಭಾಗಗಳಲ್ಲಿ ನಿನ್ನೆ ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಪಿರಿಯಾಪಟ್ಟಣದಲ್ಲಿ ಮರ ಉರುಳಿ ಬಿದ್ದು ರೈತ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. 30 ವರ್ಷ ವಯಸ್ಸಿನ ಪುಟ್ಟಮ್ಮ ಸ್ವಾಮಿಗೌಡ ಎಂಬವರು ಮೃತಪಟ್ಟ ರೈತ ಮಹಿಳೆಯಾಗಿದ್ದಾರೆ. ಮನೆಯ ಮುಂದೆ ಕಟ್ಟಿದ್ದ ಮೇಕೆ, ದನಗಳನ್ನು ಕೊಟ್ಟಿಗೆಗೆ ಕಟ್...
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕರಾವಳಿ ಮತ್ತು ರಾಜ್ಯದ ಕೆಲವು ಕಡೆ ಇನ್ನೂ ಮೂರ್ನಾಲ್ಕು ದಿನ ಮಳೆ ಬರುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಹೇಳಿಕೆ ನೀಡಿದೆ. ಸದ್ಯ ಬಂಗಾಳಕೊಲ್ಲಿಯಲ್ಲಿನ ಉಂಟಾಗಿರುವ ಪ್ರಬಲ ವಾಯುಭಾರ ಕುಸಿತ ಮತ್ತು ಉತ್ತರ ಪ್ರದೇಶದಿಂದ ಉತ್ತರ ಕರ್ನಾಟಕದವರೆಗೆ ಮತ್ತು ವಿದರ್ಭದಿಂದ ...
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಮಾ. 7ರಂದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಮಾರ್ಚ್ 8ರಂದು ಉತ್ತರ ಒಳನಾಡಿದನ ಜಿಲ್ಲೆಗಳಲ್ಲಿ ಗುಡುಗು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದೆರಡು ತಿಂಗಳಿನಿಂದ ರಾಜ್ಯದಲ್ಲಿ ಇದ್ದ ಒಣ ಹವೆ ಕೊನೆಗೊಳ್ಳುತ್ತಿದ್ದು, ಬಂಗಾ...
ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸಂಜೆಯಾಗುತ್ತಿದ್ದಂತೆಯೇ ಧಾರಾಕಾರ ಮಳೆ ಸುರಿದಿದ್ದು, ಪರಿಣಾಮವಾಗಿ ರಸ್ತೆಯಲ್ಲಿ ನೀರು ನದಿ ಹರಿದಂತೆ ಹರಿಯುತ್ತಿರುವುದು ಕಂಡು ಬಂತು. ಇನ್ನೊಂದೆಡೆಯಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿ ಬಡ ಜನರು ಸಂಕಷ್ಟಕ್ಕೀಡಾದರು. ಮಳೆಯ ಪರಿಣಾಮ ಎಂ.ಜಿ.ರೋಡ್, ಕೆ.ಜಿ.ರಸ್ತೆ, ಸಿಟಿ ಮಾರ್ಕೆಟ್, ಕಾರ್ಪೋರೇಷನ್...
ಕಾಸರಗೋಡು: ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಜೆ ಘೋಷಿಸಿದ್ದು, ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ನವೆಂಬರ್ 15ರಂದು ಕೂಡ ಭಾರೀ ಮಳೆಯಾಗುವ ಸ...